Daily Archives: 04/12/2021

ಕುವೆಂಪು ವಿವಿಯಲ್ಲಿ 10 ದಿನಗಳ ಎನ್.ಸಿ.ಸಿ. ಕ್ಯಾಂಪ್‌ನ ಸಮಾರೋಪ ಸಮಾರಂಭ, ಎನ್.ಸಿ.ಸಿ.ಯ ಶಿಸ್ತಿನಿಂದ ಜೀವನದಲ್ಲಿ ಮುನ್ನಡೆ: ಪ್ರೊ. ವೀರಭದ್ರಪ್ಪ

ಶಂಕರಘಟ್ಟ, ಡಿ. ೦3: ಎನ್.ಸಿ.ಸಿ.ಯ ಶಿಸ್ತು ಮತ್ತು ದೇಶಪ್ರೇಮದ ಪಾಠಗಳು ಪ್ರತಿಯೊಬ್ಬ ವಿದ್ಯಾರ್ಥಿಗೂ ಜೀವನದಲ್ಲಿ ಉನ್ನತ ಗುರಿ ಸಾಧನೆಗೆ ಹಾಗೂ ದೇಶಸೇವೆಗೆ ಪ್ರೇರೇಪಿಸುತ್ತವೆ ಎಂದು ಕುವೆಂಪು ವಿವಿಯ ಕುಲಪತಿ ಪ್ರೊ....

ನಿವೃತ್ತ ಅಧಿಕಾರಿ ಬಿ.ಡಿ.ಓಬಪ್ಪ ತಾಪಂ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಮಾಡುತ್ತಿರುವುದಾದರು ಏಕೆ ಗೊತ್ತಾ..!!

ಕೂಡ್ಲಿಗಿ:ಡಿ:04:-ವಿಜಯನಗರ ಜಿಲ್ಲೆ ಕೂಡ್ಲಿಗಿ,ಪಿಡಿಓ ನಿರ್ಲಕ್ಷ್ಯ ಧೋರಣೆ ಖಂಡಿಸಿ ನಿವೃತ್ತ ಅಧಿಕಾರಿ ಬಿ.ಡಿ.ಓಬಪ್ಪರವರು ಡಿ 4ರಂದು, ಕೂಡ್ಲಿಗಿ ತಾಲೂಕು ಪಂಚಾಯ್ತಿ ಕಚೇರಿ ಮುಂದೆ ಏಕಾಂಗಿಯಾಗಿ ಉಪವಾಸ ಧರಣಿ ಸತ್ಯಾಗ್ರಹ ಕುಳಿತಿದ್ದಾರೆ.

ಚುನಾವಣಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು ಜವಾಬ್ದಾರಿಯರಿತು ಕಾರ್ಯನಿರ್ವಹಿಸಿ: ಡಾ|| ನಾಗೇಂದ್ರ ಎಫ್.ಹೊನ್ನಳ್ಳಿ

ಶಿವಮೊಗ್ಗ : ಡಿಸೆಂಬರ್ 04 : ಡಿಸೆಂಬರ್ 10ರಂದು ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ನಡೆಯಲಿರುವ ಚುನಾವಣಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳು ಚುನಾವಣಾ ಆಯೋಗವು ಹೊರಡಿಸಿರುವ ಮಾರ್ಗಸೂಚಿಗಳನ್ವಯ,...

ಕೋಟ್ಪಾ ಹಾಗೂ ತಂಬಾಕು ಮುಕ್ತ ಕಾಲೇಜು ಮಾರ್ಗಸೂಚಿ ಅನುಷ್ಠಾನ ಕುರಿತು ತರಬೇತಿ ಕಾರ್ಯಾಗಾರ, ತಂಬಾಕು ಮುಕ್ತ ಕಾಲೇಜು ಮಾರ್ಗಸೂಚಿ...

ಬಳ್ಳಾರಿ,ಡಿ.04 : ತಂಬಾಕು ಮುಕ್ತ ಕಾಲೇಜು ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ಮರಿಯಂಬಿ ವಿ.ಕೆ ಅವರು ಹೇಳಿದರು.ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಬಳ್ಳಾರಿಯಲ್ಲಿ ವಕೀಲರ ದಿನ ಆಚರಣೆ: ಹಿರಿಯ ನ್ಯಾಯವಾದಿಗಳಿಗೆ ಸನ್ಮಾನ, ಹೆಚ್ಚೆಚ್ಚು ಅಧ್ಯಯನಶೀಲರಾಗಲು ವಕೀಲರಿಗೆ ಕರೆ

ಬಳ್ಳಾರಿ, ಡಿ.04 : ಬಳ್ಳಾರಿ ಜಿಲ್ಲಾ ನ್ಯಾಯಾಲಯದ ಜಿಲ್ಲಾ ವಕೀಲರ ಸಭಾಂಗಣದಲ್ಲಿ ವಕೀಲರ ದಿನವನ್ನು ಶುಕ್ರವಾರ ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ನ್ಯಾಯವಾದಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಪ್ರಧಾನ...

