Home 2021

Yearly Archives: 2021

ಸತ್ತೂರ: ಕರ್ನಾಟಕ ಇಂಡಸ್ಟ್ರಿಯಲ್ ಗ್ಯಾಸ್ ಘಟಕಕ್ಕೆ ಜಿಲ್ಲಾಧಿಕಾರಿಗಳ ಭೇಟಿ ವೈದ್ಯಕೀಯ ಚಿಕಿತ್ಸೆಗೆ ಮಾತ್ರ ಆಕ್ಸಿಜನ್ ಪೂರೈಕೆಗೆ ಸೂಚನೆ

0
ಧಾರವಾಡ : ಇಲ್ಲಿನ ಸತ್ತೂರಿನಲ್ಲಿರುವ ಕರ್ನಾಟಕ ಇಂಡಸ್ಟ್ರಿಯಲ್ ಗ್ಯಾಸ್ ಪ್ರೈವೇಟ್ ಲಿಮಿಟೆಡ್ ಆವರಣಕ್ಕೆ ಇಂದು ಜಿಲ್ಲಾಧಿಕಾರಿಗಳಾದ ನಿತೇಶ್ ಕೆ.ಪಾಟೀಲ ,ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಲಾಭೂರಾಮ್ ಮತ್ತಿತರ ಹಿರಿಯ ಅಧಿಕಾರಿಗಳ ತಂಡ ಭೇಟಿ ನೀಡಿತು. ಜಿಲ್ಲೆಯಲ್ಲಿ...

ವರನಟ ಡಾ.ರಾಜಕುಮಾರ ಜಯಂತಿ ಸರಳ ಆಚರಣೆ

0
ಬಳ್ಳಾರಿ, ಏ.24: ಕನ್ನಡದ ಖ್ಯಾತ ವರನಟ ಡಾ.ರಾಜಕುಮಾರ ಅವರ ಜಯಂತಿಯನ್ನು ಸರಳವಾಗಿ ಶನಿವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಆಚರಿಸಲಾಯಿತು.ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ ಅವರು ನಟ ಡಾ.ರಾಜಕುಮಾರ...

ಕೋವಿಡ್ ಸುರಕ್ಷತಾ ಮಾರ್ಗಸೂಚಿ ಪಾಲನೆಗೆ ವಿಶೇಷ ಕ್ರಮ ಮದುವೆಯಲ್ಲಿ 50 ಜನ ಮಾತ್ರ ಭಾಗವಹಿಸಿರುವುದನ್ನು ಗುರುತಿಸಲು ಕೈಗೆ ಬ್ಯಾಂಡ್...

0
ಧಾರವಾಡ.ಏ.23: ರಾಜ್ಯಸರ್ಕಾರವು ಏಪ್ರೀಲ್ 21 ರಿಂದ ಜಾರಿಗೊಳಿಸಿದ ಹೊಸ ಮಾರ್ಗಸೂಚಿಗಳ ಪ್ರಕಾರ ಮದುವೆಗಳಲ್ಲಿ 50 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದ್ದು, ಧಾರವಾಡ ಜಿಲ್ಲಾಡಳಿತವು ಈ ನಿಯಮ ಪಾಲನೆ ಹಾಗೂ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ...

ವೀರ ಯೋಧ ಹನುಮಂತಪ್ಪ ನಾಯಕ ಅವರಿಗೆ ರೈತ ಮತ್ತು ಸೈನಿಕರ ಅಭಿಮಾನಿಗಳ ಸಂಘದಿಂದ ಗೌರವ

0
ಭಾರತೀಯ ಸೇನೆಯ ಯೋಧ ಹನುಮಂತಪ್ಪ ನಾಯಕ ಅವರು ಸೇನೆಯ ಕರ್ತವ್ಯಕ್ಕೆ ಪುನಃ ತೆರಳುತ್ತಿರುವ ಹಿನ್ನೆಲೆಯಲ್ಲಿ ರೈತ ಮತ್ತು ಸೈನಿಕರ ಅಭಿಮಾನಿಗಳ ಸಂಘದಿಂದ ಅವರನ್ನು ಸಿಂಧನೂರು ನಗರದಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ರೈತ ಮತ್ತು...

ದಿನಸಿ ಸೇರಿ ಅಗತ್ಯ ಅಂಗಡಿಗಳನ್ನು ಹೊರತುಪಡಿಸಿ ಎಲ್ಲಾ ಮಳಿಗೆಗಳಿಗೆ ನಿರ್ಬಂಧ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

0
ಶಿವಮೊಗ್ಗ : ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಸರ್ಕಾರ ಈಗಾಗಲೇ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಇದರಂತೆ ಬೆಳಿಗ್ಗೆ 6ರಿಂದ ರಾತ್ರಿ 9ರವರೆಗೆ ಪಡಿತರ ಅಂಗಡಿ, ದಿನಸಿ, ಹಣ್ಣು ತರಕಾರಿ, ಮೀನು ಮಾಂಸ, ಹಾಲಿನ ಅಂಗಡಿ, ಪಶು...

