Home 2021

Yearly Archives: 2021

ಕೊರೋನ ಲಸಿಕೆ ಪಡೆದ ಸಂಸದ ಜಿ.ಎಂ.ಸಿದ್ದೇಶ್ವರ್.

0
ದಾವಣಗೆರೆ,ಫೆ.02:ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಮೂರನೇ ಹಂತದ ಕೋವಿಡ್-19 ಲಸಿಕೆ ನೀಡುವ ಅಭಿಯಾನವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಮಂಗಳವಾರ ನಗರದ ಮಹಿಳೆಯರ ಮತ್ತು ಮಕ್ಕಳ...

ಜಲ ಸುರಕ್ಷತೆ ಮತ್ತು ಕಾಪಾಡುವಿಕೆ ಕಾರ್ಯಾಗಾರ ವಿಪತ್ತುಗಳು ಸಮರ್ಪಕ ನಿರ್ವಹಣೆಗೆ ತರಬೇತಿ ಸಹಕಾರಿ

0
ಬಳ್ಳಾರಿ,ಮಾ.02: ಪ್ರವಾಹ ಮತ್ತು ವಿಪತ್ತುಗಳು ಉಂಟಾದ ಕಷ್ಟಕರ ಸಂದರ್ಭದಲ್ಲಿ ಹೇಗೆ ಸಮರ್ಪಕ ನಿರ್ವಹಣೆ ಮಾಡಬೇಕು ಮತ್ತು ಜೀವಗಳನ್ನು ಹೇಗೆ ಉಳಿಸಬೇಕು ಎಂಬುದರ ಕುರಿತು ಜಲಸುರಕ್ಷತೆ ಮತ್ತು ಜೀವ ಉಳಿಸುವ ಕಾರ್ಯಾಗಾರ ಕಲಿಸಿಕೊಡುತ್ತದೆ ಎಂದು...

ವಿಜಯನಗರ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಕಚೇರಿಗಳ ಕಾರ್ಯನಿರ್ವಹಣೆ ಕುರಿತು ಸಭೆ ವಿಜಯನಗರ ಜಿಲ್ಲೆ ನೀಲನಕ್ಷೆ ತಯಾರಿಕೆಗೆ ಅಗತ್ಯ...

0
ಬಳ್ಳಾರಿ,ಮಾ.02 : ವಿಜಯನಗರ ಜಿಲ್ಲೆ ಹೊಸದಾಗಿ ಆಸ್ತಿತ್ವಕ್ಕೆ ಬಂದಿದ್ದು, ಈ ಜಿಲ್ಲೆಗೆ ಮೂಲಸೌಕರ್ಯಗಳ ಕಲ್ಪಿಸುವಿಕೆ,ಇಲಾಖೆಗಳ ಆಸ್ತಿ ಹಂಚುವಿಕೆ ಮತ್ತು ಜಿಲ್ಲಾಮಟ್ಟದ ಕಚೇರಿಗಳ ಸ್ಥಾಪನೆ ಸೇರಿದಂತೆ ಸಮಗ್ರವಾಗಿ ವಿಜಯನಗರ ಜಿಲ್ಲೆ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ನೀಲನಕ್ಷೆ...

ತಣಿಗೆರೆ ಗ್ರಾಮದಲ್ಲಿ ಜನಸ್ಪಂದನ ಸಭೆ ಚನ್ನಗಿರಿ ಪಟ್ಟಣಕ್ಕೆ ಕುಡಿಯುವ ನೀರಿಗೆ ರೂ.5.47 ಕೋಟಿ ಹಣ ಮಂಜೂರು: ಬಿ.ಎ ಬಸವರಾಜ

0
ದಾವಣಗೆರೆ ಮಾ.01:ಚನ್ನಗಿರಿ ಪಟ್ಟಣದ ಕುಡಿಯುವ ನೀರಿಗಾಗಿ ನಗರಾಭಿವೃದ್ದಿ ಇಲಾಖೆಯಿಂದ ರೂ.5.47 ಕೋಟಿ ಮಂಜೂರು ಮಾಡಲಾಗಿದೆ ಎಂದು ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಹೇಳಿದರು.ಚನ್ನಗಿರಿ ತಾಲ್ಲೂಕಿನ ತಣಿಗೆರೆ ಗ್ರಾಮದಲ್ಲಿ ಸೋಮವಾರ...

19 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಉಪನಾಯಕನಹಳ್ಳಿ ನೂತನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಉದ್ಘಾಟನೆ

0
ಬಳ್ಳಾರಿ,ಮಾ.01: ಹಗರಿಬೊಮ್ಮನಹಳ್ಳಿ ತಾಲೂಕಿನ ಉಪನಾಯಕನಹಳ್ಳಿ ಗ್ರಾಮದ ಹತ್ತಿರ 19 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಸಮಾಜಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅವರು ಸೋಮವಾರ ಉದ್ಘಾಟಿಸಿದರು.ಇದೇ ಸಂದರ್ಭದಲ್ಲಿ ಸಚಿವರು ವಸತಿ...

