Daily Archives: 22/10/2021

ರೈತರ ಭೂಮಿಗೆ ಪರಿಹಾರಕ್ಕೆ ಕ್ರಮವಹಿಸುವಂತೆ ಸೂಚನೆ

ಹಾಸನ ಅ.22 ;- ಎಲ್.ಪಿ.ಜಿ ಪೈಪ್ ಲೈನ್ ಹಾದು ಹೋಗುವ ರೈತರ ಭೂಮಿಗೆ ಪರಿಹಾರ ನೀಡಲು ಕ್ರಮವಹಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

‘ಸಾಲ ಸಂಪರ್ಕ ಕಾರ್ಯಕ್ರಮಕ್ಕೆ’ ಶಾಸಕರಾದ ಅಪ್ಪಚ್ಚುರಂಜನ್ ಮತ್ತು ಕೆ.ಜಿ.ಬೋಪಯ್ಯ ಚಾಲನೆ

ಮಡಿಕೇರಿ ಅ.22 :-ಕೃಷಿಕರಿಗೆ ಸುಲಭವಾಗಿ ಸಾಲ ದೊರೆಯುವಂತಾಗಲು ‘ಸಾಲ ಸಂಪರ್ಕ ಕಾರ್ಯಕ್ರಮಕ್ಕೆ’ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಮತ್ತು ಕೆ.ಜಿ.ಬೋಪಯ್ಯ ಅವರು ಕೃಷಿಕರಿಗೆ ‘ಸಾಲದ ಮಂಜೂರಾತಿ ಚೆಕ್’ ನೀಡುವ ಮೂಲಕ ಶುಕ್ರವಾರ ಚಾಲನೆ...

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕೊಡಗು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆ

ಮಡಿಕೇರಿ ಅ.22 :-ಕನ್ನಡ ರಾಜ್ಯೋತ್ಸವಕ್ಕೆ ಪೂರಕವಾದ ಕನ್ನಡಕ್ಕಾಗಿ ನಾನು ಆಂದೋಲನ ಸಮರ್ಪಕವಾಗಿ ಅಚ್ಚುಕಟ್ಟಾಗಿ ವ್ಯವಸ್ಥೆಗೊಳಿಸುವ ಬಗ್ಗೆ ನಗರದ ಜಿ.ಪಂ.ಶಾಸಕರ ಕಚೇರಿಯಲ್ಲಿ ರೂಪುರೇಷೆ ಬಗ್ಗೆ ಚರ್ಚಿಸಲಾಯಿತು.ಕೊಡಗು ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ...

ಅ.23 ರಂದು ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಸರಳ ಆಚರಣೆ.

ದಾವಣಗೆರೆ ಅ. 22 :ವೀರಮಹಿಳೆ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಧೀರ ಮಹಿಳೆ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಕೋವಿಡ್-19 ಹಿನ್ನೆಲೆಯಲ್ಲಿ ಅ. 23 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುವುದು...

ನ.01 ರಂದು ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆ, ನಾಡ ಹಬ್ಬದ ಅಂಗವಾಗಿ ಕನ್ನಡ ತಾಯಿ ಭುವನೇಶ್ವರಿಯ ಸರಳ ಮೆರವಣಿಗೆ-...

ದಾವಣಗೆರೆ ಅ. 22: ಕನ್ನಡ ರಾಜ್ಯೋತ್ಸವವನ್ನು ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯೂ ನ. 01 ರಂದು ಸರಳ ಹಾಗೂ ಸಂಭ್ರಮದಿಂದ ಆಚರಿಸಲಾಗುವುದು. ಇದು ನಾಡ ಹಬ್ಬವಾಗಿರುವುದರಿಂದ ಕನಿಷ್ಟ ಕಲಾ ತಂಡದೊಂದಿಗೆ...

ಸ್ವಚ್ಚ ಭಾರತ ಮತ್ತು ಪ್ಲಾಸ್ಟಿಕ್ ನಿರ್ಮೂಲನಾ ಕಾರ್ಯಕ್ರಮ.

ಶಿವಮೊಗ್ಗ, ಅಕ್ಟೋಬರ್ 22: ಭಾರತ ಸರ್ಕಾರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ, ಮಹಾನಗರಪಾಲಿಕೆ, ಪಶು ವೈದ್ಯಕೀಯ ಮಹಾವಿದ್ಯಾಲಯ, ಎನ್‍ಎಸ್‍ಎಸ್ ಘಟಕ, ರೋಟರಿ ಶಿವಮೊಗ್ಗ ಪೂರ್ವ...

ತೋರಣಗಲ್ಲು ರೈಲ್ವೆ ನಿಲ್ದಾಣ ಗ್ರಾಮದ ಹೆಚ್.ಎಲ್.ಸಿ ಕಾಲೊನಿಯ ಲಸಿಕಾ ಕೇಂದ್ರದಲ್ಲಿ 250 ಫಲಾನುಭವಿಗಳಿಗೆ ಲಸಿಕೆ ನೀಡಿದ ರಂಗೋಲಿ ಚಿತ್ರಗಳ...

ಸಂಡೂರು:ಅ:22:-ಸಂಡೂರು ತಾಲೂಕಿನ ತೋರಣಗಲ್ಲು ರೈಲ್ವೆ ನಿಲ್ದಾಣ ಗ್ರಾಮದ ಹೆಚ್.ಎಲ್.ಸಿ ಕಾಲೋನಿಯ ಲಸಿಕಾ ಕೇಂದ್ರದಲ್ಲಿ ರಂಗೋಲಿ ಮೂಲಕ ನೂರು ಕೋಟಿ ಲಸಿಕೆ ನೀಡಿದ ಚಿತ್ರವನ್ನು ಬಿಡಿಸಿ 250 ಫಲಾನುಭವಿಗಳಿಗೆ ಲಸಿಕೆ ನೀಡಲಾಯಿತು,

ಭಾರತ ದೇಶವು 100 ಕೋಟಿ ಡೋಸ್ ಕೋವಿಡ್ ಲಸಿಕೆ ಹಾಕಿದ ರಾಷ್ಟ್ರವಾಗಿ ಹೊರಹೊಮ್ಮಿದ್ದು ಪ್ರತಿಯೊಬ್ಬರೂ ಹೆಮ್ಮೆ ಪಡಲೇಬೇಕು: ಕ್ಷೇತ್ರ...

ಸಂಡೂರು:ಅ:22:- ಸಂಡೂರು ತಾಲೂಕಿನ ತೋರಣಗಲ್ಲು ಗ್ರಾಮದ ದುರುಗಮ್ಮ ದೇವಸ್ಥಾನ ಆವರಣದಲ್ಲಿ ಬೃಹತ್ ಲಸಿಕಾಮೇಳವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ ಅವರು ನಿನ್ನೆ...

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಯಶವಂತನಗರ “ಭಗತ್ ಸಿಂಗ್ ಗೆಳೆಯರ ಬಳಗ”ದಿಂದ ಗ್ರಾಮ ಪಂಚಾಯಿತಿಗೆ ಮನವಿ

ಸಂಡೂರು:ಅ:22:- ಸಂಡೂರು ತಾಲೂಕಿನ ಯಶವಂತನಗರ ಗ್ರಾಮದ ಭಗತ್ ಸಿಂಗ್ ಗೆಳೆಯರ ಬಳಗ ಹಾಗೂ ಊರಿನ ಸಾರ್ವಜನಿಕರು ಇಂದು ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಬಗ್ಗೆ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಮನವಿಯನ್ನು ಸಲ್ಲಿಸಿದರು.

HOT NEWS

error: Content is protected !!