Daily Archives: 17/03/2022

ಹದಿಹರೆಯ ಮಕ್ಕಳಿಗೆ ಪೋಷಕರ ಹಾಗೂ ಶಿಕ್ಷಕರ ಮಾರ್ಗದರ್ಶನ ಅವಶ್ಯಕಡಾ. ಶರಣಬಸಪ್ಪ ಗಣಜಲಖೇಡ

ಕಲಬುರಗಿ.ಮಾ.17 -ಹದಿಹರೆಯದ ಮಕ್ಕಳಲ್ಲಿ ದೈಹಿಕ ಮತ್ತು ಮಾನಸಿಕ ಬದಲಾವಣೆಯಿಂದ ಮನಸ್ಸಿನಲ್ಲಿ ಆತಂಕ, ಭಯ, ಖಿನ್ನತೆಯಿಂದ ಮಾನಸಿಕ ಚಂಚಲತೆಗೆ ಕಾರಣವಾಗಿ ದಾರಿ ತಪ್ಪುವ ಸಂಭವ ಇರುತ್ತದೆ. ಇಂತಹ ಸನ್ನಿವೇಶದಲ್ಲಿ ಪೋಷಕರು ಹಾಗೂ...

ಕಾರ್ಬಿವ್ಯಾಕ್ಸ್ ಲಸಿಕೆ ಪಡೆದು ಕರೋನಾ ಮಹಾಮಾರಿ ಓಡಿಸಿ: ಡಾ.ಶಾಕಿರ್

ರಾಯಚೂರು ಮಾ.17 :- ಇಲ್ಲಿಯ ತಾಲೂಕು ಆರೋಗ್ಯ ಕೇಂದ್ರದ ವತಿಯಿಂದ 12ರಿಂದ 14 ವರ್ಷದೊಳಗಿನ ಶಾಲಾ ಮಕ್ಕಳು ಮತ್ತು ಶಾಲೆಯಿಂದ ಹೊರಗುಳಿದ ಎಲ್ಲ ಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕೆ ನೀಡಲಾಗುತ್ತಿದ್ದು, ಪೋಷಕರು...

ಜನಮನ ಸೆಳೆಯುತ್ತಿರುವ ವಿಶೇಷ ಕೈಮಗ್ಗ ಮೇಳ ವಸ್ತ್ರ ಭಂಡಾರ-2022

ಧಾರವಾಡ: ಮಾ.17: ಕೈಮಗ್ಗ ಮತ್ತು ಜವಳಿ ಇಲಾಖೆಯುಮ ಇಲ್ಲಿನ ಡಾ.ಮಲ್ಲಿಕಾರ್ಜುನ ಮನಸೂರ ಕಲಾಭವನದ ಆವರಣದಲ್ಲಿ ಯುಗಾದಿ ಪ್ರಯುಕ್ತ ಆಯೋಜಿಸಿರುವ ರಾಜ್ಯ ಮಟ್ಟದ ವಿಶೇಷ ಕೈಮಗ್ಗ ಮೇಳ ವಸ್ತ್ರಭಂಡಾರ-2022 ವಿದ್ಯಾನಗರಿ ಹಾಗೂ...

ಪೌರಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಬೇಕು: ಎಂ.ಶಿವಣ್ಣ ಕೋಟೆ.

ಶಿವಮೊಗ್ಗ ಮಾರ್ಚ್ 17 : ಎಲ್ಲ ಸ್ಥಳೀಯ ಮತ್ತು ಇತರೆ ಸಂಸ್ಥೆಗಳು ಪೌರಕಾರ್ಮಿಕರಿಗೆ ಸರ್ಕಾರ ಒದಗಿಸಿರುವ ಎಲ್ಲ ಸೌಲಭ್ಯಗಳನ್ನು ತಲುಪಿಸಬೇಕು. ಹಾಗೂ ಕಾರ್ಮಿಕರನ್ನು ಕಾಳಜಿಯಿಂದ ನೋಡಿಕೊಳ್ಳಬೇಕೆಂದು ಕರ್ನಾಟಕ ರಾಜ್ಯ ಸಫಾಯಿ...

ಜಾನಪದ ಜಂಗಮ ‘ಮುದೇನೂರು ಸಂಗಣ್ಣ’

ಮುದೇನೂರು ಸಂಗಣ್ಣನವರು 'ಜಾನಪದ ಜಂಗಮ'ರೆಂದು ಖ್ಯಾತಿ ಪಡೆದ ಸಾಧಕರು. ಹಿಂದಿನ ಬಳ್ಳಾರಿ ಜಿಲ್ಲೆಗೆ ಸೇರಿದ ಹರಪನಹಳ್ಳಿ ತಾಲೂಕಿನ ಚಿಗಟೇರಿಯಲ್ಲಿ ದೊಡ್ಡ ವ್ಯಾಪಾರಿ ಹಾಗೂ ಜಮೀನುದಾರಿ ಕುಟುಂಬದಲ್ಲಿ...

ಸಿರುಗುಪ್ಪ: ಮಹಿಳೆ ಕಾಣೆ ಪ್ರಕರಣ ದಾಖಲು

ಬಳ್ಳಾರಿ,ಮಾ.17 : ಸಿರುಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾರಾವಿ ಗ್ರಾಮದ 24 ವರ್ಷದ ಗಂಗಮ್ಮ ಎನ್ನುವ ಮಹಿಳೆ ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ ಠಾಣೆಯ ಎಸ್‍ಐ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕಾಣೆಯಾದ...

ವ್ಯಕ್ತಿ ಕಾಣೆ ಪ್ರಕರಣ ದಾಖಲು

ಬಳ್ಳಾರಿ,ಮಾ.16 : ತೋರಣಗಲ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಡೂರು ತಾಲೂಕಿನ ವಡ್ಡು ಗ್ರಾಮದ ನಿವಾಸಿಯಾದ ಪಕ್ಕೀರೆಡ್ಡಿ ಮೇಟಿ ಎನ್ನುವ 28 ವರ್ಷದ ವ್ಯಕ್ತಿ ಫೆ.21 ರಂದು ಕಾಣೆಯಾಗಿರುವ ಕುರಿತು ತೋರಣಗಲ್ಲು...

12-14 ವರ್ಷ ವಯಸ್ಸಿನ ಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕಾಕರಣ ಕಾರ್ಯಕ್ರಮಕ್ಕೆ ಚಾಲನೆ,

ಸಂಡೂರು:ಮಾ:17:- ತಾಲೂಕಿನ ತಾರಾನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು ತಾರಾನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಹಿರಿಯ ಪ್ರಾಥಮಿಕ ಶಾಲೆಯ ಹನ್ನೆರಡ ರಿಂದ ಹದಿನಾಲ್ಕು...

ಪುನೀತ್ ರಾಜಕುಮಾರ್ ಹುಟ್ಟು ಹಬ್ಬದಂದು ಬಡ ಕುಟುಂಬಕ್ಕೆ ನೆರವು

ರಾಯಚೂರು:17:ಮಾ:- ಇಂದು ಸಿಂಧನೂರು ತಾಲೂಕಿನ ಹೊಸಳ್ಳಿ ಇಜೆ ಕ್ಯಾಂಪ್ ನಲ್ಲಿ ಜೀವ ಸ್ಪಂದನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬದ ಅಂಗವಾಗಿ ಬಡ ಕುಟುಂಬಕ್ಕೆ ಮನೆಕಟ್ಟಲು...

HOT NEWS

error: Content is protected !!