Daily Archives: 25/11/2021

‘ಭತ್ತನಹಳ್ಳಿ’ ವಿದ್ಯಾರ್ಥಿಗಳಿಂದ ರಾಜ್ಯ ಹೆದ್ದಾರಿ ತಡೆಯುವ ಬಗ್ಗೆ ಪ್ರತಿಭಟನೆ

ಕೊಟ್ಟೂರು: ತಾಲೂಕಿನ ಭತ್ತನಹಳ್ಳಿ ಗ್ರಾಮಸ್ಥರಿಗೆ ಹಾಗೂಹಲವು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಓದುವ ಸಲುವಾಗಿ ಕೊಟ್ಟೂರಿಗೆ ಬರಬೇಕೆಂದರೆ ಪರದಾಡುವ ಪರಿಸ್ಥಿತಿ ಒದಗಿದೆ ಗ್ರಾಮದ ಕಾಲೇಜು ವಿದ್ಯಾರ್ಥಿಗಳಿಗೆ ಈಗಾಗಲೇ ಬಸ್ಸು...

ಸಿರವಾರದಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳ ಕಾರ್ಯಾಗಾರ, ...

ರಾಯಚೂರು,ನ.25 :- ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಕೆಲಸಕ್ಕಾಗಿ ಬೇರೆ ಜಿಲ್ಲೆಗಳಿಗೆ ಗುಳೆ ಹೋಗುವುದನ್ನು ತಡೆದು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಆಯಾ ಗ್ರಾಮಗಳಲ್ಲಿಯೇ ಕೆಲಸ ಮಾಡಿಕೊಂಡು...

ಜಿಲ್ಲಾಧಿಕಾರಿಗಳಿಂದ ಮಳೆ ಹಾನಿ‌ ಪ್ರದೇಶಗಳ ಪರಿಶೀಲನೆ

ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಹಾನಿಯಾದ ವಿವಿಧ ಪ್ರದೇಶಗಳಿಗೆ ಇಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾಗಡಿ ತಾಲ್ಲೂಕಿನ...

ಬ್ಯಾಂಕ್ ಉದ್ಯಮಿಗಳು ಕನ್ನಡ ಭಾಷೆ ಮಾತನಾಡಲು ಪೋತ್ಸಾಹಿಸಿ: ಜಿಲ್ಲಾಧಿಕಾರಿ

ಹಾಸನ, ನ.25 :- ಬ್ಯಾಂಕ್ ಉದ್ಯೋಗಿಗಳು ಹೆಚ್ಚಾಗಿ ಹೊರ ರಾಜ್ಯಗಳಿಂದ ಬಂದಿದ್ದು, ಅವರು ಕನ್ನಡವನ್ನು ಪ್ರೀತಿ ಪೂರ್ವಕವಾಗಿ ಮಾತನಾಡಲು ಪ್ರೊತ್ಸಾಹಿಸಿ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಅಭಿಪ್ರಾಯ ವ್ಯಕ್ತಪಡಿಸಿದರು.

ಜೋಗ ಜಲಪಾತ ವೈಭವದ ದೃಶ್ಯ ಕಣ್ತುಂಬಿಕೊಂಡ ಗೌರವಾನ್ವಿತ ರಾಜ್ಯಪಾಲರು

ನವೆಂಬರ್ 25: ಭಾರತದ ಅತಿ ಎತ್ತರದ ಜೋಗ ಜಲಪಾತ ಮತ್ತು ಸುತ್ತಮುತ್ತಲಿನ ನಿಸರ್ಗದ ಸೌಂದರ್ಯವನ್ನು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಲ್ಹೋಟ್ ಅವರು ವೀಕ್ಷಿಸಿ ಸಂತಸ ಪಟ್ಟರು.

ಕಡಿಮೆ ಬೆಲೆಗೆ ಭತ್ತ ಮಾರಿ ರೈತರು ನಷ್ಟ ಅನುಭವಿಸಬೇಡಿ– ಡಿಸಿ

ದಾವಣಗೆರೆ,ನ.25 : ಸರ್ಕಾರ ಭತ್ತಕ್ಕೆ ಬೆಂಬಲಬಲೆ ನೀಡಿ ಕೊಂಡುಕೊಳ್ಳಲು ಖರೀದಿ ಕೇಂದ್ರ ತೆರೆದಿದ್ದು, ರೈತರು ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ಭತ್ತ ಮಾರಿ ಕೈ ಸುಟ್ಟುಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ...

