Daily Archives: 09/12/2021

ಗೃಹರಕ್ಷಕ ಸಿಬ್ಬಂದಿಗಳಿಗೆ ಸಹಕಾರ : ಎಸ್ಪಿ ಪಿ.ಕೃಷ್ಣಕಾಂತ, ಹೊಮ್ ಗಾಡ್ರ್ಸ್ ಕಾರ್ಯ ಶ್ಲಾಘನೀಯ

ಧಾರವಾಡ : ಡಿ.09: ಪೊಲೀಸ್ ಇಲಾಖೆಯೊಂದಿಗೆ ಹೊಮ್ ಗಾಡ್ರ್ಸ್‍ಗಳು ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಾರೆ ಇವರ ಸೇವೆ ಸ್ಮರಣೀಯವಾಗಿದೆ, ಅವರಿಗೆ ಇಲಾಖೆ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧ ಎಂದು ಜಿಲ್ಲಾ ಪೆÇಲೀಸ್...

ಎಲ್ಲ ಕಚೇರಿಗಳಲ್ಲೂ ಆಂತರಿಕ ಸಮಿತಿ ರಚನೆ ಕಡ್ಡಾಯ, ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಸಂವಿಧಾನದ ಆಶಯಕ್ಕೆ...

ದಾವಣಗೆರೆ ಡಿ.09: ದೇಶದ ಪ್ರತಿಯೊಬ್ಬರಿಗೂ ಸಮಾನತೆ, ಸ್ವಾತಂತ್ರ್ಯವನ್ನು ನಮ್ಮ ಸಂವಿಧಾನ ನೀಡಿದ್ದು, ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳು ಸಂವಿಧಾನದ ಆಶಯಕ್ಕೆ ಧಕ್ಕೆ ತರುವಂತಹದ್ದಾಗಿದೆ. ಪ್ರತಿಯೊಂದು...

ಕರ್ನಾಟಕ ಪತ್ರಕರ್ತರ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆ

ಕುಷ್ಟಗಿ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಗುಮಗೇರಾ ಗ್ರಾಮದ ಕನ್ನಡ ಸಾಹಿತ್ಯ ಭವನದಲ್ಲಿ ಡಿಸೆಂಬರ್ 11 ರಂದು ಬೆಳಿಗ್ಗೆ 10-30 ಕ್ಕೆ, ರಾಜ್ಯಮಟ್ಟದ ಸರ್ವಸಾಧಾರಣ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮಕ್ಕೆ...

ಕಂಪ್ಲಿ ವಿಜಯನಗರ ಜಿಲ್ಲೆ ಸೇರ್ಪಡೆ ಪ್ರಕರಣದ ವಿಚಾರಣೆ ಫೆಬ್ರವರಿ 15 ಕ್ಕೆ ಮುಂದೂಡಿಕೆ!

ಬೆಂಗಳೂರು, ಡಿಸೆಂಬರ್ 9: ಕಂಪ್ಲಿ ತಾಲೂಕನ್ನ ವಿಜಯನಗರ ಜಿಲ್ಲೆಗೆ ಸೇರ್ಪಡಿಸುವಂತೆ ಸಲ್ಲಿಸಲಾಗಿದ್ದ ಪಿಐಎಲ್ ನ ಪ್ರಕರಣವು ಮುಖ್ಯ ನ್ಯಾಯಾಧೀಶರಾದ ರಿತುರಾಜು ಅವಸ್ಥಿ ಮತ್ತು ಸಚಿನ್ ಶಂಕರ್ ಮಗದುಮ್ ರವರನ್ನು ಒಳಗೊಂಡ...

ಕಮಲಾಪುರದಲ್ಲಿ ಸಂಸ್ಕೃತಿ, ಸಂಸ್ಕಾರ ಮತ್ತು ಬಾಲ್ಯವಿವಾಹ ನಿಷೇಧ ಜಾಗೃತಿ ವಿಚಾರ ಗೋಷ್ಠಿ

ಕಂಪ್ಲಿ ತಾಲೂಕಿನ ಕಮಲಾಪುರದಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಸಂಸ್ಕೃತಿ,ಸಂಸ್ಕಾರ ಮತ್ತು ಬಾಲ್ಯವಿವಾಹ ನಿಷೇಧ ಜಾಗೃತಿ ವಿಚಾರ ಗೋಷ್ಠಿ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮವನ್ನು ಶ್ರೀ...

ರೀಪಿಟರ್ಸ್ ವಿದ್ಯಾರ್ಥಿಗಳ ಶುಲ್ಕ ಕಟ್ಟಿಸಿಕೊಂಡು ಪರೀಕ್ಷೆ ಬರೆಯಲು ಅವಕಾಶ ನೀಡದಿರುವುದು ವಿದ್ಯಾರ್ಥಿ ವಿರೋಧಿ – ಪರೀಕ್ಷೆ ನಡೆಸಲು ಮನವಿ

ಬಳ್ಳಾರಿ:ಡಿ:09:-ನಗರದಲ್ಲಿ ಇಂದು AIDSO ವತಿಯಿಂದ VSKUBಯ ರೀಪಿಟರ್ಸ್ ವಿದ್ಯಾರ್ಥಿಗಳ ಪರೀಕ್ಷೆ ನಡೆಸಬೇಕೆಂದು VSKUBಯ ಮಾನ್ಯ ಕುಲಸಚಿವರಾದ ಪಿ.ಸಿ. ಪಾಟೀಲ್ ಅವರಿಗೆ ಮನವಿ ಸಲ್ಲಿಸಲಾಯಿತು. ವಿಜಯನಗರ ಶ್ರೀ...

HOT NEWS

error: Content is protected !!