Daily Archives: 29/03/2022

ಮಿನಿ ಉದ್ಯೋಗ ಮೇಳ ಯಶಸ್ವಿಉದ್ಯೋಗ ಮೇಳದಲ್ಲಿ 56 ಕಂಪನಿಗಳು ಭಾಗಿ

ಹುಬ್ಬಳ್ಳಿ: ಮಾ.29: ನವನಗರದ ಜಿಲ್ಲಾ ಕೈಗಾರಿಕಾ ತರಬೇತಿ ಕೇಂದ್ರದಲ್ಲಿAದು ಜರುಗಿದ ಉದ್ಯೋಗ ಮೇಳದಲ್ಲಿ 56 ಕಂಪನಿಗಳು ಭಾಗವಹಿಸಿದ್ದವು. ಖಾಲಿ ಇರುವ 2156 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಉದ್ಯೋಗ ಮೇಳದಲ್ಲಿ ಆಯ್ಕೆ ಮಾಡಲಾಗುವುದು....

ಕೋವಿಡ್ ಸಮಯದಲ್ಲಿ ಕರ್ತವ್ಯ ನಿರ್ವಹಿಸಿದ ಆರೋಗ್ಯ ಸಿಬ್ಬಂದಿಗಳ ಸೇವೆ ಅವಿಸ್ಮರಣೀಯ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ, ಮಾರ್ಚ್ 29: ಕೋವಿಡ್ ಸಂದರ್ಭದಲ್ಲಿ ಇಡೀ ದೇಶವೇ ಕಷ್ಟದಲ್ಲಿರುವಾಗ ತಮ್ಮ ಜೀವ ಪಣಕ್ಕಿಟ್ಟು, ಕರ್ತವ್ಯ ನಿರ್ವಹಿಸಿದ ಮಹತ್ತರವಾದ ಪಾತ್ರ ಆರೋಗ್ಯ ಸಿಬ್ಬಂದಿ ಮತ್ತು ನೌಕರದ್ದಾಗಿದೆ. ಈ ನಿಟ್ಟಿನಲ್ಲಿ ಅವರಿಗೆ...

ಕೆ.ಆರ್.ನಂದಿನಿ ಸೇರಿದಂತೆ 3 ಜನ ಅಧಿಕಾರಿಗಳಿಗೆ ಜಿಲ್ಲಾಡಳಿತದಿಂದ ಹೃದಯಸ್ಪರ್ಶಿ ಬೀಳ್ಕೊಡುಗೆ

ಬಳ್ಳಾರಿ,ಮಾ.29 : ಬಳ್ಳಾರಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಿ ವರ್ಗಾವಣೆಯಾಗಿರುವ ಕೆ.ಆರ್.ನಂದಿನಿ, ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿ ಬಡ್ತಿಪಡೆದು ವರ್ಗಾವಣೆಯಾದ ಸಿದ್ರಾಮಪ್ಪ ಚಳಕಾಪೂರೆ,ಪ್ರೋಬೆಷನರಿ ಐಎಎಸ್ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಿ...

ಹಳ್ಳಿಗಾಡಿನ ವಿದ್ಯಾರ್ಥಿಗಳಿಗೆ ಅಪದ್ಬಾಂಧವ; ಶಾಸಕ ಈ.ತುಕಾರಾಂ..!!

-ಕೆ.ನಾಗರಾಜ್,ಬಂಡ್ರಿ.ಸಂಡೂರು:ಮಾರ್ಚ್ 29: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ)ಯು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಸಮಯದಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲು ಮುಂದಾಗಿದ್ದು ಎಲ್ಲರಿಗೂ ಗೊತ್ತಿರುವಂತಹ ಸಂಗತಿ. ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು...

ಕ್ಷಯರೋಗವನ್ನು ದೂರವಿಡಿ, ಕ್ಷಯರೋಗಿಯನ್ನಲ್ಲ, ಅವನ ಆರೈಕೆಗೆ ಸಹಕರಿಸಿ, ಡಾ.ಗೋಪಾಲ್ ರಾವ್,

ಸಂಡೂರು:ಮಾ:29:-ರಾಜ್ಯ ಕ್ಷಯರೋಗ ಕೇಂದ್ರ, ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬಳ್ಳಾರಿ, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ, ಸಂಡೂರು ಇವರ ಸಹಯೋಗದೊಂದಿಗೆ ತಾಲೂಕಿನ ಆಯ್ದ ಗ್ರಾಮಗಳಲ್ಲಿ ಕ್ಷಯರೋಗ ನಿರ್ಮೂಲನೆ...

ಆಶಾ ಕಾರ್ಯಕರ್ತೆಯರಿಂದ ಮುಖ್ಯಮಂತ್ರಿಗಳಿಗೆ ಮನವಿ ರವಾನೆ

ಸಂಡೂರು:29:ಮಾ:-ಪಟ್ಟಣದ ತಾಲೂಕು ಕಚೇರಿಯಲ್ಲಿ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ತಹಶೀಲ್ದಾರ್ ಕೆ.ಎಂ.ಗುರುಬಸವರಾಜ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಪಟ್ಟಣದ ಪುರಸಭೆ...

ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಎಐಟಿಯುಸಿ ಮನವಿ

ಸಂಡೂರು:29:ಮಾ:-ಪಟ್ಟಣದಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಫೆಡರೇಷನ್ ಎಐಟಿಯುಸಿ ಸಂಘಟನೆಯ ಮುಖಂಡರು ಮತ್ತು ಪದಾಧಿಕಾರಿಗಳು, ಕಾರ್ಯಕರ್ತೆಯರು, ಸಹಾಯಕಿಯರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಹಾಗೂ ತಹಶೀಲ್ದಾರ್ ರವರಿಗೆ ತಮ್ಮ ಬೇಡಿಕೆಗಳುಳ್ಳ ಮನವಿಪತ್ರವನ್ನು...

HOT NEWS

error: Content is protected !!