ಮಳೆಗಾಲ ಪೂರ್ವದಲ್ಲಿ ಸಣ್ಣ ಜಲಮೂಲಗಳ ದುರಸ್ತಿ ಪೂರ್ಣಗೊಳಿಸಿ : ಸಿಇಒ ವೈಶಾಲಿ

0
ಶಿವಮೊಗ್ಗ : ಮುಂಗಾರು ಮಳೆ ಆರಂಭವಾಗುವ ಮೊದಲೇ ಉದ್ಯೋಗ ಖಾತ್ರಿ ಯೋಜನೆಯಡಿ ಎಲ್ಲಾ ಕೆರೆ ಕುಂಟೆ, ಗೋಕಟ್ಟೆ, ಕಲ್ಯಾಣಿಗಳನ್ನು ಸ್ವಚ್ಛಗೊಳಿಸಿ ಮಳೆ ನೀರು ಗರಿಷ್ಟ ಸಂಗ್ರಹವಾಗಲು ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್...

ಕೊರೋನ ನಿಯಂತ್ರಣ ಕಾರ್ಯದಲ್ಲಿ ವಾಣಿಜ್ಯೋದ್ಯಮಿಗಳು ಸಹಕರಿಸಲು ಮನವಿ

0
ಶಿವಮೊಗ್ಗ : ವಿಶ್ವವ್ಯಾಪಿಯಾಗಿ ಜನಜೀವನ ಅಸ್ತವ್ಯಸ್ಥಗೊಳಿಸಿರುವ ಹಾಗೂ ಅತೀ ವೇಗದಲ್ಲಿ ಹರಡುತ್ತಿರುವ ಮಾರಣಾಂತಿಕ ಕೊರೋನ ಸೋಂಕು ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ಕೈಗೊಳ್ಳುವ ನಿರ್ಧಾರಗಳಿಗೆ ಜಿಲ್ಲೆಯ ವಾಣಿಜ್ಯೋದ್ಯಮಿಗಳು, ಕೈಗಾರಿಕೋದ್ಯಮಿಗಳು, ವ್ಯವಹಾರಸ್ಥರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ...

ಅಧಿಕ ಜನ ಸೇರಿಸಿ ಮದುವೆ: ಕೋವಿಡ್ ನಿಯಮ ಉಲ್ಲಂಘನೆ : ಪ್ರಕರಣ ದಾಖಲು

0
ಧಾರವಾಡ.ಇಲ್ಲಿನ ಮಹಾನಗರಪಾಲಿಕೆ ವಲಯ 2 ರ ವ್ಯಾಪ್ತಿಯಲ್ಲಿಯ ರಾಯಲ್ ಕಮ್ಯುನಿಟಿ ಹಾಲ್‌ನಲ್ಲಿ ಇಂದು ಕೋವಿಡ್ ನಿಯಮ ಉಲ್ಲಂಘಿಸಿ ಅಧಿಕ ಜನರನ್ನು ಸೇರಿಸಿ ಮದುವೆ ಸಮಾರಂಭ ನಡೆಸುತ್ತಿದ್ದ ವೇಳೆ ಪೊಲೀಸ್,ಕಂದಾಯ ಇಲಾಖೆ ಹಾಗೂ ಮಹಾನಗರಪಾಲಿಕೆ...

ಕೋವಿಡ್-19 ನಿಯಂತ್ರಣ; ಸರ್ಕಾರದ ಹೊಸ ಮಾರ್ಗಸೂಚಿ ಪಾಲನೆಗೆ ಡಿಸಿ ಸೂಚನೆ

0
ಮಡಿಕೇರಿ -ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಶ್ರಮಿಸುವಂತೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ನಿರ್ದೇಶನ ನೀಡಿದ್ದಾರೆ.ನಗರದ ಜಿಲ್ಲಾಧಿಕಾರಿ ಕಚೇರಿ...

ನಗರಸಭೆ ಚುನಾವಣೆ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ

0
ಮಡಿಕೇರಿ ಏ.22:-ಮಡಿಕೇರಿ ನಗರಸಭೆ ಚುನಾವಣೆ ಸಂಬಂಧ ಮತಗಟ್ಟೆ ಅಧಿಕಾರಿಗಳಿಗೆ ನಗರದ ಸಂತ ಜೋಸೆಫರ ಶಾಲೆಯಲ್ಲಿ ಗುರುವಾರ ತರಬೇತಿ ಕಾರ್ಯಕ್ರಮ ನಡೆಯಿತು.ಮಾಸ್ಟರ್ ಟ್ರೈನರ್ ಹಾಗೂ ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಕೆ.ಜೆ.ದಿವಾಕರ...

HOT NEWS

- Advertisement -
error: Content is protected !!