Daily Archives: 08/11/2021

ಬಾಲ ಮಕ್ಕಳನ್ನು ಅದ್ಧೂರಿಯಾಗಿ ಸ್ವಾಗತಿಸಿದ ಅಧಿಕಾರಿಗಳು ಮತ್ತು ಗ್ರಾಪಂ. ಸದಸ್ಯರು

ವರದಿ :ಬಸವರಾಜ ಕಡಬೂರರಾಯಚೂರು:ನ:08:-ಮಸ್ಕಿ ತಾಲೂಕಿನ ಮೆದಿಕಿನಾಳ ಗ್ರಾಮದ ಎಸ್ಸಿ ಕಾಲೋನಿಯ ಅಂಗನವಾಡಿ ಕೇಂದ್ರ ನಾಲ್ಕರಲ್ಲಿನ ಬಾಲ ಮಕ್ಕಳನ್ನು ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ, ಅಂಗನವಾಡಿ ಕೇಂದ್ರದ ಕಾರ್ಯಕರ್ತೆ, ಸ್ಥಳೀಯ ಗ್ರಾಮ ಪಂಚಾಯತ್...

ತಾಲೂಕು ಕಚೇರಿಯಲ್ಲಿ ಮಂಗಳಮುಖಿಯರಿಗೆ ಮಾಶಾಸನ ವೇತನ ಆದೇಶ ಪತ್ರ ವಿತರಣೆ

ಬಳ್ಳಾರಿ:ನ:08:- ಕಳೆದ ಅಕ್ಟೋಬರ್ ತಿಂಗಳ 17 ರಂದು ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಟಿರವರು ಸಿಡಿಗಿನಮೊಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಕಾರ್ಯಕ್ರಮದಲ್ಲಿ ಮಂಗಳಮುಖಿಯರು ಮಾಶಾಸನ ವೇತನ ಬರುತ್ತಿಲ್ಲ ಎಂದು...

ಹಾಸನಾಂಬ ಮತ್ತು ಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ 1,54,37,940 ಹಣ ಸಂಗ್ರಹ

ಹಾಸನ, ನ.08 : ಹಾಸನಾಂಬ ಮತ್ತು ಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಈ ಬಾರಿ ಹುಂಡಿ ಹಣ ಹಾಗೂ ಟಿಕೆಟ್ ಮತ್ತಿತರ ಮೂಲಗಳಿಂದ ಒಟ್ಟಾರೆ 1,54,37,940 ಹಣ ಸಂಗ್ರಹವಾಗಿದೆ .

ವೆಬ್ ಕ್ಯಾಸ್ಟಿಂಗ್ ಕುರಿತು ಸಭೆ; ಪೂರ್ವಸಿದ್ಧತೆ ಪರಿಶೀಲನೆ, ಬೆಳಗಾವಿ...

ಬೆಳಗಾವಿ, ನ.8 : ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇದೇ ಡಿಸೆಂಬರ್ ನಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನದ ಕಲಾಪವನ್ನು ಸಾರ್ವಜನಿಕರೂ ವೀಕ್ಷಿಸಲು ಅನುಕೂಲವಾಗುವಂತೆ ಮೊದಲ ಬಾರಿ ವೆಬ್ ಕ್ಯಾಸ್ಟಿಂಗ್ ಮೂಲಕ ನೇರಪ್ರಸಾರ‌...

ಕಿತ್ತೂರು-ಕರ್ನಾಟಕ ಘೋಷಣೆ: ಬೆಳಗಾವಿಯಲ್ಲಿ ಸಂಭ್ರಮಾಚರಣೆ

ಬೆಳಗಾವಿ, ನ.8:ಮುಂಬಯಿ-ಕರ್ನಾಟಕ ಪ್ರದೇಶವನ್ನು ಕಿತ್ತೂರು-ಕರ್ನಾಟಕ ಎಂದು ಸರಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಇಲ್ಲಿನ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಸಂಭ್ರಮಾಚರಣೆ ನಡೆಯಿತು. ಸೋಮವಾರ ‌ನಡೆದ ಸಚಿವ ಸಂಪುಟ ಸಭೆಯಲ್ಲಿ...

ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ.

ದಾವಣಗೆರೆ.ನ.08 :ನಗರದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸೋಮವಾರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ...

HOT NEWS

error: Content is protected !!