Home 2021

Yearly Archives: 2021

ವಿಶ್ವ ಎನ್ಸೆಫಾಲಿಟಿಸ್ ದಿನಾಚರಣೆ: ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸರಕಾರಿ ಕಚೇರಿಗಳಿಗೆ ಕೆಂಪು ದೀಪ ಅಳವಡಿಕೆ

0
ಬಳ್ಳಾರಿ,ಫೆ.23 ; ಮೆದುಳು ಜ್ವರವನ್ನು ತಡೆಗಟ್ಟಲು ಫೆ.22 ರನ್ನು ವಿಶ್ವ ಎನ್ಸೆಫಾಲಿಟಿಸ್ ದಿನವೆಂದು ಘೋಷಣೆ ಮಾಡಲಾಗಿದ್ದು, ಈ ದಿನದ ಪ್ರಯುಕ್ತ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸೋಮವಾರ ರಾತ್ರಿ ಜಿಲ್ಲೆಯ ಪ್ರಮುಖ ಸರಕಾರಿ ಕಚೇರಿಗಳಿಗೆ...

ಕುರೆಕುಪ್ಪ ವ್ಯಾಪ್ತಿಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ

0
ಬಳ್ಳಾರಿ,ಫೆ.23 : ಕುರೆಕುಪ್ಪ ಪುರಸಭೆ ಜಿಲ್ಲಾಧಿಕಾರಿಗಳಿಂದ 2018-19, 2019-20 ಹಾಗೂ 2020-21ನೇ ಸಾಲಿನ ಎಸ್.ಎಫ್.ಸಿ ಶೇ.24.10, ಶೇ.7.25 ಹಾಗೂ ಶೇ.5 ರ ಅನುಮೋದನೆಗೊಂಡ ಕಾರ್ಯಕ್ರಮಗಳನ್ನು ಸರ್ಕಾರದ ಮಾರ್ಗಸೂಚಿಗಳನ್ವಯ ಅನುಷ್ಠಾನಗೊಳಿಸುವುದಕ್ಕಾಗಿ ಅರ್ಹ ಪ.ಜಾತಿ/ಪ.ಪಂಗಡ, ಇತರೆ...

ಹೊಸಪೇಟೆಯ ಅಗ್ನಿಶಾಮಕ ಠಾಣೆಯಲ್ಲಿ ಅಗ್ನಿ ಅವಘಡಗಳ ಅರಿವು ಮತ್ತು ಅಗ್ನಿ ಅನಾಹುತ ತಡಗಟ್ಟುವ ದಿನಾಚರಣೆ

0
ಬಳ್ಳಾರಿ/ಹೊಸಪೇಟೆ,ಫೆ.23: ಹೊಸಪೇಟೆ ತಾಲೂಕಿನ ಅಗ್ನಿ ಶಾಮಕ ಠಾಣೆಯ ವತಿಯಿಂದ ಅಗ್ನಿ ಅವಘಡಗಳ ಅರಿವು ಮತ್ತು ಅಗ್ನಿ ಅನಾಹುತ ತಡೆಗಟ್ಟುವ ದಿನಾಚರಣೆಯನ್ನು ಮಂಗಳವಾರ ಆಚರಿಸಲಾಯಿತು.ಹೊಸಪೇಟೆ ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯಾದ ಪರಸಪ್ಪ ಅವರ...

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬದಲಾವಣೆ;ಸಿಎಂ ವಿವೇಚನೆಗೆ ಬಿಟ್ಟಿದ್ದು:ಸಚಿವ ಸಿಂಗ್

0
ಬಳ್ಳಾರಿ,ಫೆ.23 : ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ನನ್ನ ಬದಲಾವಣೆ ಮಾಡುವುದು ಮುಖ್ಯಮಂತ್ರಿಗಳ ವಿವೇಚನಗೆ ಬಿಟ್ಟಿದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಹೇಳಿದರು.ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ...

ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಸೂಚನೆ ಕೋವಿಡ್ 2ನೇ ಅಲೆ ಭೀತಿ: ಜಿಲ್ಲೆಗೆ ಅಪ್ಪಳಿಸದಂತೆ...

0
ಬಳ್ಳಾರಿ,ಫೆ.23 : ಕೋವಿಡ್ 2ನೇ ಅಲೆ ಭೀತಿ ಕೇರಳ,ಮಹಾರಾಷ್ಟ್ರ ಸೇರಿದಂತೆ ಬಹುತೇಕ ಕಡೆ ಮತ್ತೇ ಸ್ಪೋಟಗೊಂಡಿದ್ದು, ಬಳ್ಳಾರಿ ಜಿಲ್ಲೆಗೆ ಇದನ್ನು ಅಪ್ಪಳಿಸದಂತೆ ತಡೆಗಟ್ಟುವ ನಿಟ್ಟಿನಲ್ಲಿ ಬಳ್ಳಾರಿ ಜಿಲ್ಲಾಡಳಿತ ಸಕಲ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು...

