Daily Archives: 14/01/2022

ಬಳ್ಳಾರಿ ಡಿಸಿ ಕಚೇರಿಗೂ ಲಗ್ಗೆ ಇಟ್ಟ ಕೊರೋನಾ: ಸಿಬ್ಬಂದಿಗಳಿಗೆ ಸೊಂಕು

ಬಳ್ಳಾರಿ:ಕೋವಿಡ್-19 ಮೂರನೇ ಅಲೆ ಎಲ್ಲರ ಮೇಲೂ ದಾಳಿ ಮಾಡುತ್ತಿದ್ದು, ನಾಗರಿಕರಲ್ಲಿ ಆತಂಕ ಸೃಷ್ಟಿಸಿದೆ. ಈ ಬಾರಿ ಶಾಲಾ, ಕಾಲೇಜು ಮಕ್ಕಳನ್ನು ಹೆಚ್ಚು ಟಾರ್ಗೆಟ್ ಮಾಡಿದೆ. ಕಳೆದ ಮೊದಲ ಅಲೆಗಿಂದ ಎರಡನೇ...

ಸುಸಜ್ಜಿತ ಟ್ರಕ್ ಟರ್ಮಿನಲ್ ನಿರ್ಮಿಸಲು ಸೂಕ್ತ ಜಾಗ ಗುರುತಿಸಲು ಸೂಚನೆ: ಡಿ.ಎಸ್.ವೀರಯ್ಯ.

ಶಿವಮೊಗ್ಗ, ಜನವರಿ 14:ಜಿಲ್ಲೆಯಲ್ಲಿ ಸುಸಜ್ಜಿತವಾದ ಟ್ರಕ್ ಟರ್ಮಿನಲ್ ನಿರ್ಮಿಸುವುದು ಅವಶ್ಯವಾಗಿದ್ದು ಶಿವಮೊಗ್ಗ ಸುತ್ತಮುತ್ತ ಸೂಕ್ತ ಜಾಗವನ್ನು ಗುರುತಿಸಿದಲ್ಲಿ ಟರ್ಮಿನಲ್ ನಿರ್ಮಾಣಕ್ಕೆ ಮತ್ತು ಅಭಿವೃದ್ದಿಗೆ ಅನುದಾನ ಒದಗಿಸಲಾಗುವುದು. ನಿಮ್ಮ ಸಹಕಾರ ಇದ್ದರೆ...

ಕೋವಿಡ್ 3 ನೇ ಅಲೆ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರ ವಹಿಸಿ: ಶ್ರೀನಿವಾಸ ಪೂಜಾರಿ

ಮಡಿಕೇರಿ ಜ.14 :-ರಾಜ್ಯದ್ಯಾಂತ ಕೋವಿಡ್ ಮೂರನೇ ಅಲೆ ಆರಂಭವಾಗಿದ್ದು, ಯಾವುದೇ ಕಾರಣಕ್ಕೂ ನಿರ್ಲಕ್ಷ್ಯವಹಿಸದೆ, ಗಂಭೀರವಾಗಿ ಪರಿಗಣಿಸಿ ಕೋವಿಡ್-19 ನಿಯಂತ್ರಣಕ್ಕೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ...

ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ): ಕಲಿಯುವ, ಕಲಿಸುವ, ವಿಧಾನಗಳು ಕುರಿತು ವ್ಯಕ್ತಿತ್ವ ವಿಕಸನ ಕಾರ್ಯಾಗಾರ

ಧಾರವಾಡ:ಜ.14: ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ)ಯಲ್ಲಿ ಕಲಿಯುವ, ಕಲಿಸುವ, ವಿಧಾನಗಳು ಕುರಿತು ಕಾರ್ಯಾಗಾರ ಜ.13 ರಂದು ಜರುಗಿತು. ಕೃಷಿ ವಿವಿ ವಿಶ್ರಾಂತ ಕುಲಪತಿ...

ಯರಗುಪ್ಪಿ ಗ್ರಾಮ ಪಂಚಾಯತ ಪಿಡಿಓ ಅಮಾನತ್ತು ; ಪಾರದರ್ಶಕ ತನಿಖೆಗೆ ಜಿಲ್ಲಾ ಪಂಚಾಯತ ಸಿಇಓ ಆದೇಶ

ಧಾರವಾಡ:ಜ.14:ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮ ಪಂಚಾಯತಿಯ ಪಂಚಾಯತ ಅಭಿವೃದ್ಧಿ ಅಧಿಕಾರಿಯು ಕರ್ತವ್ಯಲೋಪ ಮಾಡಿ, ಕರ್ನಾಟಕ ನಾಗರಿಕ ಸೇವಾ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ, ಜನೆವರಿ 10, 2022...

ಒಮಿಕ್ರಾನ್ ರೂಪಾಂತರಿ ಕೊರೋನಾ ವೈರಸ್ ಬಗ್ಗೆ ಭಯ ಬೇಡ, ಎಚ್ಚರಿಕೆ ಇರಲಿ: ಡಾ.ಗೋಪಾಲ್ ರಾವ್,

ತೋರಣಗಲ್ಲು ಸಮುದಾಯ ಆರೋಗ್ಯ ಕೇಂದ್ರದ ಅವರಣದಲ್ಲಿ ಆಯೋಜಿಸಲಾದ ಜಾಗೃತಿ ಕಾರ್ಯಕ್ರಮದಲ್ಲಿ ಡಾ.ಗೋಪಾಲ್ ರಾವ್ ಮಾತನಾಡಿ ಕೋವಿಡ್ ಮೂರನೇ ಅಲೆ ಪ್ರಾರಂಭವಾಗಿದೆ, ದಿನದಿಂದ ದಿನಕ್ಕೆ ಪ್ರಕರಣಗಳು ಹೆಚ್ಚಾಗುತ್ತಿವೆ, ನಿನ್ನೆ ತಾಲೂಕಿನಲ್ಲಿ 35...

HOT NEWS

error: Content is protected !!