Daily Archives: 15/11/2021

ಮಕ್ಕಳ ಹಕ್ಕುಗಳ ಮಾಸಾಚರಣೆ, ಮಕ್ಕಳ ಬಗ್ಗೆ ಪಾಲಕರಿಗೆ ಎಚ್ಚರವಿರಲಿ- ಪ್ರವೀಣ್ ನಾಯಕ್,

ದಾವಣಗೆರೆ ನ.15-ಕೋವಿಡ್ ಸಂದರ್ಭದಲ್ಲಿ ವಿವಿಧ ಕಾರಣಗಳಿಂದ ಮಕ್ಕಳು ಭಿಕ್ಷಾಟನೆಗೆ ಇಳಿದಿದ್ದು, ಬಾಲ್ಯವಿವಾಹ, ಮಕ್ಕಳ ಕಳ್ಳಸಾಗಣೆ, ದುರ್ಬಳಕೆಯ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಈ ಕುರಿತು ಪಾಲಕರು, ಮಕ್ಕಳು ಹಾಗೂ ನೆರೆಹೊರೆಯವರಲ್ಲಿ ಅರಿವು ಮೂಡಿಸುವ...

ಯುವ ಮಂಡಳಿ ಅಭಿವೃದ್ದಿ ಕಾರ್ಯಕ್ರಮ,

ಶಿವಮೊಗ್ಗ, ನವೆಂಬರ್ 15:ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ, ಶಿವಮೊಗ್ಗ ಮತ್ತು ಕುವದ್ವತಿ ಮಹಿಳಾ ಕಲಾ ತಂಡ, ಹಿತ್ತಲ, ಶಿಕಾರಿಪುರ ಇವರ ಸಂಯುಕ್ತಾಶ್ರಯದಲ್ಲಿ...

ಪಾದಚಾರಿ ಮಾರ್ಗಗಳಲ್ಲಿ ಅನಧಿಕೃತವಾಗಿ ವ್ಯಾಪಾರ ವಹಿವಾಟು ಮಾಡುವುದು ನಿಷೇಧ: ಪ್ರೀತಿ ಗೆಹ್ಲೋಟ್.

ಬಳ್ಳಾರಿ,ನ.15:-ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಪಾದಚಾರಿ ಮಾರ್ಗಗಳಲ್ಲಿ ಅನಧಿಕೃತವಾಗಿ ವ್ಯಾಪಾರ ವಹಿವಾಟು ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ, ಪಾದಚಾರಿಗಳಿಗೆ ಮತ್ತು ವಾಹನ ಸವಾರರಿಗೆ ಸಂಚಾರ ಮಾಡಲು ತೊಂದರೆಯಾಗುತ್ತಿದ್ದು, ವ್ಯಾಪಾರ ವಹಿವಾಟು ಮಾಡುವವರು 3...

ಸುಸೂತ್ರ ಚುನಾವಣೆಗೆ ಸಕಲ ಸಿದ್ಧತೆ 247 ಮತಗಟ್ಟೆಗಳ ಸ್ಥಾಪನೆ; 4663 ಮತದಾರರು, ಕರ್ನಾಟಕ ವಿಧಾನಪರಿಷತ್ ಚುನಾವಣೆಗೆ ನ.16ರಂದು ಅಧಿಸೂಚನೆ:...

ಬಳ್ಳಾರಿ,ನ.15 : ಕರ್ನಾಟಕ ವಿಧಾನಪರಿಷತ್ ಚುನಾವಣೆಗೆ ನ.16ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು,ನಾಮಪತ್ರ ಸಲ್ಲಿಕೆಗೆ ನ.23 ಕೊನೆಯ ದಿನವಾಗಿದೆ. ವಿಧಾನಪರಿಷತ್ ಚುನಾವಣೆಯನ್ನು ಅತ್ಯಂತ ಸುಸೂತ್ರವಾಗಿ ಜರುಗಿಸುವ ನಿಟ್ಟಿನಲ್ಲಿ ಸಕಲ ಸಿದ್ಧತೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ...

