Daily Archives: 21/03/2022

ಬಿಜೆಪಿ ಎಂಬ ಮನೆಗೆ ಇಂತಹ ನೆನಪು ಇರಬೇಕು

ಇದು ಎಂಟು ವರ್ಷಗಳ ಹಿಂದೆ ನಡೆದ ಘಟನೆ.ಅವತ್ತಿಗಾಗಲೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉರುಳಿ ಸಿದ್ದರಾಮಯ್ಯನೇತೃತ್ವದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿತ್ತು.ಈ ಸಂದರ್ಭದಲ್ಲಿ ಒಮ್ಮೆ ಬಿಜೆಪಿ ಶಾಸಕರಾದ ಎಸ್.ಆರ್.ವಿಶ್ವನಾಥ್,ಸತೀಶ್ ರೆಡ್ಡಿ ಮತ್ತು...

ಮಡಿಕೇರಿಯಲ್ಲಿ ಅರಣ್ಯ, ಜಲದಿನ ಆಚರಣೆ:ಅರಣ್ಯ, ಜಲ ಸಂರಕ್ಷಣೆಗೆ ಒತ್ತು ನೀಡಲು ಜಿಲ್ಲಾಧಿಕಾರಿ ಡಾ ಸತೀಶ್ ಕರೆ:

ಮಡಿಕೇರಿ ಮಾ.21:-ಶಿಕ್ಷಕರು ಶಾಲೆಗಳಲ್ಲಿ ಮಕ್ಕಳಿಗೆ ಅರಣ್ಯ ಹಾಗೂ ಜಲ ಸಂರಕ್ಷಣೆಯೊಂದಿಗೆ ಪ್ರಾಣಿ- ಪಕ್ಷಿಗಳ ಸಂಕುಲ ಸೇರಿದಂತೆ ಜೀವಿ ವೈವಿಧ್ಯ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ್...

ಮಾ.23 ರಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವ

ಕಲಬುರಗಿ.ಮಾ.21:ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವವನ್ನು ಇದೇ ಮಾಚ್ 23ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ...

ನವೀನ್ ಅಂತ್ಯಕ್ರಿಯೆಗೆ ತೆರಳುವ ಮುನ್ನ ದಾವಣಗೆರೆಯಲ್ಲಿ ಸಿ.ಎಂ ಹೇಳಿಕೆರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ವೆಚ್ಚ ಕಡಿತಕ್ಕೆ ಚಿಂತನೆ.

ದಾವಣಗೆರೆ ಮಾ.21: ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಶುಲ್ಕ ಕಡಿಮೆ ಮಾಡಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ರಷ್ಯಾ-ಉಕ್ರೇನ್ ಯುದ್ದದಲ್ಲಿ ಮೃತಪಟ್ಟ ವೈದ್ಯಕೀಯ ವಿದ್ಯಾರ್ಥಿ ಹಾವೇರಿ ಜಿಲ್ಲೆ ರಾಣೆಬೆನ್ನೂರು...

ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾರ್ಯಾಗಾರ;ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ತಡೆಗೆ ಎಲ್ಲರೂ ಕೈಜೋಡಿಸಬೇಕು: ಡಿಸಿ.

ಶಿವಮೊಗ್ಗ ಮಾರ್ಚ್ 21: ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಮಾಡದಂತೆ ಹಾಗೂ ಹೆಣ್ಣು ಮಕ್ಕಳ ಲಿಂಗಾನುಪಾತವನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಗರ್ಭಧಾರಣ ಪೂರ್ವ ಮತ್ತು ಪ್ರಸವಪೂರ್ವ...

ಮುಕ್ಕಲ್ಲ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ;ಜಿಲ್ಲಾಧಿಕಾರಿಗಳಿಗೆ ಭವ್ಯ ಸ್ವಾಗತ.

ಹುಬ್ಬಳ್ಳಿ:ಮಾ.21: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಕಲಘಟಗಿ ತಾಲೂಕಿನ ಮುಕ್ಕಲ್ಲ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕೈಗೊಳ್ಳಲು ಆಗಮಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರಿಗೆ ಗ್ರಾಮಸ್ಥರು ಭವ್ಯ ಸ್ವಾಗತಕೋರಿದರು.

ಇಲಾಖೆಗಳು‌ ಆಡಳಿತದಲ್ಲಿ ಕನ್ನಡವನ್ನುಬಳಸಿ: ನಾಗಾಭರಣ ಟಿ.ಎಸ್

ರಾಮನಗರ, ಮಾ. 21: ಇಲಾಖೆಗಳು ಆಡಳಿತದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸಬೇಕು. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ. ಅಧಿಕಾರಿಗಳು ತಮ್ಮ ವ್ಯಾಪ್ತಿಯ ಆಡಳಿತದಲ್ಲಿ ಆದ್ಯತೆ ಮೇಲೆ...

ಸುಗ್ಗೇನಹಳ್ಳಿ ಗ್ರಾಮಸ್ಥರ ಸಮಸ್ಯೆಗಳಿಗೆ ದನಿಯಾದ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ.

ಬಳ್ಳಾರಿ,ಮಾ.21:ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ನಿಮಿತ್ತ ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಕಂಪ್ಲಿ ತಾಲೂಕಿನ ಸುಗ್ಗೇನಹಳ್ಳಿ ಗ್ರಾಮದಲ್ಲಿ ಸೋಮವಾರ ಗ್ರಾಮವಾಸ್ತವ್ಯ ನಡೆಸಿದರು.ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಅಭಿಯಾನದ ನಿಮಿತ್ತ...

HOT NEWS

error: Content is protected !!