ಪ್ರಕೃತಿ ವಿಕೋಪ ಸಂದರ್ಭದಲ್ಲಿ ಮಾನವ ರಕ್ಷಣೆ; ಗಮನ ಸೆಳೆದ ಪ್ರಾತ್ಯಕ್ಷಿಕೆ

0
ಮಡಿಕೇರಿ.ಫೆ.23 :-ಮಳೆಯಿಂದ ಭೂಕುಸಿತ ಹಾಗೂ ಪ್ರವಾಹ ಉಂಟಾದ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬದವರನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತಲಕಾವೇರಿಯ ಗಜಗಿರಿ ಬೆಟ್ಟದಲ್ಲಿ ಮಂಗಳವಾರ ಪ್ರಾತ್ಯಕ್ಷಿಕೆ/ ಅಣಕು ಪ್ರದರ್ಶನ...

ಪ್ರತಿಯೊಂದು ಸಂಸ್ಕøತಿಗೆ ಅದರದೆ ಆದ ಪ್ರಾಮುಖ್ಯತೆ ಇದೆ

0
ಮಡಿಕೇರಿ.ಫೆ.23 :-ಪ್ರತಿಯೊಂದು ಸಂಸ್ಕøತಿಗೂ ಅದರದೆ ಆದ ಪ್ರಾಮುಖ್ಯತೆ ಇದೆ. ಆದರೆ ಪ್ರಸ್ತುತ ದಿನಗಳಲ್ಲಿ ಪಾಶ್ಚಾತ್ಯ ಸಂಸ್ಕøತಿಗಳಿಗೆ ಯುವ ಜನತೆ ಮಾರು ಹೋಗುತ್ತಿದ್ದಾರೆ. ಆದುದರಿಂದ ಯುವಜನರಿಗೆ ಸಂಸ್ಕøತಿ ಅರಿವಿನ ಅವಶ್ಯಕತೆ ಹೆಚ್ಚಾಗಿದ್ದು ಇಂತಹ ತರಬೇತಿಗಳು...

ಮಾಜಿ ಜಿಲ್ಲಾ ಪಂಚಾಯತ್‌ ಸದಸ್ಯರಾಗಿದ್ದ ಚಂದು ಸಾಬ್‌ ಮುಳ್ಳೂರು ವಿಧಿವಶ

0
ಸಿಂಧನೂರು ತಾಲೂಕಿನ ಮುಸ್ಲಿಂ ಸಮುದಾಯದ ಹಿರಿಯ ಮುಖಂಡ ಹಾಗೂ ಸಾಲುಗುಂದ ಕ್ಷೇತ್ರದ ಮಾಜಿ ಜಿಲ್ಲಾ ಪಂಚಾಯತ್‌ ಸದಸ್ಯರಾಗಿದ್ದ ಚಂದು ಸಾಬ್‌ ಮುಳ್ಳೂರು ಅವರು ಇಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ನಗರದ ಮೆಹಬೂಬ್‌...

ಜಾತಿ ಸೈನ್ಯಗಳ ಮುಂದೆ ಮಠಾಧಿಪತಿಗಳು ನಿಂತ‌ ಕತೆ

0
ಕರ್ನಾಟಕ ಈಗ ಜಾತಿ,ಸಮುದಾಯಗಳ ಪಾಲಿಗೆ ಹಕ್ಕೊತ್ರಾಯದ,ಆ ಮೂಲಕ ಸರ್ಕಾರವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವ ಪ್ರಯತ್ನದ ವೇದಿಕೆಯಾಗಿದೆ.ಹಾಗೆ ನೋಡಿದರೆ ಇಂತಹದೊಂದು ಪರಂಪರೆ ಶುರುವಾಗಿದ್ದು ದೇವರಾಜ ಅರಸರು‌ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ.ಆದರೆ ಸಾಮಾಜಿಕ ಕ್ರಾಂತಿಯ ರೂವಾರಿ ಅನ್ನಿಸಿಕೊಂಡಿದ್ದ ಅರಸರಿಗೆ ತಳಜಾತಿಗಳು...

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ 350 ಕೋಟಿ ರೂ. ಬಾಕಿ ಫಲಾನುಭವಿಗಳಿಂದ ವಸೂಲಾತಿಗೆ ಕ್ರಮ:ರಘು ಕೌಟಿಲ್ಯ

0
ಬಳ್ಳಾರಿ,ಫೆ.22 : ದೇವರಾಜು ಅರಸು ಹಿಂದುಳಿದ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಿಗಾಗಿ ಸಾಲ ಪಡೆದುಕೊಂಡಿದ್ದ 2.50ಲಕ್ಷ ಫಲಾನುಭವಿಗಳು 350ಕೋಟಿ ರೂ.ಪಾವತಿಸಬೇಕಿದ್ದು, ನಿಗಮಕ್ಕೆ ಕೂಡಲೇ ಪಾವತಿಸುವಂತೆ ಫಲಾನುಭವಿಗಳಿಗೆ ಪತ್ರ ಬರೆದು ತಿಳಿಸಲಾಗುವುದು; ನಂತರ...

HOT NEWS

- Advertisement -
error: Content is protected !!