Daily Archives: 02/11/2021

ವಕೀಲ ಮೋಹನ್ ಕುಮಾರ್ ದಾನಪ್ಪನವರಿಗೆ ಸಮಾಜ ಸೇವಾ ಕ್ಷೇತ್ರದಲ್ಲಿ “ಬಸವ ರತ್ನ ರಾಷ್ಟ್ರ ಪ್ರಶಸ್ತಿ” ಪ್ರಧಾನ!

ದಾವಣಗೆರೆ:ಅ:02:- ಸರ್ಕಾರಿ ನೌಕರರ ಭವನದಲ್ಲಿ ಭಾರತೀಯ ಕಲಾ ಸಾಂಸ್ಕೃತಿಕ ಅಕಾಡೆಮಿರವರು ಹಮ್ಮಿಕೊಂಡ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿರವರ ಜನ್ಮ ದಿನಾಚರಣೆ ಮತ್ತು ವಿಚಾರ ಸಂಕೀರ್ಣ ಕಾರ್ಯಕ್ರಮದಲ್ಲಿ ಬಳ್ಳಾರಿ...

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ.!

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕೆಂಚಮನಹಳ್ಳಿ (ನ,೦೧) ಇಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಳವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.ಎಸ್. ಡಿ.ಎಮ್.ಸಿ ಅಧ್ಯಕ್ಷರಾದ ಪಿ. ಬಸವರಾಜ್ ಕನ್ನಡಾಂಬೆ ಭಾವಚಿತ್ರಕ್ಕೆ ಪೂಜೆ...

ಹೂಡೇಂ ಗ್ರಾಮ ಪಂಚಾಯಿತಿ ವತಿಯಿಂದ ೬೬ನೇ ಕನ್ನಡ ರಾಜ್ಯೋತ್ಸವ ಆಚರಣೆ.!

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾಮ ಪಂಚಾಯಿತಿಯಲ್ಲಿ (ನ,೦೧) ೬೬ನೇ ಕನ್ನಡ ರಾಜ್ಯೋತ್ಸವ ಸರಳ ಸಾಂಕೇತಿಕವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಗ್ರಾ.ಪಂ ಉಪಾಧ್ಯಕ್ಷ ಕೆ ಎನ್ ರಾಘವೇಂದ್ರ ಮಾತನಾಡಿ....

HOT NEWS

error: Content is protected !!