Home 2021

Yearly Archives: 2021

ಆತ್ಮ ನಿರ್ಭರ ಭಾರತ್ ಅಭಿಯಾನ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

0
ದಾವಣಗೆರೆ ಜ.30 : ದಾವಣಗೆರೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ‘ಆತ್ಮ ನಿರ್ಭರ ಭಾರತ್ ಅಭಿಯಾನ’ ದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಕಾರ್ಯಕ್ರಮದಲ್ಲಿ ದಾವಣಗೆರೆ-ತಮಿಳುನಾಡಿನ ಸೆಂಟ್ರಲ್ ಯೂನಿವರ್ಸಿಟಿಯ ಸ್ಕೂಲ್ ಆಫ್ ಕಾಮರ್ಸ್...

ದಾವಣಗೆರೆ ವಿವಿ ಯಲ್ಲಿ ರಂಗ ವಿಮರ್ಶಾ ಕಮ್ಮಟ,ಸಹಜ ಆಸೆಗಳನ್ನು ಬದಿಗಿಟ್ಟು ಕಾಯಕವನ್ನು ಸಾಧಿಸಲು ಪ್ರಯತ್ನಿಸಬೇಕು: ಕುಲಪತಿಗಳು

0
ದಾವಣಗೆರೆ ಜ.30-ಮನುಷ್ಯನಿಗೆ ಆಸೆಗಳು ಸಹಜ. ಆಸೆಗಳನ್ನು ಬದಿಗಿಟ್ಟು ನಮ್ಮ ಕಾಯಕವನ್ನು ಸಾಧಿಸಲು ಪ್ರಯತ್ನಸಬೇಕು ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಎಸ್.ವಿ. ಹಲಸೆ ಹೇಳಿದರು. ಕರ್ನಾಟಕ ನಾಟಕ ಅಕಾಡಮಿ ಬೆಂಗಳೂರು ವತಿಯಿಂದ ದಾವಣಗೆರೆ ವಿಶ್ವವಿದ್ಯಾನಿಲಯ,...

ನ್ಯಾಮತಿ ತಾಲ್ಲೂಕಿನಲ್ಲಿ ತಂಬಾಕು ದಾಳಿ : ಕಾಯ್ದೆ ಉಲ್ಲಂಘನೆಗೆ ದಂಡ

0
ದಾವಣಗೆರೆ, ಜ.30-ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವು ಶನಿವಾರದಂದು ನ್ಯಾಮತಿ ತಾಲ್ಲೂಕಿನ ಚೀಲೂರು ಮತ್ತು ಗೋವಿನಕೋವಿ ಬಳಿ ಇರುವ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರಕರಣ...

ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನಕ್ಕೆ ಚಾಲನೆ; ಕುಷ್ಠರೋಗ ಮುಕ್ತ ಜಿಲ್ಲೆಯಾಗಿಸಲು ಪ್ರತಿಯೊಬ್ಬರು ಪ್ರಾಮಾಣಿಕವಾಗಿ ತೊಡಗಿಸಿಕೊಳ್ಳಬೇಕು: ಜಿಲ್ಲಾ ಪಂಚಾಯತ ಸಿ.ಇ.ಓ.ಡಾ....

0
ಧಾರವಾಡ . ಜ.30 ನಾವೆಲ್ಲರೂ ನಮ್ಮ ಜಿಲ್ಲೆಯನ್ನು ಕುಷ್ಠರೋಗದಿಂದ ಮುಕ್ತಗೊಳಿಸಲು ಪಣತೊಟ್ಟು ಕಾರ್ಯಪ್ರವೃತ್ತರಾಗಿದ್ದೇವೆ. ಕುಷ್ಠರೋಗವನ್ನು ಸುಲಭವಾಗಿ ಪತ್ತೆ ಹಚ್ಚಿ, ಸಂಪೂರ್ಣವಾಗಿ ಗುಣಪಡಿಸಬಹುದು. ನಮ್ಮ ಜಿಲ್ಲೆಯಲ್ಲಿರುವ ಎಲ್ಲಾ ಸಂಪನ್ಮೂಲಗಳನ್ನು ಬಳಸಿಕೊಂಡು ಕುಷ್ಠರೋಗ ಮುಕ್ತ ಜಿಲ್ಲೆ...

ಸಂಚಾರಿ ಅರಿವು ಕಾರ್ಯಕ್ರಮ

0
ದಾವಣಗೆರೆ ಜ.29 -ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಇಂದು ಸಂಚಾರಿ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಉತ್ತರ ಸಂಚಾರಿ ಠಾಣೆ ಪೊಲೀಸ್ ಸಬ್...

ರಾಜ್ಯಮಟ್ಟದ ಭಿತ್ತಿಪತ್ರ ಚಿತ್ರಕಲಾ ಸ್ಪರ್ಧೆಯಲ್ಲಿ ಲೋಹಿತ್ ಹಿರೇಮಠ ಪ್ರಥಮ

0
ಧಾರವಾಡ ಜ.29: ಭಾರತ ಚುನಾವಣಾ ಆಯೋಗದಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಮತದಾರರ ಜಾಗೃತಿ ಕುರಿತ ಭಿತ್ತಿಪತ್ರ ಚಿತ್ರಕಲಾ ಸ್ಪರ್ಧೆಯಲ್ಲಿ ಧಾರವಾಡ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ವಿದ್ಯಾರ್ಥಿ ಲೋಹಿತ್ ಹಿರೇಮಠ ಪ್ರಥಮ ಸ್ಥಾನ ಪಡೆದಿದ್ದಾನೆ. ಈ ಕುರಿತು...

