Home 2021

Yearly Archives: 2021

ವಿಶೇಷ ಚೇತನರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಕೆಲಸವಾಗಬೇಕು ; ನೂರುನ್ನೀಸಾ

ಮಡಿಕೇರಿ ಜ.22 :- ವಿಶೇಷ ಚೇತನರು ಸಾಮಾನ್ಯ ವ್ಯಕ್ತಿಗಳಿಗಿಂತ ಭಿನ್ನರಾಗಿದ್ದಾರೆ. ಅವರನ್ನು ಎಲ್ಲಾ ಕ್ಷೇತ್ರಗಳಲ್ಲಿ, ಆರ್ಥಿಕವಾಗಿ ,ಸಾಮಾಜಿಕವಾಗಿ ,ಸಾಂಸ್ಕøತಿಕವಾಗಿ , ಶೈಕ್ಷಣಿಕವಾಗಿ ಮುಖ್ಯ ವಾಹಿನಿಗೆ ತರುವಂತ ಕೆಲಸವಾಗಬೇಕಿದೆ ಎಂದು ಹಿರಿಯಾ...

ಮತದಾನ ಪ್ರತಿಯೊಬ್ಬ ವಯಸ್ಕ ನಾಗರಿಕನ ಹಕ್ಕು; ತಪ್ಪದೇ ಮತ ಚಲಾಯಿಸಿ: ಉಪನಿರ್ದೇಶಕ ಚಿದಂಬರ.ಕೆ.

ಧಾರವಾಡ ಜ.22: ಭಾರತದ ಸಂವಿಧಾನವು ರಾಷ್ಟ್ರದ ಪ್ರಜೆಗಳಿಗೆ ಸಕ್ರೀಯವಾಗಿ ಆಡಳಿತದಲ್ಲಿ ಪಾಲ್ಗೋಳ್ಳಲು ಸಹಾಯವಾಗುವಂತೆ ಪ್ರತಿಯೊಬ್ಬ ವಯಸ್ಕ ನಾಗರಿಕನಿಗೆ ಮತದಾನದ ಹಕ್ಕನ್ನು ನೀಡಿದೆ. ವಿಶ್ವದಲ್ಲಿ ಅತ್ಯಂತ ಬೃಹತಾದ ಪ್ರಜಾಪ್ರಭುತ್ವವನ್ನು ಭಾರತದಲ್ಲಿ ಸತ್ವಯುತವಾಗಿ...

ಎಐಡಿಎಸ್‍ಓ ವಿದ್ಯಾರ್ಥಿ ಸಂಘಟನೆ ವತಿಯಿಂದ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಪ್ರತಿಭಟನಾ ದಿನವನ್ನು ವಿವಿದ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿ...

ಸಂಡೂರು.ಬಳ್ಳಾರಿ : ಪ್ರಸಕ್ತ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ಅನೇಕ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ಪ್ರತಿಭಟನೆ ಇಂದು ಎಐಡಿಎಸ್‍ಓ ವಿದ್ಯಾರ್ಥಿ ಸಂಘಟನೆ ವತಿಯಿಂದ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಪ್ರತಿಭಟನಾ ದಿನವನ್ನು ವಿವಿದ...

ತಹಶೀಲ್ದಾರರಾಗಿ ಬಡ್ತಿ ಪಡೆದ 10 ಶಿರಸ್ತೇದಾರರು

ಬಳ್ಳಾರಿ,ಜ.21 : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿರುವ ಶಿರಸ್ತೇದಾರ್ ಹಾಗೂ ಉಪತಹಸೀಲ್ದಾರ್‍ಗಳಿಗೆ ಗ್ರೇಡ್-2 ತಹಸೀಲ್ದಾರ್ ಹುದ್ದೆಗೆ ಬಡ್ತಿ ನೀಡಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು,ಅದರಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ...

ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ; ಕೆ.ಧಾಮೋಧಾರ

ಯಾದಗಿರಿ.ಜ.21:- ವಾಹನ ಮಾಲೀಕರು ಹಾಗೂ ಚಾಲಕರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ.ಧಾಮೋಧಾರ ಸಲಹೆ ನೀಡಿದರು. ನಗರದ...

