Daily Archives: 20/10/2021

ಭಾರತೀಯ ಸಂಸ್ಕøತಿ ಮತ್ತು ಪರಂಪರೆ ಪರಿಚಯಿಸುವಲ್ಲಿ ಮಹರ್ಷಿ ವಾಲ್ಮೀಕಿ ಅವರ ಕೊಡುಗೆ ಅಪಾರ

ಮಡಿಕೇರಿ ಅ.20 :-ಭಾರತೀಯ ಸಂಸ್ಕøತಿ ಮತ್ತು ಪರಂಪರೆಯನ್ನು ಪರಿಚಯಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿ ಅವರಿಗೆ ಸಲ್ಲುತ್ತದೆ ಎಂದು ಕೊಣನೂರು ಬಿ.ಎಂ.ಶೆಟ್ಟಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಎ.ಎನ್. ರವಿ...

ವಿಜಯನಗರ:ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ವಿಜಯನಗರ(ಹೊಸಪೇಟೆ)ಅ.20 :ವಿಜಯನಗರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಬುಧವಾರ ನಗರದ ಸಹಕಾರಿ ಕಲ್ಯಾಣ ಮಂಟಪದಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಸರಳವಾಗಿ...

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ವಿಜಯನಗರ:ಅ.20: ವಿಜಯನಗರ ಜಿಲ್ಲೆಯ ತಾಲೂಕು ಕಚೇರಿಯ ವತಿಯಿಂದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಬುಧವಾರ ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಗ್ರೇಡ್-2...

ಕಾನಾಹೊಸಸಹಳ್ಳಿಯಲ್ಲಿ ಜೋತು ಬಿದ್ದ ವಿದ್ಯುತ್ ತಂತಿಗಳ ಮಧ್ಯೆ ರೈತರ ಬದುಕು ಸಂಕಷ್ಟ.! ಜೆಸ್ಕಾಂ ನಿರ್ಲಕ್ಷ.!

ವಿಜಯನಗರ:ಅ:20:- ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕು ಕಾನಾಹೊಸಹಳ್ಳಿ ಹೋಬಳಿಯ ಕಾನಹೊಸಹಳ್ಳಿ ಗ್ರಾಮ ಪಂಚಾಯಿತಿ ಹಿಂಭಾಗದಲ್ಲಿರುವ ಕೈಗೆಟುಕುವಷ್ಟು ಹತ್ತಿರದಲ್ಲಿರುವ ವಿದ್ಯುತ್ ತಂತಿ ಜೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಜೆಸ್ಕಾಂ ಅಧಿಕಾರಿಗಳು ನಿರ್ಲಕ್ಷ ಮಾಡುತ್ತಿದ್ದಾರೆ.

ಮಹರ್ಷಿ ವಾಲ್ಮೀಕಿ ಒಬ್ಬ ವ್ಯಕ್ತಿ ಮಹಾನ್ ಶಕ್ತಿ-ವ್ಯಕ್ತಿ ಎಂದೆನಿಸಿದಾಗ…!!!

ಒಬ್ಬ ವ್ಯಕ್ತಿ ನಮಗೆ ಮಹಾನ್ ಎಂದೆನಿಸಿದಾಗ ನಾವು ಕೇವಲ ಅವರ ಹಿಂಬಾಲಕರಾಗಿರುತ್ತೇವೆ. ಆ ಮಹಾನ್ ವ್ಯಕ್ತಿಯ ಕಾರ್ಯವನ್ನು ಅಭ್ಯಸಿಸಿ ಅಲ್ಲಿನ ಮೌಲ್ಯಗಳನ್ನು ಅರಿತುಕೊಂಡಾಗ ಪುನೀತರಾಗುತ್ತೇವೆ.ವಾಲ್ಮೀಕಿ ಮರ್ಹರ್ಷಿಗಳು ರಚಿಸಿದ ರಾಮಾಯಣವು ಆದಿಕಾವ್ಯವೆನಿಸಿದೆ.ಹಲವಾರು...

HOT NEWS

error: Content is protected !!