Daily Archives: 26/11/2021

ಮಾದರಿ ನೀತಿ ಸಂಹಿತೆ ಕಟ್ಟುನಿಟಾಗಿ ಪಾಲಿಸಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಚುನಾವಣಾ ವೀಕ್ಷಕ ಪಿ.ಸಿ.ಜಾಫರ

ಕಲಬುರಗಿ,ನ.26 - ಗುಲಬರ್ಗಾ ಸ್ಥಳೀಯ ಸಂಸ್ಥೆಗಳಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಪಾರದರ್ಶಕ ಮತ್ತು ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಬೇಕು ಎಂದು...

ನೆಟ್ವರ್ಕ್ ಸಮಸ್ಯೆ ಶೀಘ್ರದಲ್ಲಿ ಬಗೆಹರಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ, ನವೆಂಬರ್ 26: ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿನ ಮೊಬೈಲ್ ನೆಟ್ವರ್ಕ್ ಸಮಸ್ಯೆಯನ್ನು ಶೀಘ್ರದಲ್ಲಿ ಪರಿಹರಿಸುವಂತೆ ಜಿಲ್ಲೆಯಲ್ಲಿನ ವಿವಿಧ ಮೊಬೈಲ್ ಸಂಸ್ಥೆಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.ಅವರು ಗುರುವಾರ...

ರಾಜಸೀಟು ಅಭಿವೃದ್ಧಿ ಬಗ್ಗೆ ಸಭೆ; ಹಲವು ವಿಷಯ ಕುರಿತು ಚರ್ಚೆ

ಮಡಿಕೇರಿ ನ.26 :-ರಾಜಸೀಟು ಉದ್ಯಾನವನವನ್ನು ‘ಗ್ರೇಟರ್ ರಾಜಸೀಟು’ ಆಗಿ ಅಭಿವೃದ್ಧಿ ಪಡಿಸುವ ಬಗ್ಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು.ನಗರದ ತೋಟಗಾರಿಕೆ ಇಲಾಖೆ...

ಖ್ಯಾತ ಛಾಯಾಗ್ರಾಹಕ ಶಿವಮೊಗ್ಗನಾಗರಾಜ್ ಮತ್ತೊಂದು ಪ್ರಶಸ್ತಿ: ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಬೆಳ್ಳಿ ಪದಕ.

ಶಿವಮೊಗ್ಗ: ಪುಣೆಯ ದ ಫೋಟೋಗ್ರಫಿಕ್ ಸೊಸೈಟಿ(ಪಿ.ಎಸ್.ಪಿ.) ಆಯೋಜಿಸಿದ್ದ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆಯುವ ಮೂಲಕ ಶಿವಮೊಗ್ಗ ಖ್ಯಾತ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಮತ್ತೊಂದು ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ವಿಧಾನಪರಿಷತ್ ಚುನಾವಣೆ:ರಾಜಕೀಯ ಪಕ್ಷಗಳೊಂದಿಗೆ ಚುನಾವಣಾ ವೀಕ್ಷಕರ ಸಭೆ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಸಹಕರಿಸಿ:ಡಾ.ರಾಮ್ ಪ್ರಸಾತ್ ಮನೋಹರ್

ಬಳ್ಳಾರಿ,ನ.26 : ಕರ್ನಾಟಕ ವಿಧಾನಪರಿಷತ್ ಬಳ್ಳಾರಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಪ್ರತಿನಿಧಿಗಳೊಂದಿಗೆ ಚುನಾವಣಾ ವೀಕ್ಷಕರು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕ...

ಬಳ್ಳಾರಿ ಜಿಲ್ಲೆಯಲ್ಲಿ ಸಂಗ್ರಹಿಸಿದ 13.8 ಟನ್ ಪ್ಲಾಸ್ಟಿಕ್ ಜಿಂದಾಲ್ ಸಿಮೆಂಟ್ ಕಾರ್ಖಾನೆಗೆ ರವಾನೆ

ಬಳ್ಳಾರಿ,ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಭಾರತ ಸರ್ಕಾರದ ಯುವಜನ ಸೇವಾ ಹಾಗೂ ಕ್ರೀಡಾ ಸಚಿವಾಲಯ ಹಾಗೂ ನೆಹರು ಯುವ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಅಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ...

