Home 2021

Yearly Archives: 2021

ಉದ್ಯೋಗ ಪಡೆಯಲು ಔದ್ಯೋಗಿಕ ಕ್ಷೇತ್ರಕ್ಕೆ ಬೇಕಿರುವ ಕೌಶಲ, ನೈಪುಣ್ಯತೆ ಅತಿ ಅವಶ್ಯಕ- ಮಹಾಂತೇಶ್ ಬೀಳಗಿ

ದಾವಣಗೆರೆ ಡಿ. 28: ಪ್ರಸ್ತುತ ಕಾಲಮಾನದಲ್ಲಿ ಕೇವಲ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿದ ಮಾತ್ರಕ್ಕೆ ಯುವಜನತೆ ಉದ್ಯೋಗ ಪಡೆಯುವುದು ಕಷ್ಟಸಾಧ್ಯ. ಔದ್ಯೋಗಿಕ ಕ್ಷೇತ್ರಕ್ಕೆ ಬೇಕಿರುವ ಕೌಶಲ್ಯ, ವೃತ್ತಿ ನೈಪುಣ್ಯತೆ...

ಸಂಡೂರು ಪುರಸಭೆಯಲ್ಲಿ ವಿಕಲಚೇತನರಿಗೆ ಸೌಲಭ್ಯಗಳ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮ

ಸಂಡೂರು:ಡಿ:28:- ಸಂಡೂರು ಪಟ್ಟಣದ ಪುರಸಭೆ ಅವರಣದಲ್ಲಿ, ವಿಶ್ವ ವಿಕಲಚೇತನ ದಿನಾಚರಣೆ ಅಂಗವಾಗಿ ಅಂಗವಿಕಲರಿಗೆ ಸೌಲಭ್ಯಗಳ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಳಾಗಿತ್ತು. ಸಭೆಯಲ್ಲಿ ಮೊದಲಿಗೆ ಪಂಡಿತ್ ಪುಟ್ಟರಾಜ್...

ಆನೆಕಾಲು ರೋಗ ಪ್ರಕರಣಗಳು ಪತ್ತೆಹಚ್ಚಲು ತೋರಣಗಲ್ ಗ್ರಾಮದಲ್ಲಿ ರಾತ್ರಿವೇಳೆ ರಕ್ತದ ಮಾದರಿ ಸಂಗ್ರಹಣೆ ಚಟುವಟಿಕೆಗೆ ಚಾಲನೆ,

ಸಂಡೂರು:ಡಿ:28:- ಸಂಡೂರು ತಾಲೂಕಿನ ತೋರಣಗಲ್ಲು ಗ್ರಾಮದಲ್ಲಿ ಆನೆಕಾಲು ರೋಗ ಅಥವಾ ಫೈಲೇರಿಯಾಸಿಸ್ ಕಾಯಿಲೆಯ ಮೂರು ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಇನ್ನಷ್ಟು ಪ್ರಕರಣಗಳು ಇರಬಹುದು ಎಂಬ ಕಾರಣಕ್ಕೆ ಮೂರನೇ ಬಾರಿ...

ಆನೆಕಾಲು ರೋಗ ಅಥವಾ ಫೈಲೇರಿಯಾಸಿಸ್ ರೋಗದ ಬಗ್ಗೆ ತೋರಣಗಲ್ ಗ್ರಾಮದಲ್ಲಿ ಜಾಗೃತಿ ಕಾರ್ಯಕ್ರಮ,

ಸಂಡೂರು:ಡಿ:28:-ಸಂಡೂರು ತಾಲೂಕಿನ ತೋರಣಗಲ್ಲು ಗ್ರಾಮದ ಅಂಗನವಾಡಿಯಲ್ಲಿ ಹಮ್ಮಿಕೊಂಡಿದ್ದ ಆನೆಕಾಲು ರೋಗ ಅಥವಾ ಪೈಲೆರಿಯಾಸಿಸ್ ರೋಗದ ಬಗ್ಗೆ ಜಾಗೃತಿಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ,

