Home 2021

Yearly Archives: 2021

ಸಾರ್ವಜನಿಕ ಸ್ಥಳಗಳಲ್ಲಿರುವ ನಿಯಮ ಬಾಹಿರ ಪೂಜಾ ಮಂದಿರಗಳನ್ನು ಸ್ಥಳಾಂತರಿಸಲು ಸೂಚನೆ

0
ಹಾಸನ ಫೆ.19 : ಸಾರ್ವಜನಿಕ ಸ್ಥಳಗಳಲ್ಲಿ ನಿಯಮ ಬಾಹಿರವಾಗಿರುವ ಪೂಜಾ ಮಂದಿರಗಳನ್ನು ಬೆರಡೆಗೆ ಸ್ಥಳಾಂತರಿಸಲು ಕ್ರಮವಹಿಸುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು...

ಯೋಜನೆಗಳನ್ನು ಸಕಾಲದಲ್ಲಿ ಅನುಷ್ಠಾನಗೊಳಿಸಲು ಸೂಚನೆ

0
ಹಾಸನ ಫೆ.19 :-ಎಲ್ಲಾ ಇಲಾಖೆಗಳಲ್ಲಿಯೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಶ್ರೇಯೋಭಿವೃದ್ಧಿಗೆ ರೂಪಿಸಿರುವ ಯೋಜನೆಗಳನ್ನು ಸಕಾಲದಲ್ಲಿ ಅನುಷ್ಠಾನಗೊಳಿಸಿ ಆರ್ಥಿಕ ಹಾಗೂ ಭೌತಿಕ ಗುರಿ ಸಾಧನೆಯನ್ನೂ ಶೇ. ನೂರರಷ್ಟು ಮಾಡುವಂತೆ ಜಿಲ್ಲಾಧಿಕಾರಿ ಆರ್. ಗಿರಿಶ್...

ಶ್ರೀ ಶಿವಾಜಿ ಮಹಾರಾಜರು ಮತ್ತು ಶ್ರೀ ಸವಿತ ಮಹರ್ಷಿ ಜಯಂತಿ ಸರಳ ಆಚರಣೆ

0
ದಾವಣಗೆರೆ ಫೆ. 19 :ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಶುಕ್ರವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿಶ್ರೀ ಶಿವಾಜಿ ಮಹಾರಾಜರು ಹಾಗೂ ಶ್ರೀ ಸವಿತ ಮಹರ್ಷಿ ಅವರ ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಈ ಮಹಾನ್‍ಚೇತನಗಳ...

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಛತ್ರಪತಿ ಶಿವಾಜಿ ಹಾಗೂ ಸವಿತಾ ಮಹರ್ಷಿ ಜಯಂತಿ

0
ಧಾರವಾಡ ಫೆ.19 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಇಂದು (ಫೆ.19) ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಹಾಗೂ ಸವಿತಾ ಮಹರ್ಷಿಯವರ...

2ನೇ ಬಾರಿ ಕೋವಿಶೀಲ್ಡ್ ಲಸಿಕೆ ಪಡೆದ ಆರ್‍ಸಿಹೆಚ್‍ಓ ಡಾ:ಹೊನಕೇರಿ ಹಾಗೂ ಡಿಟಿಓ ಡಾ: ಅಯ್ಯನಗೌಡ

0
ಧಾರವಾಡ ಫೆ.19: ಕೋವಿಶೀಲ್ಡ್ ಲಸಿಕೆಯನ್ನು 2ನೇ ಬಾರಿಗೆ ಇಂದು (ಫೆ.19) ಜಿಲ್ಲಾ ಆರ್‍ಸಿಹೆಚ್‍ಓ ಡಾ: ಎಸ್.ಎಂ. ಹೊನಕೇರಿ ಮತ್ತು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ: ಅಯ್ಯನಗೌಡ ಅವರು ಬೆಳಿಗ್ಗೆ ಜಿಲ್ಲಾಸ್ಪತ್ರೆಯಲ್ಲಿ ಪಡೆದರು. ಲಸಿಕೆ ಪಡೆದ...