ಸಂವಿಧಾನ ಸಮರ್ಪಣಾ ದಿನಾಚರಣೆ. ‘ಭಾರತದ ಸಂವಿಧಾನ’ವೇ ದೇಶದ ಭಗವದ್ಗೀತೆ: ಕುಲಪತಿ ಡಾ.ಸ.ಚಿ.ರಮೇಶ

ವಿಜಯನಗರ(ಹೊಸಪೇಟೆ),ನ.26: ಭಾರತದ ಸಂವಿಧಾನದಿಂದ ನಾವೆಲ್ಲರೂ ಈ ಸಮಾಜದಲ್ಲಿ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ಸಂವಿಧಾನದಲ್ಲಿ ಸಾಮಾಜಿಕ ನ್ಯಾಯದ ಸೌಂದರ್ಯವನ್ನು ಕಾಣಬಹುದು. ನಮ್ಮ ದೇಶದ ಭಗವದ್ಗೀತೆ ಎಂದರೆ ಅದು...

ರಾಬಕೋ ಹಾಲು ಒಕ್ಕೂಟದಲ್ಲಿ ರಾಷ್ಟ್ರೀಯ ಹಾಲು ದಿನ ಆಚರಣೆ

ಬಳ್ಳಾರಿ,ನ.26 : ಕ್ಷೀರ ಕ್ರಾಂತಿಯ ಪಿತಾಮಹ ಪದ್ಮಭೂಷಣ ಡಾ.ವರ್ಗೀಸ್ ಕುರಿಯನ್ ಅವರ 100 ವರ್ಷಗಳ ಜನ್ಮದಿನದ ನಿಮಿತ್ತ ಬಳ್ಳಾರಿಯಲ್ಲಿರುವ ರಾಬಕೋ ಹಾಲು ಒಕ್ಕೂಟದ ಕಚೇರಿ ಆವರಣದಲ್ಲಿ ರಾಷ್ಟ್ರೀಯ ಹಾಲು ದಿನಾಚರಣೆಯನ್ನು...

ವಿಧಾನ ಪರಿಷತ್ ಚುನಾವಣೆ:ಚುನಾವಣಾ ವೀಕ್ಷಕರ ಸಭೆ, ಲೋಪದೋಷ ರಹಿತ ಚುನಾವಣೆ ಮಾಡಿ;ಅಭಿಮಾನ ತೋರಿದ್ರೇ ಅಮಾನತು:ಎಚ್ಚರಿಕೆ

ಬಳ್ಳಾರಿ,ನ.26 :ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಮತದಾನ ಹಾಗೂ ಮತ ಎಣಿಕೆ ಸಂದರ್ಭದಲ್ಲಿ ಯಾವುದೇ ರೀತಿಯ ಲೋಪದೋಷಗಳು ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಿ ಕರ್ತವ್ಯ ನಿರ್ವಹಿಸುವಂತೆ ಬಳ್ಳಾರಿ ಜಿಲ್ಲೆಯ ವಿಧಾನ...

ಗೊಲ್ಲಲಿಂಗಮ್ಮನಹಳ್ಳಿಯಲ್ಲಿ ಜೆಡಿಎಸ್ ಪಕ್ಷದ ಅಧ್ಯಕ್ಷರಿಂದ ಕಬ್ಬಡಿ ಪಂದ್ಯಾವಳಿಗಳ ಉದ್ಘಾಟನೆ

ಸಂಡೂರು:ನ:26:-ಸಂಡೂರು ತಾಲೂಕು ವಿಧಾನಸಭಾ ಕ್ಷೇತ್ರದ ಚೋರನೂರು ಹೋಬಳಿ ವ್ಯಾಪ್ತಿಯಲ್ಲಿ ಬರುವ ಗೊಲ್ಲಲಿಂಗಮ್ಮನಹಳ್ಳಿಯಲ್ಲಿ ಸಂಡೂರು ಜೆಡಿಎಸ್ ತಾಲೂಕು ಅಧ್ಯಕ್ಷರಾದ ಶ್ರೀ ಎನ್ ಸೋಮಪ್ಪನವರ ಅಭಿಮಾನಿಗಳ ವತಿಯಿಂದ ಪ್ರಥಮ ಬಾರಿಗೆ ಗೋಲ್ಲಿಂಗಮ್ಮನಹಳ್ಳಿ ಗ್ರಾಮ...

HOT NEWS

error: Content is protected !!