75 ಹಿರಿಯ ನಾಗರಿಕ ಫಲಾನುಭವಿಗಳಿಗೆ ಸಾಧನ ಸಲಕರಣೆ ವಿತರಣೆ

ಯಾದಗಿರಿ.ಜ.21 :- ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಅಲಿಂಕೊ ಕಂಪನಿಯ ಸಹಯೋಗದಲ್ಲಿ ರಾಷ್ಟಿçಯ ವಯೋಶ್ರೀ ಯೋಜನೆಯಡಿಯಲ್ಲಿ 75 ಹಿರಿಯ ನಾಗರಿಕರಿಗೆ ವಿವಿಧ ಸಾಧನ ಸಲಕರಣೆಯನ್ನು...

ಅಂಬಿಗರ ಚೌಡಯ್ಯರ ಸಾಮಾಜಿಕ ಕ್ರಾಂತಿ ಎಲ್ಲರಿಗೂ ಮೂಡಲಿ ಬಿ.ಎ. ಜಗದೀಶ್

ಹಾಸನ ಜ.21:- ಶಿವ ಶರಣಅಂಬಿಗರ ಚೌಡಯ್ಯ ಅವರು 12ನೇ ಶತಮಾನದಲ್ಲಿ ಮೌಢ್ಯಕ್ಕೆ ವಿರುದ್ದ ಹೋರಾಡಿ ಸಾಮಾಜಿಕ ಕ್ರಾಂತಿಗೆ ಶ್ರಮಿಸಿದರಲ್ಲದೆ ಎಲ್ಲಾರಿಗೂ ಮಾದರಿಯಾಗಿದ್ದಾರೆ ಎಂದು ಉಪವಿಭಾಗಧಿಕಾರಿ ಬಿ.ಎಬಿ.ಎ. ಜಗದೀಶ್ ತಿಳಿಸಿದ್ದಾರೆ.ಜಿಲ್ಲಾಧಿಕಾರಿ ನ್ಯಾಯಾಂಗ...

ಸ್ಪರ್ಧಾತ್ಮಕ ಪರೀಕ್ಷೆಗೆ : ಸಿದ್ದತೆ ಕುರಿತು ಸಂವಾದ

ಹಾಸನ ಜ.21:- ನಗರದ ಕೃಷಿಕ್ ಸರ್ವೋದಯ ಫೌಂಡೇಶನ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಮಾರ್ಗದರ್ಶನ ಸಂವಾದ ಕಾರ್ಯಕ್ರಮದಲ್ಲಿ ಶಿಲ್ಲಾಂಘ್‍ನಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿರುವ ಮೂಲತಃ ಹಾಸನ ಜಿಲ್ಲೆಯವರಾದ...

ಗ್ರಾಹಕ ಹಕ್ಕುಗಳ ಬಗ್ಗೆ ಜಾಗೃತಿ ಅಗತ್ಯ: ಎಂ.ಎಸ್. ರಾಮಚಂದ್ರ

ಮಡಿಕೇರಿ ಜ.21:-ಗ್ರಾಹಕರ ಹಕ್ಕುಗಳ ಬಗ್ಗೆ ಅರಿವು ಹೊಂದಿದರೆ ಮಾರುಕಟ್ಟೆಯಲ್ಲಿ ವಸ್ತಗಳ ಖರೀದಿ, ಕಲಬೆರಿಕೆ ಬಗ್ಗೆ ಎಚ್ಚರವಹಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಎಂ.ಎಸ್ ರಾಮಚಂದ್ರ...

ಮಕ್ಕಳನ್ನು ಹೃದಯ ವೈಶಾಲ್ಯದಿಂದ ನೋಡಿಕೊಳ್ಳಿ: ಪರಶುರಾಮ್

ಮಡಿಕೇರಿ ಜ.21:-ಮಕ್ಕಳನ್ನು ಹೃದಯ ವೈಶಾಲ್ಯದಿಂದ ನೋಡಿಕೊಳ್ಳಬೇಕು, ಇದರಿಂದ ಮಕ್ಕಳ ಬೌದ್ಧಿಕ ಬೆಳವಣಿಗೆ ವೃದ್ಧ್ದಿಯಾಗುತ್ತದೆ. ಮಾನವೀಯ ಗುಣಗಳಿಂದ ಮಕ್ಕಳ ಪೆÇೀಷಣೆ ಸಾಧ್ಯ ಎಂದು ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಪರಶುರಾಮ್...

HOT NEWS

error: Content is protected !!