Daily Archives: 20/04/2022

50 ಕೋಟಿ ರೂ. ಗಿಂತ ಹೆಚ್ಚಿನ ಮೊತ್ತದ ಟೆಂಡರ್ ಗಳ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚನೆ :...

ಶಿವಮೊಗ್ಗ, ಏಪ್ರಿಲ್ 20 : 50 ಕೋಟಿ ರೂ. ಗಿಂತ ಹೆಚ್ಚಿನ ಮೊತ್ತದ ಟೆಂಡರ್ ಗಳ ಪರಿಶೀಲನೆಗೆ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರು, ಆರ್ಥಿಕ ತಜ್ಞರು ಮತ್ತು ಸಂಬಂಧಪಟ್ಟ ಇಲಾಖೆಯ ತಾಂತ್ರಿಕ...

ಸಕಾಲ ಸಪ್ತಾಹ ಪ್ರಯುಕ್ತ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದಿಂದ ಜಾಥ

ಮಡಿಕೇರಿ ಏ.20 :-ಸಕಾಲ ಸಪ್ತಾಹ ಪ್ರಯುಕ್ತ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ವತಿಯಿಂದ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ನೇತೃತ್ವದಲ್ಲಿ ಬುಧವಾರ ಜಾಥ...

ಸಾಕ್ಷರತೆ ಬದುಕಿಗೆ ಸಾರ್ಥಕತೆ ತಂದುಕೊಡುತ್ತದೆ-ಜಿ.ಪಂ.ಸಿಇಓ ಡಾ.ಸುರೇಶ ಇಟ್ನಾಳ

ಧಾರವಾಡ : ಏ.19: ಶಿಕ್ಷಣ ಪ್ರತಿಯೊಬ್ಬರ ಹಕ್ಕು, ಹೆಣ್ಣು ಮಕ್ಕಳು ಶಿಕ್ಷಿತರಾದರೆ ಇಡೀ ಕುಟುಂಬದ ಚಿತ್ರಣವೇ ಬದಲಾಗಲು ಸಾಧ್ಯ.ಶಿಕ್ಷಣದಿಂದ ನಮ್ಮ ಹಕ್ಕುಗಳಿಗೆ ಧ್ವನಿ ದೊರೆತು ಬದುಕನ್ನು ಸಾರ್ಥಕಪಡಿಸಿಕೊಳ್ಳಬಹುದು, ವಯೋಮಿತಿ,ಲಿಂಗ ತಾರತಮ್ಯವಿಲ್ಲದೇ...

ಶಿಕ್ಷಣದಷ್ಟೇ ಕಾನೂನು ಅರಿವು ಕೂಡ ಮುಖ್ಯ : ನ್ಯಾಯಾಧೀಶೆ ಪುಷ್ಪಲತಾ ಸಿ.ಎಂ

ಧಾರವಾಡ : ಏ.20: ಇಂದಿನ ದಿನಮಾನಗಳಲ್ಲಿ ಶಿಕ್ಷಣ ಪಡೆದಷ್ಟೇ ಕಾನೂನು ಅರಿವು ಹೊಂದುವುದು ಕೂಡ ಅಷ್ಟೇ ಅವಶ್ಯಕವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ...

ಸಕಾಲದಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ನಿಗದಿಪಡಿಸಿದ ಸಮಯಕ್ಕೆ ವಿಲೇಗೊಳಿಸಿ: ತಹಶೀಲ್ದಾರ್ ವಿಶ್ವಜಿತ ಮೆಹತ

ಹೊಸಪೇಟೆ(ವಿಜಯನಗರ),ಏ.20 : ಸಕಾಲದಲ್ಲಿ ಶೇ.47ರಷ್ಟು ಅರ್ಜಿಗಳು ಕಂದಾಯ ಇಲಾಖೆಗೆ ಸಲ್ಲಿಕೆಯಾಗಿದ್ದು, ಬಹುತೇಕ ಎಲ್ಲಾ ಅರ್ಜಿಗಳನ್ನು ವಿಲೇ ಮಾಡಲಾಗಿದೆ ಎಂದು ಹೊಸಪೇಟೆಯ ತಹಶೀಲ್ದಾರ್ ವಿಶ್ವಜಿತ ಮೆಹತ ಅವರು ಹೇಳಿದರು.ಸಕಾಲ ಸೇವೆಗಳಿಗೆ ದಶಮಾನೋತ್ಸವ...

