ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ.!

0
112

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕೆಂಚಮನಹಳ್ಳಿ (ನ,೦೧) ಇಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಳವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಎಸ್. ಡಿ.ಎಮ್.ಸಿ ಅಧ್ಯಕ್ಷರಾದ ಪಿ. ಬಸವರಾಜ್ ಕನ್ನಡಾಂಬೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸುವ ಮೂಲಕ 66ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಹಿತು.

ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಭಾಷಣ ಮಾಡಿದರು ಹಾಗೆ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರು ಕೂಡ ಭಾಷಣ ಮಾಡಿದರು. ಈ ಕಾರ್ಯಕ್ರಮದಲ್ಲಿ ಕಲಾವಿದರಾದ ಸುರೇಶ ಭಕ್ತಿ ಗೀತೆ ಆಡಿದರು. ಈ ಸಂದರ್ಭದಲ್ಲಿ ಶಾಲೆಯ ಯಲ್ಲಾ ಶಿಕ್ಷಕರು, ಶಾಲಾ ಮಕ್ಕಳು, ಬಿಸಿ ಊಟದ ಸಿಬ್ಬಂದಿಯವರು, ಊರಿನ ಗಣ್ಯರು ಉಪಸ್ಥಿತರಿದ್ದರು.

ವರದಿ:-ಮಂಜುನಾಥ್. ಹೆಚ್

LEAVE A REPLY

Please enter your comment!
Please enter your name here