Home 2021

Yearly Archives: 2021

ಯುವ ಸಂಘಗಳ ಅಭಿವೃದ್ಧಿ ಕಾರ್ಯಕ್ರಮ

0
ಬಳ್ಳಾರಿ,ಮಾ.08 ನೆಹರು ಯುವ ಕೇಂದ್ರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಹಾಗೂ ರೇಡಿಯೋ ಪಾರ್ಕ್ ಮತ್ತು ವಿಜಯ ಮಹಿಳಾ ಸಂಘದ ಸಂಯುಕ್ತಾಶ್ರಯದಲ್ಲಿ ನಗರದ ರೇಡಿಯೋ ಪಾರ್ಕ್‍ನ ಅಯ್ಯಪ್ಪ ಸ್ವಾಮಿ ದೇವಸ್ಥಾನÀ ಆವರಣದಲ್ಲಿ...

ಮಧ್ಯವರ್ತಿಗಳು/ಏಜೆಂಟರು ತಂದಲ್ಲಿ ಕ್ರಿಮಿನಲ್ ಕೇಸ್, ಬೆಂಬಲ ಬೆಲ ಅಡಿಯಲ್ಲಿ ಭತ್ತ/ರಾಗಿ/ಜೋಳ ಖರೀದಿ:ಡಿಸಿ ಮಾಲಪಾಟಿ

0
ಬಳ್ಳಾರಿ,ಮಾ.09 : 2020-21ನೇ ಸಾಲಿನ ಮುಂಗಾರು/ಹಿಂಗಾರು ಋತುವಿನಲ್ಲಿ ಬೆಳೆದ ಉತ್ತಮ ಗುಣಮಟ್ಟದ ಭತ್ತ/ರಾಗಿ/ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ನೇರವಾಗಿ ಖರೀದಿಸಲು ಬಳ್ಳಾರಿ ಜಿಲ್ಲಾ ಟಾಸ್ಕ್‍ಫೋರ್ಸ್ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ...

ರೆಡ್‍ಕ್ರಾಸ್ ಸಂಸ್ಥೆ ವತಿಯಿಂದ ವಾಸವಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನ ಆಚರಣೆ

0
ಬಳ್ಳಾರಿ,ಮಾ.8 ; ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಮತ್ತು ಶ್ರೀ ವಾಸವಿ ಪ್ರೌಢ ಶಾಲೆಯ ಸಂಯುಕ್ತಾಶ್ರಯದಲ್ಲಿ ವಾಸವಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಸೋಮವಾರ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದಲ್ಲಿ ರೆಡ್‍ಕ್ರಾಸ್ ಸಂಸ್ಥೆಯ ಕಾರ್ಯದರ್ಶಿಗಳಾದ ಎಂ.ಎ.ಷಕೀಬ್ ಅವರು...

ಕ್ಷಯರೋಗಿಗಳೊಂದಿಗೆ ಅಂತರರಾಷ್ಟ್ರೀಯ ಮಹಿಳಾ ದಿನ ಆಚರಣೆ

0
ಬಳ್ಳಾರಿ,ಮಾ.09 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎನ್.ಟಿ.ಇ.ಪಿ ವಿಭಾಗ ಮತ್ತು ಕರ್ನಾಟಕ ಆರೋಗ್ಯ ಸಂವರ್ಧನ ಪ್ರತಿಷ್ಠಾನ ಸಹಯೋಗದಲ್ಲಿ ನಗರದ ಮಿಲ್ಲರಪೇಟೆಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...

ಮಾಜಿ ಸಂಸದ ಕೆ.ವಿರುಪಾಕ್ಷಪ್ಪ ಬಿಜೆಪಿ ಸೇರ್ಪಡೆ

0
ಹೈದರಾಬಾದ್ ಕರ್ನಾಟಕದ ಪ್ರಭಾವಿ ನಾಯಕರು ಸಿಂಧನೂರಿನ ಮಾಜಿ ಶಾಸಕ, ಕೊಪ್ಪಳ ಲೋಕಸಭೆಯ ಮಾಜಿ ಸದಸ್ಯ, ಕುರುಬರ ಎಸ್ಟಿ ಮೀಸಲಾತಿ ಹೋರಾಟ ಸಮಿತಿಯ ಸಂಚಾಲಕ, ಹಿರಿಯ ರಾಜಕಾರಣಿ ಕೆ ವಿರುಪಾಕ್ಷಪ್ಪ ಅವರು ಇಂದು ಬೆಂಗಳೂರಿನ...

