Home 2021

Yearly Archives: 2021

ಬಳ್ಳಾರಿ ಬಹುಜನ ಸಮಾಜ ಪಾರ್ಟಿ ಜಿಲ್ಲಾ ಘಟಕದ ಪದಾಧಿಕಾರಿಗಳ ಆಯ್ಕೆ,

0
ಬಳ್ಳಾರಿ:ನ:15:- ರಾಜ್ಯ ಸಂಯೋಜಕರುಗಳು ಹಾಗೂ ಉಸ್ತುವಾರಿಗಳಾದ ಮಾನ್ಯ ಮಾರಸಂದ್ರ ಮುನಿಯಪ್ಪ ಹಾಗೂ ಮಾನ್ಯ ಗೋಪಿನಾಥ್ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಾನ್ಯ ಆರ್.ಮುನಿಯಪ್ಪನವರ ಸಮ್ಮುಖದಲ್ಲಿ ನಡೆದ ಜಿಲ್ಲಾಸಭೆಯಲ್ಲಿ ಬಳ್ಳಾರಿ ಜಿಲ್ಲಾ ಘಟಕವನ್ನು ಆಯ್ಕೆಮಾಡಲಾಯಿತು. ಜಿಲ್ಲಾ...

ಮಹಿಳೆಗೆ ಲೈಂಗಿಕ ಕಿರುಕುಳ: ಗುಜರಾತ್‌ ಜಿಲ್ಲಾಧಿಕಾರಿ ಅಮಾನತು–ಬಂಧನ!

0
ಮಹಿಳೆಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಗುಜರಾತ್‌ನ ಅರವಲ್ಲಿ ಜಿಲ್ಲೆಯ ಮೊಡಾಸಾದ ಡೆಪ್ಯುಟಿ ಕಲೆಕ್ಟರ್ (ಜಿಲ್ಲಾಧಿಕಾರಿ) ಮಯಾಂಕ್ ಪಟೇಲ್ ಎಂಬುವವರನ್ನು ಅಮಾನತು ಗೊಳಿಸಲಾಗಿದೆ. ಅಲ್ಲದೆ, ಅವರನ್ನು ಅಹಮದಾಬಾದ್...

ಮಾರಮ್ಮನಹಳ್ಳಿ; ಅಂಗನವಾಡಿ ಮಕ್ಕಳ ಆಹಾರ ಅಕ್ರಮ ಸಾಗಾಟ; ಸ್ಥಳೀಯರ ಕೈಗೆ ಸಿಕ್ಕ ಶಿಕ್ಷಕಿ.!

0
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಗಂಡಬೋಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರಮ್ಮನಹಳ್ಳಿ ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ ಅಯೋದ್ಯಮ್ಮ ಮಕ್ಕಳ ಆಹಾರವನ್ನು ಸಾಗಿಸುವಾಗ ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದಿದ್ದಾರೆ, ಹೌದು.. ಅಂಗನವಾಡಿ ಕೇಂದ್ರದ...

ಹೂಡೇಂ ಗ್ರಾಮದಲ್ಲಿ “ಓದಿನ ಮನೆಗೆ ಹೋಗೋಣ” ಕಾರ್ಯಕ್ರಮ..!

0
ವಿಜಯನಗರ: (ನ,14) ಇಂದು ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾಮದಲ್ಲಿ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಜವಾಹರಲಾಲ ನೆಹರು ಜನ್ಮದಿನದಂದು, ಮಕ್ಕಳ ದಿನಾಚರಣೆ ಆಚರಿಸಿ, ನಂತರ ಓದುವ ಬೆಳಕು ಕಾರ್ಯಕ್ರಮದಡಿಯಲ್ಲಿ "ಓದಿನ ಮನೆಗೆ...

ತಟಕೋಟೆ ಹಿಮ ಪರ್ವತ ಏರಿದ ಹುಲ್ಲನಹಳ್ಳಿ- ಹೈದ; ಎಲ್ ಅಶೋಕ್.!