ಇಂಜಿನಿಯರಿಂಗ್ ಪ್ರವೇಶಾತಿ ವಿದ್ಯಾರ್ಥಿಗಳಿಗೆ ಸರ್ಕಾರಿ ಸೀಟುಗಳ ಮೇಲೆ ಏಕಾಏಕಿ 10 ಸಾವಿರದವರೆಗು ಶುಲ್ಕ ಏರಿಕೆ ವಿರೋಧಿಸಿ ಪ್ರತಿಭಟನೆ.

ವರದಿ:-ಮಹೇಶ್ಬಳ್ಳಾರಿ:ಡಿ:04:- ನಗರದಲ್ಲಿಇಂದು AIDSO ವತಿಯಿಂದ ಇಂಜಿನಿಯರಿಂಗ್ ಪ್ರಥಮ ವರ್ಷದ ವಿದ್ಯಾರ್ಥಿಗಳ ಸರ್ಕಾರಿ ಸೀಟುಗಳ ಏಕಾಏಕಿ 10,000/- ಏರಿಕೆ ವಿರೋಧಿಸಿ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ಮಾಡಿ ಮಾನ್ಯ ಉನ್ನತ ಶಿಕ್ಷಣ...

ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿ ಕೆ.ಸಿ ಕೊಂಡಯ್ಯ ಅವರ ಪರವಾಗಿ ಮತಯಾಚನೆ.

ಕೂಡ್ಲಿಗಿ:ಡಿ:04:- ಕೂಡ್ಲಿಗಿ ತಾಲೂಕು ತಾಯಕನಹಳ್ಳಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆ ವಿಧಾನಪರಿಷತ್ ಚುನಾವಣೆಯ ಅಭ್ಯರ್ಥಿ ಕೆ.ಸಿ.ಕೊಂಡಯ್ಯ ಅವರ ಪರವಾಗಿ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ್...

ಇ-ಶ್ರಮ ಯೋಜನೆಯಡಿ ಎನ್‍ಡಿಯುಡಬ್ಲ್ಯೂ ನೋಂದಣಿ ಕುರಿತು ಸಭೆ, ಡಿ.30ರೊಳಗೆ ಅಸಂಘಟಿತ ವಲಯದ ಕಾರ್ಮಿಕರ ನೋಂದಣಿಗೆ ಡಿಸಿ ಮಾಲಪಾಟಿ ಸೂಚನೆ

ಬಳ್ಳಾರಿ,ಡಿ.04 : ಕಾರ್ಮಿಕ ಇಲಾಖೆಯ ಇ-ಶ್ರಮ ಯೋಜನೆಯಡಿಯಲ್ಲಿ ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ಡೆಟಾಬೇಸ್ (ಓಆUW) ಜಾರಿಗಾಗಿ ನೋಂದಣಿ ಅಭಿಯಾನ ಕೈಗೊಳ್ಳಲಾಗಿದ್ದು, ನಮ್ಮ ರಾಜ್ಯಕ್ಕೆ 1.89 ಲಕ್ಷ ಗುರಿ ನಿಗಧಿಪಡಿಸಿದ್ದು,...

ನರೇಗಾ ಕೂಲಿ ಕಾರ್ಮಿಕರಿಗೆ ವಿಮಾ ಖಾತ್ರಿ:ಜಿಪಂ ಸಿಇಒ ಕೆ.ಆರ್.ನಂದಿನಿ

ಬಳ್ಳಾರಿ,ಡಿ.04 : ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯು ಗ್ರಾಮೀಣ ಪ್ರದೇಶದ ಅಕುಶಲ ಕಾರ್ಮಿಕರನ್ನೂ ಸರ್ಕಾರದ ಯೋಜನೆಯ ಮುಖ್ಯವಾಹಿನಿಗೆ ತರಲು ವಿವಿಧ ವಿಮಾ, ಸೌಲಭ್ಯಗಳಡಿ ಸವಲತ್ತು ಕಲ್ಪಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ...

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ:ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಡಿ.04 : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2021-22ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆ ನವೀಕರಣ((Renewal) ಹಾಗೂ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ...

HOT NEWS

error: Content is protected !!