ಆಸೆ ಆಮಿಷಗಳಿಗೆ ಬಲಿಯಾಗದೆ; ಗುರಿ ಸಾಧನೆಯತ್ತ ಹೆಜ್ಜೆ ಹಾಕಿ: ನ್ಯಾ. ಎಸ್.ಹೆಚ್.ಪುಷ್ಪಾಂಜಲಿದೇವಿ

0
ಬಳ್ಳಾರಿ,ಮಾ.8 ; ಸಮಾಜದಲ್ಲಿ ಹೆಣ್ಣು ಮಕ್ಕಳು ಪ್ರತಿಯೊಂದು ವಿಷಯದಲ್ಲೂ ಮುಂದೆ ಬರಬೇಕಿದೆ. ಯಾವುದೆ ಆಸೆ-ಆಮಿಷಗಳಿಗೆ ಬಲಿಯಾಗದೆ ನಿಮ್ಮ ಗುರಿ ಉದ್ದೇಶಗಳ ಸಾಧನೆಯತ್ತ ಹೆಜ್ಜೆ ಹಾಕಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ...

ಕೋವಿಡ್ ಎರಡನೇ ಡೋಸ್ ಲಸಿಕೆ ಪಡೆದ ಡಿಸಿ ಮಾಲಪಾಟಿ

0
ಬಳ್ಳಾರಿ,ಮಾ.08 ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಜಿಪಂ ಸಿಇಒ ಕೆ.ಆರ್.ನಂದಿನಿ ಹಾಗೂ ಇನ್ನೀತರ ಅಧಿಕಾರಿಗಳು ಸೋಮವಾರ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಕೋವಿಡ್ ಲಸಿಕಾ ಕೇಂದ್ರದಲ್ಲಿ ಎರಡನೇ ಡೋಸ್ ಪಡೆದುಕೊಂಡರು.ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಸಹಾಯಕ ಆಯುಕ್ತ...

ಹೆಚ್ಚುತ್ತಿರುವ ತಾಪಮಾನ;ಮುಂಜಾಗ್ರತೆ ವಹಿಸಿ ಕುಡಿಯುವ ನೀರಿನ ಸಮಸ್ಯೆ:ಸಮಸ್ಯಾತ್ಮಕ ಹಳ್ಳಿಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿ ವರದಿ...

0
ಬಳ್ಳಾರಿ,ಮಾ.08 ಪ್ರಸ್ತುತ ಬೇಸಿಗೆ ಸಂದರ್ಭದಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ 118 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದು ಎಂದು ಅಂದಾಜಿಸಲಾಗಿದ್ದು, ಕೂಡಲೇ ಅಧಿಕಾರಿಗಳು ಈ ಸಮಸ್ಯಾತ್ಮಕ ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿ...

“ಹೆಣ್ಣು – ಜೀವ”

0
ತನ್ನನ್ನು ತಾನು ಅರಿಯದೆ ಸೃಷ್ಟಿಯಾಯಿತು ಈ ಜೀವ.ತನ್ನನ್ನು ತಾನು ಅರಿಯುವ ಮುನ್ನವೇಪರರ ಪಾಲಾಯಿತು ಈ ಜೀವ.ತನ್ನನ್ನು ತಾನು ತಿಳಿಯದೆಪರ ಪುರುಷನಿಗೆ ಒಪ್ಪಿಸಿತ್ತು ಈ ಜೀವ.ತನ್ನನ್ನು ತಾನು ಅರಿಯುವ ವೇಳೆಗೆಮರು ಜನ್ಮ ನೀಡಲು ಅಣಿಯಾಯಿತು...

ಮಾಜಿ ಶಾಸಕರ ಮೊಮ್ಮಕ್ಕಳು ಶವವಾಗಿ ಪತ್ತೆ!

0
ನಿನ್ನೆ ಮಧ್ಯಾಹ್ನದಿಂದ ಕಾಣೆಯಾಗಿದ್ದ ಮಾನ್ವಿ ಕ್ಷೇತ್ರದ ಮಾಜಿ ಶಾಸಕ ಹಂಪಯ್ಯ ನಾಯಕ್ ಅವರ ಇಬ್ಬರು ಮೊಮ್ಮಕ್ಕಳ ಶವ ಹಳ್ಳವೊಂದರಲ್ಲಿ ಪತ್ತೆಯಾಗಿದೆ. ಮೃತರನ್ನು ಹಂಪಯ್ಯ ನಾಯಕ್ ಕಡೆಯ ಪುತ್ರರಾದ ಶಿವಾನಂದ ಅವರ ಮಕ್ಕಳಾದ ವರುಣ್ (9)...

HOT NEWS

- Advertisement -
error: Content is protected !!