ಬಳ್ಳಾರಿ ಮಹಾನಗರಪಾಲಿಕೆ ನಿರ್ಲಕ್ಷತೆ ಖಂಡಿಸಿ ಎಸ್ ಯು ಸಿ ಐ ಕಮ್ಯುನಿಸ್ಟ್ ಬೃಹತ್ ಪ್ರತಿಭಟನೆ

ಬಳ್ಳಾರಿ:20:ಏ:- ಬಳ್ಳಾರಿ ನಗರಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆಗ್ರಹಿಸಿ ಹಾಗೂ ಮಹಾನಗರಪಾಲಿಕೆ ನಿರ್ಲಕ್ಷ್ಯತೆ ಖಂಡಿಸಿ ಎಸ್.ಯು.ಸಿ.ಐ ಕಮ್ಯುನಿಸ್ಟ್ ವತಿಯಿಂದ ಬೃಹತ್ ಪ್ರತಿಭಟನಾ ಧರಣಿಯನ್ನು ಇಂದು ಎಸ್.ಯು.ಸಿ.ಐ ಕಮ್ಯುನಿಸ್ಟ್ ಜಿಲ್ಲಾ ಸಮಿತಿಯಿಂದ...

ಕರ್ನಾಟಕ ವಿ.ವಿ.ಯಲ್ಲಿ ಮಹಿಳಾ ಸಂಗೋಷ್ಟಿ

ಧಾರವಾಡ: ಇತ್ತೀಚಿಗೆ ರಾಷ್ಟ್ರ ಸೇವಿಕಾ ಸಮಿತಿಯು ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಮತ್ತು ಸಂಸ್ಕೃತಿ ಟ್ರಸ್ಟ್ ಹುಬ್ಬಳ್ಳಿ ಇವರ ಸಹಯೋಗದೊಂದಿಗೆ ಭಾರತೀಯ ಚಿಂತನೆಯಲ್ಲಿ ಮಹಿಳೆ ಎಂಬ ವಿಷಯ ಕುರಿತು ರಾಜ್ಯ ಮಟ್ಟದ...

ತಮಿಳುನಾಡಿನ ಚೆನ್ನೈನಲ್ಲಿ ಭರ್ಜರಿ ಗೆಲುವಿನ ಬೇಟೆಯಾಡಿದ ಸಂಡೂರಿನ ಕರಾಟೆ ಸಿಂಹಗಳು

ಸಂಡೂರು:20:ಏ:-ಆತ್ಮ ರಕ್ಷಣೆ, ಏಕಾಗ್ರತೆಯ ಕರಾಟೆ ಕಲೆ ಕರಗತವಾದಲ್ಲಿ ಶಿಸ್ತುಬದ್ಧ ಜೀವನಕ್ಕೆ ನಾಂದಿ. ಮಕ್ಕಳನ್ನು ಮೊಬೈಲಿನಿಂದ ದೂರವಿರಿಸಲು ಸಹಕಾರಿಯಾಗುವ ತರಬೇತಿ ಶಿಬಿರಗಳಲ್ಲಿ ಮಕ್ಕಳನ್ನು ಹೆಚ್ಚು ತೊಡಗಿಸಿಕೊಂಡಲ್ಲಿ ಮೆದುಳಿನ ಚಿಂತನಾ ಶಕ್ತಿ ಗುಂದಿಸುವ...

ತಾಲೂಕಿನಲ್ಲಿ ಒಂದು ಮಲ್ಟಿ ಸ್ಪೆಸಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವುದು ನನ್ನ ಕನಸಾಗಿದೆ; ಇ.ತುಕಾರಾಂ

ಸಂಡೂರು:20 :ಏ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಲಾದ, 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ತಾಲೂಕು ಮಟ್ಟದ ಆರೋಗ್ಯ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ತುಕರಾಮ್ ಅವರು...

ಅಕ್ರಮ ಪಡಿತರ ಸಾಗಣೆ 7 ಜನರ ವಿರುದ್ಧ ಪ್ರಕರಣ: 259 ಕ್ವಿಂಟಲ್ ಅಕ್ಕಿ ವಶ

ಹುಬ್ಬಳ್ಳಿ: ಏ.20: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 8 ಲಕ್ಷ ರೂ.ಮೌಲ್ಯದ 259 ಕ್ವಿಂಟಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡು, 7 ಜನರ ವಿರುದ್ಧ ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

HOT NEWS

error: Content is protected !!