Daily Archives: 06/04/2022

ಡಾ.ಬಿ.ಅರ್.ಅಂಬೇಡ್ಕರ್ ರವರಿಗೆ ಅವಮಾನ ಮಾಡಿದ ನ್ಯಾಯಾಧೀಶರನ್ನು ಸೇವೆಯಿಂದ ವಜಾಗೊಳಿಸಲು ಕರ್ನಾಟಕ ರಿಪಬ್ಲಿಕನ್ ಸೇನಾ ಮನವಿ

ಬಳ್ಳಾರಿ:06:ಎ:-ಬಾರತರತ್ನ, ಸಂವಿಧಾನ ಶಿಲ್ಪಿ ಡಾ|| ಬಿ.ಅರ್. ಅಂಬೇಡ್ಕರ್ ರವರಿಗೆ ಅವಮಾನ ಮಾಡಿದ ಜಿಲ್ಲಾ ನ್ಯಾಯಾಧೀಶರನ್ನು ಕೂಡಲೇ ಸೇವೆಯಿಂದ ವಜಾ ಮಾಡಲು ಒತ್ತಾಯಿಸಿ ಬಳ್ಳಾರಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ನ್ಯಾಯಾಧೀಶರಿಗೆ ಒತ್ತಾಯದ...

ಕಾಪಾಳ ಸಮಾಜದವರಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ; ಜಯಪ್ರಕಾಶ ಹೆಗ್ಡೆ.

ಮಡಿಕೇರಿ ಏ.06 :-ಜಿಲ್ಲೆಯ ನಾಲ್ಕು ನಾಡು ಅರಮನೆ ವ್ಯಾಪ್ತಿಯಲ್ಲಿ 32 ಮನೆಗಳಿದ್ದು, ಸುಮಾರು 150 ಕ್ಕಿಂತ ಹೆಚ್ಚು ಜನಸಂಖ್ಯೆ ಇದ್ದಾರೆ. ಅವರು ವಾಸಿಸುತ್ತಿರುವ ಸ್ಥಳದಲ್ಲಿ ನ್ಯಾಯಬೆಲೆ ಅಂಗಡಿಯನ್ನು ತೆರೆದು ಪಡಿತರವನ್ನು...

ಜೀವಜಲ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ-ಕೆ.ಸಿ.ಸದಾನಂದಸ್ವಾಮಿ

ಧಾರವಾಡ : ಏ.06: ನೀರು ಪ್ರತಿ ಜೀವಿಗೂ ಅವಶ್ಯವಾಗಿದೆ, ಅಂತಜ9ಲ ಸಂರಕ್ಷಣೆ ಪ್ರತಿಯೊಬ್ಬ ಪ್ರಜೆಯ ಕತ9ವ್ಯ. ನೀರನ್ನು ಹಿತಮಿತವಾಗಿ ಸದ್ಬಳಕೆ ಮಾಡಿಕೊಂಡು ಮುಂದಿನ ಪೀಳಿಗೆಗಳಿಗೆ ಜೀವಜಲ ಸಂರಕ್ಷಣೆ ಮಾಡುವುದು ನಮ್ಮೆಲ್ಲರ...

ಮಾನವ ಕಳ್ಳ ಸಾಗಾಣಿಕೆ ಕಾನೂನು ಬಾಹಿರ-ಜಿಲ್ಲಾಧಿಕಾರಿ ನಿತೇಶ ಪಾಟೀಲ್

ಧಾರವಾಡ:ಏ.06: ಹಣದ ಆಮಿಷವೊಡ್ಡಿ ಮಹಿಳೆ ಮತ್ತು ಮಕ್ಕಳ ಮಾರಾಟ ಜಾಲದ ಮೂಲಕ ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳು ಕಾನೂನು ಬಾಹಿರ ಕೃತ್ಯಗಳಾಗಿವೆ. ಅಂತಹ ಶಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು...

ಏ.10ರಿಂದ ಏ.18ರವರೆಗೆ ವಿಜಯನಗರ ಜಿಲ್ಲೆಯ ವಿವಿಧ ಕಡೆ ವಾರ್ಷಿಕ ರಥೋತ್ಸವಗಳ ಅರ್ಥಪೂರ್ಣ ಆಚರಣೆ: ಸಿದ್ಧರಾಮೇಶ್ವರ

ವಿಜಯನಗರ(ಹೊಸಪೇಟೆ),ಏ.06: ವಿಜಯನಗರ ಸಹಾಯಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಬುಧವಾರದಂದು ಸಹಾಯಕ ಆಯುಕ್ತರರಾದ ಸಿದ್ಧರಾಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಏ.10ರಂದು ಮರಿಯಮ್ಮನಹಳ್ಳಿಯ ಶ್ರೀ ಲಕ್ಷೀ ನಾರಾಯಣ ಸ್ವಾಮಿ ಹಾಗೂ ಶ್ರೀ ಆಂಜನೇಯ ಸ್ವಾಮಿ...

HOT NEWS

error: Content is protected !!