Home 2021

Yearly Archives: 2021

ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆಗೆ ಅಗತ್ಯ ಪ್ರಸ್ತಾವನೆ ಸಲ್ಲಿಸಿ: ಡಾ.ಬಿ.ಸಿ.ಸತೀಶ

0
ಮಡಿಕೇರಿ ನ.29:-ಕೊಡಗು ಜಿಲ್ಲೆಯಲ್ಲಿ ‘ಕ್ರೀಡಾ ವಿಶ್ವವಿದ್ಯಾನಿಲಯ’ ಸ್ಥಾಪಿಸುವ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸೂಚನೆ ನೀಡಿದ್ದಾರೆ.ನಗರದ ಯುವ ಸಬಲೀಕರಣ ಮತ್ತು ಕ್ರೀಡಾ...

ವಿಮ್ಸ್‍ನಲ್ಲಿ ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಕಾರ್ಯಕ್ರಮ, ಕಾನೂನುಬದ್ಧ ದತ್ತುಪ್ರಕ್ರಿಯೆ ಕುರಿತು ಸಾರ್ವಜನಿಕರಿಗೆ ತಿಳಿಸುವ ಕೆಲಸವಾಗಲಿ: ನ್ಯಾ.ಪುಷ್ಪಾಂಜಲಿದೇವಿ

0
ಬಳ್ಳಾರಿ,ನ.29 : ಯಾವುದೇ ವ್ಯಕ್ತಿ ಎಂತಹುದೇ ಉದ್ದೇಶಕ್ಕಾಗಿ ಮಕ್ಕಳನ್ನು ಮಾರುವುದು ಅಥವಾ ಕೊಳ್ಳುವ ಅಪರಾಧವನ್ನು ಮಾಡಿದ್ದೇ ಆದಲ್ಲಿ ಅಂತಹ ವ್ಯಕ್ತಿಗಳಿಗೆ 05ವಷಗಳವರೆಗೆ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗುತ್ತದೆ ಎಂದು ಜಿಲ್ಲಾ ಪ್ರಧಾನ ಮತ್ತು...

ಶ್ರೀ ವ್ಯಾಸರಾಜ ಮಠದಲ್ಲಿ ಶ್ರೀ ವಿದ್ಯಾ ಪಯೋನಿಧಿ ತೀರ್ಥರ ಜನ್ಮಶತಮಾನೋತ್ಸವ ಸಮಾರಂಭ.

0
ಬಳ್ಳಾರಿ:ನ:28:-ನಗರದಲ್ಲಿ 1008 ಶ್ರೀವಿದ್ಯಾ ಪಯೋನಿಧಿ ತೀರ್ಥ ಶ್ರೀಪಾದಂಗಳವರ ಜನ್ಮ ಶತಮಾನ ಆರಂಭೋತ್ಸವ ಉದ್ಘಾಟನಾ ಸಮಾರಂಭವನ್ನು ಶ್ರೀಮಕುಟ ಕ್ಷೇತ್ರದಲ್ಲಿ 1008 ಶ್ರೀವಿದ್ಯಾ ಶ್ರೀಶ ತೀರ್ಥ ಶ್ರೀಪಾದಂಗಳವರ ಅನುಗ್ರಹದೊಂದಿಗೆ ಆರಂಭವಾಯಿತು ಈ ಜನ್ಮಶತಮಾನೋತ್ಸವ ಕಾರ್ಯಕ್ರಮದ ಸಂಭ್ರಮವನ್ನು ವರ್ಷಪೂರ್ತಿ...

ಜಿಲ್ಲೆಯ ಅಭಿವೃದ್ದಿಯಲ್ಲಿ ಯುವ ಜನತೆಯ ಪಾತ್ರ ಮಹತ್ವವಾದುದು: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

0
ಉಡುಪಿ, ನವೆಂಬರ್ :27:ಜಿಲ್ಲೆಯ ಅಭಿವೃದ್ದಿಗೆ ಯುವಜನತೆ ನೀಡುವ ಸಹಕಾರ ಅತ್ಯಂತ ಮಹತ್ವವಾಗಿದ್ದು, ಜಿಲ್ಲೆಯಲ್ಲಿನ ವಿವಿಧ ಯೋಜನೆಗಳ ಪ್ರಗತಿಗೆ ಯುವಜನತೆ ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಉಡುಪಿ...

ಚಳಿಗಾಲ ಅಧಿವೇಶನ; ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ಸಭೆ, ಕಾಲಮಿತಿಯಲ್ಲಿ ಸಿದ್ಧತೆ ಪೂರ್ಣಗೊಳಿಸಲು ಸೂಚನೆ

0
ಬೆಳಗಾವಿ, ನ.27: ಡಿಸೆಂಬರ್‌ನಲ್ಲಿ ನಡೆಯಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ವಸತಿ, ಊಟೋಪಹಾರ ಹಾಗೂ ಸಾರಿಗೆ ಮತ್ತಿತರ ವ್ಯವಸ್ಥೆಯನ್ನು ನಿಗದಿತ ಸಮಯದಲ್ಲಿ ಸಮರ್ಪಕವಾಗಿ ಮಾಡಿಕೊಳ್ಳಬೇಕು ಎಂದು...