ಅವಳಿ ಜಿಲ್ಲೆಗಳಾದ್ಯಂತ ಬೃಹತ್ ಲಸಿಕಾ ಮೇಳ ನ.17 ರಂದು ಕೋವಿಡ್‍ನಿಂದ ಸುರಕ್ಷಿತವಾಗಿರಲು ಲಸಿಕೆ ಪಡೆದುಕೊಳ್ಳಿ: ಡಿಸಿ ಮಾಲಪಾಟಿ

ಬಳ್ಳಾರಿ,ನ.15 : ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಾದ್ಯಂತ ಬೃಹತ್ ಲಸಿಕಾ ಮೇಳ ಇದೇ ನ.17ರಂದು ನಡೆಯಲಿದೆ. ಕೋವಿಡ್‍ನಿಂದ ಸುರಕ್ಷಿತವಾಗಿರಲು ಮತ್ತು ಮುಂದೆ ಬರುವ ಕೋವಿಡ್ ಅಲೆಗಳಿಂದ ನಮ್ಮನ್ನು ನಾವು ಕಾಪಾಡಿಕೊಳ್ಳಲು...

35 ವರ್ಷ ಮೇಲ್ಪಪಟ್ಟವರು ಪ್ರತಿ ಆರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಮಧುಮೇಹ ಪರೀಕ್ಷೆ ಮಾಡಿಸಿ; ಡಾ.ಗೋಪಾಲ್ ರಾವ್,

ಸಂಡೂರು/ತೋರಣಗಲ್ಲು:ನ:15:-ಸಂಡೂರು ತಾಲೂಕಿನ ತೋರಣಗಲ್ಲು ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ 2021 ರ ವಿಶ್ವ ಮಧುಮೇಹ ದಿನಾಚರಣೆ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆಯನ್ನು ಡಾ.ಗೋಪಾಲ್ ರಾವ್ ನೀಡಿದರು ಕಾರ್ಯಕ್ರಮಕ್ಕೆ ಚಾಲನೆ ನೀಡಿ...

ಬಳ್ಳಾರಿ ಬಹುಜನ ಸಮಾಜ ಪಾರ್ಟಿ ಜಿಲ್ಲಾ ಘಟಕದ ಪದಾಧಿಕಾರಿಗಳ ಆಯ್ಕೆ,

ಬಳ್ಳಾರಿ:ನ:15:- ರಾಜ್ಯ ಸಂಯೋಜಕರುಗಳು ಹಾಗೂ ಉಸ್ತುವಾರಿಗಳಾದ ಮಾನ್ಯ ಮಾರಸಂದ್ರ ಮುನಿಯಪ್ಪ ಹಾಗೂ ಮಾನ್ಯ ಗೋಪಿನಾಥ್ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಾನ್ಯ ಆರ್.ಮುನಿಯಪ್ಪನವರ ಸಮ್ಮುಖದಲ್ಲಿ ನಡೆದ ಜಿಲ್ಲಾಸಭೆಯಲ್ಲಿ ಬಳ್ಳಾರಿ ಜಿಲ್ಲಾ...

ಮಹಿಳೆಗೆ ಲೈಂಗಿಕ ಕಿರುಕುಳ: ಗುಜರಾತ್‌ ಜಿಲ್ಲಾಧಿಕಾರಿ ಅಮಾನತು–ಬಂಧನ!

ಮಹಿಳೆಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಗುಜರಾತ್‌ನ ಅರವಲ್ಲಿ ಜಿಲ್ಲೆಯ ಮೊಡಾಸಾದ ಡೆಪ್ಯುಟಿ ಕಲೆಕ್ಟರ್ (ಜಿಲ್ಲಾಧಿಕಾರಿ) ಮಯಾಂಕ್ ಪಟೇಲ್ ಎಂಬುವವರನ್ನು ಅಮಾನತು ಗೊಳಿಸಲಾಗಿದೆ. ಅಲ್ಲದೆ,...

ಮಾರಮ್ಮನಹಳ್ಳಿ; ಅಂಗನವಾಡಿ ಮಕ್ಕಳ ಆಹಾರ ಅಕ್ರಮ ಸಾಗಾಟ; ಸ್ಥಳೀಯರ ಕೈಗೆ ಸಿಕ್ಕ ಶಿಕ್ಷಕಿ.!

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಗಂಡಬೋಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರಮ್ಮನಹಳ್ಳಿ ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ ಅಯೋದ್ಯಮ್ಮ ಮಕ್ಕಳ ಆಹಾರವನ್ನು ಸಾಗಿಸುವಾಗ ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದಿದ್ದಾರೆ, ಹೌದು.....

HOT NEWS

error: Content is protected !!