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ವಿಜ್ಞಾನೇಶ್ವರ ಅಧ್ಯಯನ ಪೀಠಕ್ಕೆ ಮೊದಲ ಪ್ರಾಧ್ಯಾಪಕರಾಗಿ ವಿಶ್ರಾಂತ ನ್ಯಾಯಮೂರ್ತಿ ಡಾ. ಶಿವರಾಜ ವಿ....

0
ಧಾರವಾಡ. ಜ.29: ಕರ್ನಾಟಕ ಸರ್ಕಾರವು 2020-21ನೇ ಆರ್ಥಿಕ ವರ್ಷಕ್ಕೆ ಒಂದು ಕೋಟಿ ರೂ.ಗಳ ಏಕಕಾಲಿಕ ಅನುದಾನದಡಿಯಲ್ಲಿ ವಿಜ್ಞಾನೇಶ್ವರ ಅಧ್ಯಯನ ಪೀಠವನ್ನು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಿದ್ದು, ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯು ಪೀಠದ...

ಡಿಎಚ್‍ಒ ಜನಾರ್ಧನ್ ನೇತೃತ್ವದ ತಂಡ ದಿಢೀರ್ ದಾಳಿ,ನೊಂದಣಿ ಮಾಡದ ಬೇರೆ ಆಸ್ಪತ್ರೆಗಳಿಗೆ ಎಚ್ಚರಿಕೆ ಗಂಟೆ ಸ್ವಸ್ಥಾ ಮಲ್ಟಿಸ್ಪೇಶಾಲಿಟಿ ಆಸ್ಪತ್ರೆ...

0
ಬಳ್ಳಾರಿ,ಜ.29:ಕೆಪಿಎಂಇ(ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ) ಅಡಿಯಲ್ಲಿ ನೋಂದಣಿ ಮಾಡಿಕೊಳ್ಳದೆ ಕಾನೂನು ಬಾಹಿರವಾಗಿ ನಗರದ ಸುಧಾಕ್ರಾಸ್ ಬಳಿ ನಡೆಸುತ್ತಿದ್ದ ಸ್ವಸ್ಥಾ ಮಲ್ಟಿಸ್ಪೇಶಾಲಿಟಿ ಆಸ್ಪತ್ರೆಯ ಮೇಲೆ ಶುಕ್ರವಾರ ದಿಢೀರ್ ದಾಳಿ ನಡೆಸಿದ ಜಿಲ್ಲಾ ಆರೋಗ್ಯ...

ಹೊಸಪೇಟೆಯಲ್ಲಿ ಸುಸಜ್ಜಿತ ಟ್ರಕ್ ಟರ್ಮಿನಲ್ ಶೀಘ್ರ ನಿರ್ಮಾಣ ಹೊಸಪೇಟೆ ಸೇರಿ 98 ನಗರಗಳಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣ:ಡಿ.ಎಸ್.ವೀರಯ್ಯ

0
ಬಳ್ಳಾರಿ/ಹೊಸಪೇಟೆ,ಜ.29 : ಅಪಘಾತಗಳನ್ನು ತಪ್ಪಿಸುವ ಮತ್ತು ವಾಹನಗಳು ಒಂದು ಕಡೆ ಸೇರುವುದರಿಂದ ಆಗುವ ಟ್ರಾಫಿಕ್ ಸಮಸ್ಯೆಯು ಹೆಚ್ಚಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ರಾಜ್ಯದಲ್ಲಿ ಹೊಸಪೇಟೆ ಸೇರಿದಂತೆ 98 ನಗರಗಳಲ್ಲಿ ಸುಸಜ್ಜಿತ ಟ್ರಕ್ ಟರ್ಮಿನಲ್ ನಿರ್ಮಾಣ...

ಪಲ್ಸ್ ಪೊಲೀಯೋ ಲಸಿಕಾ ಅಭಿಯಾನ ಯಶಸ್ವಿಗೆ ಕೈಜೋಡಿಸಿ:ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ

0
ಬಳ್ಳಾರಿ,ಜ.28 : ಜಿಲ್ಲೆಯಲ್ಲಿ ಇದೇ ಜ.31ರಿಂದ ಫೆ.3ರವರೆಗೆ ನಾಲ್ಕು ದಿನಗಳ ಕಾಲ ಪಲ್ಸ್ ಪೊಲೀಯೋ ಲಸಿಕಾ ಅಭಿಯಾನ ನಡೆಯಲಿದ್ದು, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮಗೆ ವಹಿಸಲಾದ ಜವಾಬ್ದಾರಿಯನ್ನು ಸಮರ್ಪಕವಾಗಿ...

HOT NEWS

- Advertisement -
error: Content is protected !!