Daily Archives: 01/01/2022

ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ ಸ್ವಚ್ಛ ಬಳ್ಳಾರಿ ಸ್ವಸ್ಥ ಬಳ್ಳಾರಿ ಜಾಥಾ

ಬಳ್ಳಾರಿ,ಜ.01: ಬಳ್ಳಾರಿ ಮಹಾನಗರ ಪಾಲಿಕೆ ಮತ್ತು ನಗರದ ವಿವಿಧ ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ಸ್ವಚ್ಛ ಬಳ್ಳಾರಿ ಮತ್ತು ಸ್ವಸ್ಥ ಬಳ್ಳಾರಿ ಕಾರ್ಯಕ್ರಮ ಅಂಗವಾಗಿ ನಗರದಲ್ಲಿ ವೈಜ್ಞಾನಿಕ ಕಸ ವಿಂಗಡಣೆ, ಸ್ವಚ್ಛ...

ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಅಚರಣೆ

ಬಳ್ಳಾರಿ,ಜ.01: ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ನಗರದ ಸಾಂಸ್ಕøತಿಕ ಸಮುಚ್ಚಯ ಆವರಣದಲ್ಲಿ ಶನಿವಾರ ನಡೆಯಿತು.ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಕಾರ್ಯಕ್ರಮವನ್ನು...

ಯುವಸೌರಭ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ‘ಯುವ ಪ್ರತಿಭೆ ಅನಾವರಣ’ ಯುವಕರು ಕಲೆ,ಸಾಹಿತ್ಯ ಚಟುವಟಿಕೆಗಳಲ್ಲಿ ಆಸಕ್ತಿ ವಹಿಸಿ:ಶಾಸಕ ಸೋಮಶೇಖರರೆಡ್ಡಿ

ಬಳ್ಳಾರಿ,ಜ.01: ಯುವಜನರಲ್ಲಿ ಅಡಗಿರುವ ಕಲಾಪ್ರತಿಭೆಯನ್ನು ಅನಾವರಣಗೊಳಿಸುವಲ್ಲಿ ಯುವಸೌರಭದಂತ ಸಾಂಸ್ಕøತಿಕ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ಬಳ್ಳಾರಿ ನಗರ ಶಾಸಕ ಸೋಮಶೇಖರರೆಡ್ಡಿ ಅವರು ಹೇಳಿದರು.ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಾಂಸ್ಕøತಿಕ ಸಮುಚ್ಚಯ ಆವರಣದಲ್ಲಿ...

ಹಳ್ಳಿಹಳ್ಳಿಗೂ ಆರೋಗ್ಯ ಸೇವೆ ಒದಗಿಸುವ ಸೇವೆ ಆತ್ಮತೃಪ್ತಿ ತಂದಿದೆ ಡಾ.ಶೋಭಾ.

ಸಂಡೂರು:ಜ:01:-ಅಮೃತವಾಹಿ ಯೋಜನೆ ಮೂಲಕ ಪೈಲೆಟ್ ಪ್ರಾಜೆಕ್ಟ್ ಆಗಿ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನಲ್ಲಿ ಎನ್.ಎಮ್.ಡಿ.ಸಿ ಅನುದಾನದಲ್ಲಿ ಹನ್ನೊಂದು ಮೊಬೈಲ್ ಮೆಡಿಕಲ್ ಯುನಿಟ್ ವಾಹನಗಳ ಸೇವೆಯನ್ನು ಕಳೆದ 2021ರ ಜನವರಿ 2...

ಸಾಹಿತ್ಯದ ಮೂಲಕ ಅಮೃತ ಹನಿಸಿದವರು ಕೆ.ಕಲ್ಯಾಣ್

'ಅಮೃತ ವರ್ಷಿಣಿ' ಚಿತ್ರದ "ಈ ಸುಂದರ ಬೆಳದಿಂಗಳ ಈ ತಂಪಿನ ಅಂಗಳದಲಿ, ನನ್ನ ನಿನ್ನ ನಡುವಿನಲಿ.." ಎಂಬ ಸಾಹಿತ್ಯದ ಮೂಲಕ ಅಮೃತ ಹನಿಸಿದವರು ಕೆ ಕಲ್ಯಾಣ್. ನೆನಪುಗಳ ಮಾತು ಮಧುರಾ...

ಕೋವ್ಯಾಕ್ಸಿನ್ ಲಸಿಕೆ ಪಡೆಯಲು ಮಕ್ಕಳು ಕಾತುರದಿಂದ ಕಾಯುತ್ತಿದ್ದಾರೆ, ಇದು ಹೆಮ್ಮೆಯ ವಿಷಯ :ಕ್ಷೇತ್ರ ಅರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ,

ಸಂಡೂರು:ಜ:01:-ತಾಲೂಕಿನ ತೋರಣಗಲ್ಲು ಗ್ರಾಮದ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಲಸಿಕಾಕರಣ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಳಾಗಿತ್ತು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು 03 ಜನವರಿ 2022 ರಿಂದ 15 ವರ್ಷದಿಂದ 18...

ರೈತರಿಗೆ ಉಗ್ರಾಣ ಉಪಯುಕ್ತತೆ ಬಗ್ಗೆ ತರಬೇತಿ ಕಾರ್ಯಕ್ರಮ

ಮಡಿಕೇರಿ ಜ.01:-ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಉಗ್ರಾಣ ಅಭಿವೃದ್ಧಿ ಮತ್ತು ನಿಯಂತ್ರಣ ಪ್ರಾಧಿಕಾರ, ಭಾರತೀಯ ರಾಷ್ಟ್ರೀಯ ಸಹಕಾರ ಯೂನಿಯನ್ ಇವರ ಸಂಯುಕ್ತಾಶ್ರಯದಲ್ಲಿ ರೈತರಿಗೆ...

HOT NEWS

error: Content is protected !!