ಎಸ್ ಡಿ ಎಂ ಕೋವಿಡ್ ನಿಯಂತ್ರಣಕ್ಕೆ ಕಂಟೇನ್‌ಮೆಂಟ್ ವಲಯದಲ್ಲಿ ಇನ್ನಷ್ಟು ಬಿಗಿ ಕ್ರಮ,ಓಪಿಡಿ ಸೇವೆಗಳ ಸ್ಥಗಿತತೆ ಮುಂದುವರಿಕೆ.

0
ಧಾರವಾಡ: ನ.27: ಇಲ್ಲಿನ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಹರಡಿರುವ ಕೋವಿಡ್ ಸೋಂಕನ್ನು ಆ ವಲಯದಲ್ಲಿಯೇ ನಿಯಂತ್ರಿಸಲು ಕಂಟೇನ್‌ಮೆಂಟ್ ವಲಯದಲ್ಲಿ ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.ಜೊತೆಗೆ ಎರಡನೇ ಡೋಸ್ ಲಸಿಕಾಕರಣ ಕಾರ್ಯ ಚುರುಕುಗೊಳಿಸಲಾಗುತ್ತಿದೆ,ಜಿಲ್ಲೆಯ...

ಕೋಳೂರುನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಅಂತಾರಾಷ್ಟ್ರೀಯ ದತ್ತು ಮಾಸಾಚಾರಣೆ ಕಾರ್ಯಕ್ರಮ

0
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಡಾನ್ ಬೋಸ್ಕೋ ಸಂಸ್ಥೆ ಪೋಷಕತ್ವ ಯೋಜನೆ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಕಾರ್ಯಕ್ರಮವನ್ನು ಕೋಳೂರು ಪ್ರಾಥಮಿಕ ಆರೋಗ್ಯ...

ಶ್ರೀ ಛತ್ರಪತಿ ಶಿವಾಜಿ ವಿದ್ಯಾಮಂದಿರದಲ್ಲಿ ಆರೋಗ್ಯ ಅರಿವು ಮೂಡಿಸುವ ಕಾರ್ಯಕ್ರಮ.

0
ಸಂಡೂರು:ನ:27:- ಸಂಡೂರು ಪಟ್ಟಣದ ಶ್ರೀ ಛತ್ರಪತಿ ಶಿವಾಜಿ ವಿದ್ಯಾಮಂದಿರ ಪ್ರೌಢಶಾಲೆಯ ಮಕ್ಕಳಿಗೆ ಅರೋಗ್ಯ ಕಾರ್ಯಕ್ರಮಗಳ ಅರಿವು ಮತ್ತು ಕೊರೋನಾ ಮೂರನೇ ಅಲೆ ತಡೆಯ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮ...

ಡಾ|| ಬಿ.ಆರ್.ಅಂಬೇಡ್ಕರ್ ಯುವಕರ ಸಂಘ ಹಾಗೂ ಭೀಮ ಆರ್ಮಿ ಸಂಯುಕ್ತ ಆಶ್ರಯದಲ್ಲಿ 72ನೇ ಸಂವಿಧಾನ ಸಮರ್ಪಣಾ

0
ಬಳ್ಳಾರಿ : ನಗರದಲ್ಲಿ ಡಾ|| ಬಿ.ಆರ್.ಅಂಬೇಡ್ಕರ್ ಯುವಕರ ಸಂಘ (ನೋಂ) ಹಾಗೂ ಭೀಮ ಆರ್ಮಿ ಸಂಘಟನೆಯ ಸಂಯುಕ್ತ ಆಶ್ರಯದಲ್ಲಿ ನಗರದ ಮುಂಡ್ಲೂರು ರಾಮಪ್ಪ ಸಭಾಂಗಣದಲ್ಲಿ 72ನೇ ಸಂವಿಧಾನ ಸಮರ್ಪಣಾ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ...

ಮಾದರಿ ನೀತಿ ಸಂಹಿತೆ ಕಟ್ಟುನಿಟಾಗಿ ಪಾಲಿಸಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಚುನಾವಣಾ ವೀಕ್ಷಕ ಪಿ.ಸಿ.ಜಾಫರ

0
ಕಲಬುರಗಿ,ನ.26 - ಗುಲಬರ್ಗಾ ಸ್ಥಳೀಯ ಸಂಸ್ಥೆಗಳಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಪಾರದರ್ಶಕ ಮತ್ತು ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಬೇಕು ಎಂದು ಕ್ಷೇತ್ರದ ಸಾಮಾನ್ಯ...

HOT NEWS

- Advertisement -
error: Content is protected !!