ತಾಯಿ ಮತ್ತು ಮಗುವಿನ ಆರೈಕೆಯಲ್ಲಿ ಕುಟುಂಬದ ಪಾತ್ರ ಕುರಿತು ಕಾರ್ಯಗಾರ

ಮಡಿಕೇರಿ ನ.25 :-ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ “ಕೇರ್ ಕಂಪ್ಯಾನಿಯನ್” ಕಾರ್ಯಕ್ರಮವನ್ನು ‘ಯೋಸೈಡ್ ಇನ್ನೋವೇಷನ್’ ಸಂಸ್ಥೆಯೊಂದಿಗಿನ ಒಡಂಬಡಿಕೆಯ ಪ್ರಕಾರ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಅನುಷ್ಠಾನಗೊಳಿಸಿದ್ದು, ಪರಿಣಾಮಕಾರಿಯಾದ ಬೆಳವಣಿಗೆ ಕಂಡುಕೊಳ್ಳಲಾಗಿದೆ. “ಕೇರ್...

ಉತ್ತಮ ಆರೋಗ್ಯಕ್ಕೆ ಅಯೋಡಿನ್ ಅಂಶವಿರುವ ಉಪ್ಪು ಬಳಸಿ:ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ

ಬಳ್ಳಾರಿ,ನ.25 : ಅಯೋಡಿನ್ ಕೊರತೆಯಿಂದ ಬುದ್ಧಿಮಾಂದ್ಯತೆ, ಕಲಿಕೆಯಲ್ಲಿ ಹಿಂದುಳಿಯುವಿಕೆ, ಸರಿಪಡಿಸಲಾಗದ ದೈಹಿಕ ಹಾಗೂ ಮಾನಸಿಕ ವಿಕಲತೆ, ಬೆಳವಣಿಗೆಯಲ್ಲಿ ಕುಂಠಿತ, ಕಿವುಡು ಹಾಗೂ ಮೂಕತನ, ಮೆಳ್ಳಗಣ್ಣು, ಕುಬ್ಜತನ, ಅಂಗವಿಕಲತೆ, ನಡಿಗೆಯಲ್ಲಿ ಸರಿಪಡಿಸಲಾಗದಂತಹ...

ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ನಡೆಯುವ ಸಮಾರಂಭಗಳ ಮಾಹಿತಿ ಪಾಲಿಕೆಗೆ ನೀಡುವುದು ಕಡ್ಡಾಯ:ಆಯುಕ್ತೆ ಪ್ರೀತಿ ಗೆಹ್ಲೋಟ್

ಬಳ್ಳಾರಿ,ನ.25 : ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುವ ಮದುವೆ/ನಿಶ್ಚಿತಾರ್ಥ/ಹುಟ್ಟುಹಬ್ಬದಶುಭಾಷಯ/ರಾಜಕೀಯ/ಸನ್ಮಾನ/ರೆಸ್ಟೋರೆಂಟ್/ಹೋಟೆಲ್/ಖಾಸಗಿ ಅಥವಾ ಸ್ವಂತ ಮನೆಗಳಲ್ಲಿ/ ಸಾರ್ವಜನಿಕ ಮೈದಾನಗಳಲ್ಲಿ ಮತ್ತು ಕಟ್ಟಡ ಇತ್ಯಾದಿ ಸ್ಥಳಗಳಲ್ಲಿ ನಡೆಸುವ ಸಭೆ ಸಮಾರಂಭಗಳ ಕುರಿತು ಸಾರ್ವಜನಿಕರು...

ರೂಪನಗುಡಿಯಲ್ಲಿ ಗುಲಾಬಿ ಆಂದೋಲನ ತಂಬಾಕು, ಧೂಮಪಾನ ವ್ಯಸನಿಗಳಿಗೆ ಗುಲಾಬಿ ನೀಡಿ ಅರಿವು ಮೂಡಿಸಿದ ಆರೋಗ್ಯ ಕಾರ್ಯಕರ್ತರು!

ಬಳ್ಳಾರಿ,ನ.25 : ಬಳ್ಳಾರಿ ತಾಲೂಕಿನ ರೂಪನಗುಡಿಯ ಸಮುದಾಯ ಆರೋಗ್ಯ ಕೇಂದ್ರ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣ ಘಟಕ, ತಂಬಾಕು ನಿಯಂತ್ರಣ ಕೋಶ...

HOT NEWS

error: Content is protected !!