0
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಉಲ್ಲನಹಳ್ಳಿ ಗ್ರಾಮ: ಕರ್ನಾಟಕ ಸರ್ಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಜನರಲ್ ತಿಮ್ಮಯ್ಯಸಾಹಸ ಅಕಾಡೆಮಿಯ ಆಯೋಜಿಸಿದ ಹಿಮಾಲಯದ ಮಹಾದಂಡ ಯಾತ್ರೆಗೆ, ಕರ್ನಾಟಕದ ಮೂವತ್ತೆಂಟು ಜನ...

ಕೂಡ್ಲಿಗಿಯಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ; ಕಾನೂನು ಅರಿವು ಜಾಗೃತಿ ಜಾಥ ಕಾರ್ಯಕ್ರಮ

0
ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ (ನ-14) ಮಕ್ಕಳ ಹಕ್ಕುಗಳ ದಿನಾಚರಣೆ ಪ್ರಯುಕ್ತ. ಶಾಲಾ ಕಾಲೇಜುಗಳ ಮಕ್ಕಳಿಂದ ನ್ಯಾಯಾಲಯ ಇಲಾಖೆ ಹಾಗೂ ವಕೀಲರ ಸಂಘ, ತಾಲೂಕು ಕಾನೂನು ಸಮಿತಿ ನೇತೃತ್ವದಲ್ಲಿ ಜಾಗೃತಿ ಜಾಥ ಜರುಗಿತು....

ವಿಧಾನಪರಿಷತ್ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ:ರಾಜಕೀಯ ಪಕ್ಷಗಳೊಂದಿಗೆ ಸಭೆ, ಸುಸೂತ್ರ ವಿಧಾನಪರಿಷತ್ ‌ಚುನಾವಣೆಗೆ ಸಹಕರಿಸಿ: ಜಿಲ್ಲಾಧಿಕಾರಿ ಮಾಲಪಾಟಿ

0
ಬಳ್ಳಾರಿ, ನ.13;: ಕರ್ನಾಟಕ ವಿಧಾನಪರಿಷತ್ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಿಮಿತ್ತ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ...

ಹಚ್ಚೊಳ್ಳಿಯಲ್ಲಿ ಪ್ರವಾಹ ಸನ್ನದ್ಧತೆ ಕುರಿತು ಅಣುಕು ಪ್ರದರ್ಶನ ತರಬೇತಿ

0
ಬಳ್ಳಾರಿ,ನ.13 : ರಾಷ್ಟ್ರೀಯ ವಿಪತ್ತು ನಿಗ್ರಹ ಪಡೆ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ( ಕಂದಾಯ ಇಲಾಖೆ) ಸಹಯೋಗದಲ್ಲಿ ಪೊಲೀಸ್ ಇಲಾಖೆ, ಅಗ್ನಶಾಮಕದಳದ ಇಲಾಖೆ, ಗೃಹ ರಕ್ಷಕ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ...

ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆಗೆ ಡಿಸೆಂಬರ್ 10 ರಂದು ಮತದಾನ; ಡಾ||ಆರ್.ಸೆಲ್ವಮಣಿ

0
ಕೋಲಾರ, ನವೆಂಬರ್ 12: ಕರ್ನಾಟಕ ವಿಧಾನ ಪರಿಷತ್‍ಗೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯ 6 ತಾಲ್ಲೂಕುಗಳು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ 6 ತಾಲ್ಲೂಕುಗಳನ್ನು ಒಳಗೊಂಡಿರುತ್ತದೆ. ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆಯ...

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಉತ್ತಮ ನಾಗರಿಕರನ್ನಾಗಿಸಿ-ನ್ಯಾ. ರಾಜೇಶ್ವರಿ ಹೆಗಡೆ

0
ದಾವಣಗೆರೆ ನ.12:ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಅವರು ಉತ್ತಮ ನಾಗರಿಕರಾಗಿ ರೂಪುಗೊಳ್ಳಲು ಅವಕಾಶ ಮಾಡಿಕೊಡಬೇಕು. ಯಾವ ಮಗುವು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ...

HOT NEWS

- Advertisement -
error: Content is protected !!