ಶ್ರೀ ಗುರು ಬಸವೇಶ್ವರಸ್ವಾಮಿ ಪೂರ್ವಭಾವಿ ಸಿದ್ಧತಾ ಸಭೆ ಫೆ.22ರಂದು

0
ಬಳ್ಳಾರಿ,ಫೆ.18 : ಕೊಟ್ಟೂರಿನ ಶ್ರೀ ಗುರುಬಸವೇಶ್ವರಸ್ವಾಮಿ ದೇವಸ್ಥಾನದ ಜಾತ್ರೆಯ ವಾರ್ಷಿಕ ಕಾರ್ಯಕ್ರಮಗಳು ಮಾ.03 ರಿಂದ ಮಾ.13 ರ ವರೆಗೆ ಜರುಗಲಿದ್ದು, ಮಾ.07 ರಂದು ಸಂಜೆ ಶ್ರೀ ಸ್ವಾಮಿಯ ಮಹಾರಥೋತ್ಸವ ಬಹುವಿಜೃಂಭಣೆಯಿಂದ ನಡೆಯಲಿದೆ ಎಂದು...

ಜನಸ್ಪಂದನ ಸಭೆಯಲ್ಲಿ ಅರ್ಜಿಗಳ ಮಹಾಪೂರ,ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು : ಡಿಸಿ

0
ದಾವಣಗೆರೆ ಫೆ. 18:ಜನರ ಕೋರಿಕೆ ಮೇರೆಗೆ ಮತ್ತೆ ಜನಸ್ಪಂದನ ಸಭೆ ಆರಂಭಿಸಿದ್ದು ಜನರು ಅಧಿಕ ಸಂಖ್ಯೆಯಲ್ಲಿ ತಮ್ಮ ಸಮಸ್ಯೆಗಳ ಅರ್ಜಿಗಳನ್ನು ನೀಡಿರುತ್ತಾರೆ. ಈ ಎಲ್ಲ ಸಮಸ್ಯೆಗಳಿಗೆ ಸ್ಪಂದಿಸಿ, ಪರಿಹಾರ ನೀಡಲು ನಮ್ಮ ಅಧಿಕಾರಿಗಳ...

ನಗರದಲ್ಲಿ ತಂಬಾಕು ದಾಳಿ : ಕಾಯ್ದೆ ಉಲ್ಲಂಘನೆಗೆ ದಂಡ

0
ದಾವಣಗೆರೆ, ಫೆ.18-ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವು ಗುರುವಾರದಂದು ದಾವಣಗೆರೆಯ ಕೆ.ಟಿ.ಜೆ ನಗರದ ಬಳಿ ಇರುವ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ದಂಡ...

ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿಯಿಂದ ಚಾಲನೆ

0
ಯಾದಗಿರಿ.ಫೆ.18 :- ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸರ್ಕಾರಿ ನೌಕರರ ಎರಡು ದಿನಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಗುರುವಾರ ಚಾಲನೆ ದೊರೆಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ...

ಕಮಲ ಪಾಳೆಯದಂತೆ ಕೈ ಪಾಳೆಯದಲ್ಲೂ ಕ್ಷಿಪ್ರಕ್ರಾಂತಿಯ ಕನಸು

0
ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರಕ್ರಾಂತಿಯಾಗುತ್ತದೆ ಎಂಬ ನಿರೀಕ್ಷೆ ಆಡಳಿತಾರೂಢ ಬಿಜೆಪಿಯಲ್ಲಿ ಮಾತ್ರವಲ್ಲ, ಪ್ರತಿಪಕ್ಷ ಕಾಂಗ್ರೆಸ್ ನಲ್ಲೂ ಇದೆ.ಕ್ಷಿಪ್ರಕ್ರಾಂತಿ ಎಂಬುದರ ಅರ್ಥ ಹಾಲಿ ನಾಯಕತ್ವ ಬದಲಾಗಲಿದೆ ಎಂಬುದು.ಅಂದ ಹಾಗೆ ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸಬೇಕು...

HOT NEWS

- Advertisement -
error: Content is protected !!