Daily Archives: 01/02/2022

ಬೆವರು ಸುರಿಸುವ ವರ್ಗದ ನೇತಾರ ಮಡಿವಾಳ ಮಾಚಿದೇವ: ಕೆ.ಎಸ್.ಈಶ್ವರಪ್ಪ.

ಶಿವಮೊಗ್ಗ, ಫೆಬ್ರವರಿ 01:ಬೆವರು ಸುರಿಸುವ ವರ್ಗದ ನೇತಾರ ಮಡಿವಾಳ ಮಾಚಿದೇವ. ಕೇವಲ ಮಾತು, ಉಪನ್ಯಾಸ ನೀಡದೇ ನಿಜವಾದ ಕಾಯಕಯೋಗಿಯಾದ ಅವರು ಎಲ್ಲ ವರ್ಗದವರ ಬಟ್ಟೆಗಳನ್ನು ಸ್ವಚ್ಚ ಮಾಡುವ ಮೂಲಕ ಇಡೀ...

ಮಾಚಿದೇವರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ, ಫೆಬ್ರವರಿ 01: ಮಡಿವಾಳ ಮಾಚಿದೇವರಂತಹ ಮಹಾನ್ ಪುರುಷರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಕರೆ ನೀಡಿದರು.ಅವರು ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ,...

ಸರಳವಾಗಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

ರಾಯಚೂರು.ಫೆ.01:- ಕೋವಿಡ್-19ರ ಹಿನ್ನೆಲೆಯಲ್ಲಿ ಮಡಿವಾಳ ಮಾಚಿದೇವ ಜಯಂತಿಯನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಗರದ ಆರ್.ಟಿ.ಓ ವೃತ್ತದಲ್ಲಿರುವ ಮಡಿವಾಳ ಮಾಚಿದೇವ ಪುತ್ಥಳಿಗೆ...

ಲಿಂಗಸೂಗೂರು: ನರೇಗಾ ಕಾಮಗಾರಿಗಳ ಪರಿಶೀಲಿಸಿದ ಜಿ.ಪಂ ಸಿಇಒ

ರಾಯಚೂರು,ಫೆ.01:- ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗುರುಗುಂಟಾ ಮತ್ತು ಕೋಠಾ ಗ್ರಾಮ ಪಂಚಾಯತಿಗಳಲ್ಲಿ ನರೇಗಾ ಮತ್ತು ರೂರಬನ್ ಯೋಜನೆಯ ವಿವಿಧ ಕಾಮಗಾರಿಗಳ...

ಮತದಾರರ ಪಟ್ಟಿ ಪರಿಷ್ಕರಣೆ; ಮತ್ತೊಮ್ಮೆ ಖಾತರಿಪಡಿಸಿಕೊಳ್ಳಿ: ವಿ.ಅನ್ಬುಕುಮಾರ್

ಮಡಿಕೇರಿ ಫೆ.01:-ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 01-01-2022 ಕ್ಕೆ ಅನ್ವಯವಾಗುವಂತೆ ಇತ್ತೀಚೆಗೆ ನಡೆದ ವಿಶೇಷ ಅಭಿಯಾನ ಸಂದರ್ಭದಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸುವುದು, ಸರಿಪಡಿಸುವುದು ಹಾಗೂ ತೆಗೆದುಹಾಕುವುದು ಮತ್ತಿತರ...

ಕನ್ನಡ ವಿವಿ:ಮಂಜುನಾಥಗೆ ಪಿಎಚ್‍ಡಿ

ಹೊಸಪೇಟೆ(ವಿಜಯನಗರ)ಫೆ.01: ಕನ್ನಡ ವಿಶ್ವವಿದ್ಯಾಲಯದ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿ ಮಂಜುನಾಥ ಕೆ ಅವರು ಮಂಡಿಸಿದ ಮಹಾಪ್ರಬಂಧಕ್ಕೆ ವಿವಿ ಪಿಎಚ್‍ಡಿ ಪದವಿ ನೀಡಿ ಗೌರವಿಸಿದೆ ಎಂದು...

HOT NEWS

error: Content is protected !!