ವಲ್ರ್ಡ್ ವಿಶನ್ ಸಂಸ್ಥೆಯಿಂದ ಹೊಲಿಗೆ ಯಂತ್ರ ವಿತರಣೆ

0
ಬಳ್ಳಾರಿ,ಮಾ.1: ವಲ್ರ್ಡ್ ವಿಶನ್ ಇಂಡಿಯಾ ಮತ್ತು ಎಡಿಪಿ ಬಳ್ಳಾರಿ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.ಮಹಾನಗರ ಪಾಲಿಕೆಯ ಆಯುಕ್ತೆ ಪ್ರೀತಿ ಗೆಹ್ಲೋಟ್ ಹೊಲಿಗೆ ಯಂತ್ರ ವಿತರಿಸಿದರು. ಈ ಹೊಲಿಗೆ...

ಸಂಜಯ್‍ಗಾಂಧಿ ನಗರದ ಉದ್ಯಾನವನದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

0
ಬಳ್ಳಾರಿ,ಮಾ.01: ನಗರದ ಸಂಜಯ್‍ಗಾಂಧಿ ನಗರದ ಉದ್ಯಾನವನದಲ್ಲಿ ಬುಡಾ ಅನುದಾನದಲ್ಲಿ ನಿರ್ಮಿಸಲಾಗಿರುವ ಎಲ್‍ಇಡಿ ವಿದ್ಯುತ್ ದೀಪಗಳು ಹಾಗೂ ಬೋರ್‍ವೆಲ್ ಸೇರಿದಂತೆ 6ಲಕ್ಷ ರೂ.ವೆಚ್ಚದ ಕಾಮಗಾರಿಗಳಿಗೆ ಬಳ್ಳಾರಿ ನಗರ ಶಾಸಕ ಸೋಮಶೇಖರರೆಡ್ಡಿ ಅವರು ಚಾಲನೆ ನೀಡಿದರು.ಈ...

ಜಿಲ್ಲಾ ಖನಿಜ ಪ್ರತಿಷ್ಠಾನದ ಸದಸ್ಯರನ್ನಾಗಿ ಪರಿಗಣಿಸಿ

0
ಬಳ್ಳಾರಿ,ಮಾ.01: ಬಳ್ಳಾರಿ ನಗರದ ಪ್ರಾಧಿಕಾರವು ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್‍ನ ಭಾಗವಾಗಿದ್ದು, ಅಭಿವೃದ್ಧಿ ದೃಷ್ಟಿಯಿಂದ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಜಿಲ್ಲಾ ಖಾನಿಜ ಪ್ರತಿಷ್ಠಾನ ಟ್ರಸ್ಟ್‍ನ ಸದಸ್ಯರನ್ನಾಗಿ ನೇಮಕ ಮಾಡುವಂತೆ ಕೇಂದ್ರ ಸಂಸದೀಯ...

ಬಿಜಿಕೆರೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ವತಿಯಿಂದ ಜನಸಂಪರ್ಕ ಸಭೆ.!

0
ಚಿತ್ರದುರ್ಗ: ಮೊಳಕಾಲ್ಮೂರು ತಾಲ್ಲೂಕಿನ ಬಿ.ಜಿ.ಕೆರೆ ಗ್ರಾಮದ ಬಾಬು ಜಗಜೀವನ್ ರಾಮ್ ಸಮುದಾಯ ಭವನದಲ್ಲಿ ಕಸಬಾ ಹೋಬಳಿ ಮಟ್ಟದ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆಯಲ್ಲಿ ಮಾತನಾಡಿ, ಸರ್ಕಾರಿ ನೌಕರರು ನ್ಯಾಯಯುತವಾಗಿ ಮಾಡಬೇಕಾದ ಕೆಲಸಕ್ಕೆ ಲಂಚ...

ಹೊಸ್ಸಳ್ಳಿ ಇಜೆ ಕ್ಯಾಂಪ್ ನಲ್ಲಿ ಗ್ರಾಮಸ್ಥರ ಅನುಕೂಲಕ್ಕಾಗಿ ತುಂಗಾಭದ್ರಾ ಕಾಲುವೆ ಮತ್ತು ಕುಡಿಯುವ ನೀರಿನ ಕೆರೆಯ ಸ್ವಚ್ಚತೆ ಕಾರ್ಯ

0
ಸಿಂಧನೂರು ತಾಲೂಕಿನ ಹೊಸಳ್ಳಿ ಇಜೆ ಕ್ಯಾಂಪ್ ನಲ್ಲಿ ಇತ್ತೀಚೆಗೆ ಕಾಲುವೆ ಸ್ವಚ್ಛಗೊಳಿಸಿ ಬ್ಲಿಚಿಂಗ್ ಪೌಡರ್ ಸಿಂಪಡಿಸಿದ್ದರು ಈಗ ಕುಡಿಯುವ ನೀರಿನ ಕೆರೆಯನ್ನು ಜನರ ಅನುಕೂಲಕ್ಕಾಗಿ ಸ್ವಚ್ಛತೆಯ ಕಾರ್ಯ ಮಾಡಲಾಯಿತು. ತುಂಗಾಭದ್ರಾ ಕಾಲುವೆಯನ್ನು ಸ್ವಚ್ಚತೆ ಮಾಡಿ,ಈಗ...

HOT NEWS

- Advertisement -
error: Content is protected !!