ವಿಜೃಂಭಣೆಯಿಂದ ಜರುಗಿದ ಶ್ರೀವೀರಾಂಜನೇಯ ಸ್ವಾಮಿಯ ಕಾರ್ತಿಕೋತ್ಸವ

ಕೂಡ್ಲಿಗಿ/ವಿಜಯನಗರ:ಡಿ:27:- ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾ ಮತ್ತು ಬಿಸ್ನಳ್ಳಿ ಗ್ರಾಮದ ಎನ್ ಎಚ್ 50ರ ಪಕ್ಕದಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ಕಾರ್ತಿಕೋತ್ಸವ ಪ್ರಯುಕ್ತ ದಾನಿಗಳಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಲಕ್ಷದೀಪೋಸ್ತವ...

ಜನವರಿ ೨೩ ರಂದು ರಾಷ್ಟಿçಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಡಾ: ರಾಕೇಶ್ ಕುಮಾರ್ ಕೆ

ರಾಮನಗರ ಡಿ. 27 : ಜಿಲ್ಲೆಯಲ್ಲಿ ಜನವರಿ 23 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಪೋಷಕರು ತಪ್ಪದೇ 5 ವರ್ಷದೊಳಗಿನ ಮಗುವಿಗೆ ಪಲ್ಸ್ ಪೋಲಿಯೋ ಲಸಿಕೆ...

ಪುರಸಭೆಯಿಂದ ಸ್ವಚ್ಚ ಸಂಡೂರು ಅಭಿಯಾನ ಕಾರ್ಯಕ್ರಮ.

ಸಂಡೂರು:ಡಿ:27:ಸಂಡೂರು ಪಟ್ಟಣದ ಪುರಸಭೆ ಕಾರ್ಯಾಲಯದ ಆವರಣದಲ್ಲಿ ಹಾಗೂ ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಸ್ವಚ್ಛ ಸಂಡೂರು ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಳಾಗಿತ್ತು. ಸಂಡೂರು ಪುರಸಭೆ ಕಾರ್ಯಾಲಯವು ಸರ್ಕಾರದ ಮಹತ್ವಕಾಂಕ್ಷಿ ಯೋಜನಕಾರ್ಯಗಳಲ್ಲಿ ಒಂದಾದ...

ವೃತ್ತಿ ಶಿಕ್ಷಣ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ,

ಶಿವಮೊಗ್ಗ, ಡಿಸೆಂಬರ್ 27 :ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಶಿವಮೊಗ್ಗ ಹಾಗೂ ಜಾಗೃತಿ ಯುವಕ ಸಂಘ, ಮಂಡೇನಕೊಪ್ಪ ಇವರ ಸಂಯುಕ್ತಾಶ್ರಯದಲ್ಲಿ ‘ಮೂಲ...

ಕೊಳೆಗೇರಿ ನಿವಾಸಿಗಳಿಗೆ ಮನೆ,ಮನೆ ನಿರ್ಮಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ: ಕೆ.ಎಸ್.ಈಶ್ವರಪ್ಪ ಸೂಚನೆ

ಶಿವಮೊಗ್ಗ,ಡಿ.27: ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಶಿವಮೊಗ್ಗ ನಗರದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ 1560 ಮನೆಗಳ ನಿರ್ಮಾಣ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ...

ಕಾನೂನು ಸೇವಾ ಪ್ರಾಧಿಕಾರದ ಸೌಲಭ್ಯ ಪಡೆದುಕೊಳ್ಳಿ: ಎ.ಎಸ್.ಬೋಪಣ್ಣ

ಮಡಿಕೇರಿ ಡಿ.27:-ಕಾನೂನು ಸೇವಾ ಪ್ರಾಧಿಕಾರವು ಸರ್ಕಾರ ಮತ್ತು ಜನರ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುತ್ತಿದ್ದು, ಕಾನೂನು ಸೇವಾ ಪ್ರಾಧಿಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವಂತಾಗಬೇಕು ಎಂದು ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ...

HOT NEWS

error: Content is protected !!