ವ್ಯಕ್ತಿ ಕಾಣೆ ಪ್ರಕರಣ ದಾಖಲು

0
124

ಬಳ್ಳಾರಿ,ಮಾ.16 : ತೋರಣಗಲ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಡೂರು ತಾಲೂಕಿನ ವಡ್ಡು ಗ್ರಾಮದ ನಿವಾಸಿಯಾದ ಪಕ್ಕೀರೆಡ್ಡಿ ಮೇಟಿ ಎನ್ನುವ 28 ವರ್ಷದ ವ್ಯಕ್ತಿ ಫೆ.21 ರಂದು ಕಾಣೆಯಾಗಿರುವ ಕುರಿತು ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಸಬ್‍ಇನ್ಸ್ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಣೆಯಾದ ವ್ಯಕ್ತಿಯ ಚಹರೆ ಗುರುತು: ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲುಮುಖ, 5.2 ಅಡಿ ಎತ್ತರ, ಕನ್ನಡ ಹಿಂದಿ ಭಾಷೆ ಮಾತನಾಡುತ್ತಾನೆ. ಸಿಮೆಂಟ್ ಕಲರ್ ಶರ್ಟ್, ಬ್ಲೂ ಕಲರ್ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ.

ಕಾಣೆಯಾದ ವ್ಯಕ್ತಿಯ ಮಾಹಿತಿ ಸಿಕ್ಕಲ್ಲಿ ತೋರಣಗಲ್ಲು ಪೊಲೀಸ್ ಠಾಣೆಯ ದೂ.08395-250100, ಮೊ.9480803062, ಸಂಡೂರು ಸಿ.ಪಿ.ಐ. ದೂ.08395-260100, ಮೊ.9480803036, ತೋರಣಗಲ್ಲು ಡಿವೈ.ಎಸ್.ಪಿ ಅವರ ಮೊ.9480803010, ಬಳ್ಳಾರಿ ಎಸ್.ಪಿ ಅವರ ದೂ.08392-258300, ಬಳ್ಳಾರಿ ಕಂಟ್ರೋಲ್ ರೂಮ್ ದೂ.08392-279100 ಗೆ ಸಂಪರ್ಕಿಸಬಹುದು ಎಂದು ತೋರಣಗಲ್ಲು ಪೊಲೀಸ್ ಠಾಣೆಯ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here