ಗುರುದೇವ ವಿದ್ಯಾ ಪ್ರಸಾರ ಪರಿಷತ್: ಕಾರ್ಯಕ್ರಮ!

0
285

ವಿಜಯನಗರ:ಜೂನ್:15:- ಜಿಲ್ಲೆಯ ಕೊಟ್ಟೂರು ಪಟ್ಟಣದ ಯಾತ್ರಿ ನಿವಾಸ ಹತ್ತಿರದಲ್ಲಿರುವ ಗುರುದೇವ ವಿದ್ಯಾ ಪ್ರಸಾರ ಪರಿಷತ್, ಕೊಟ್ಟೂರು ಇವರ ಆಶ್ರಯದ ಬಾಲಾಶ್ರೀ ವಿಹಾರ ಮತ್ತು ದೀಪಾಶ್ರೀ ವಿಹಾರದ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ಗುರುದೇವ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ನಡೆಸಲಾಯಿತು

ಈ ಸಂದರ್ಭದಲ್ಲಿ ಕಾರ್ಯದರ್ಶಿಗಳಾದ ಶ್ರೀಯುತ ಪಿ ಶ್ರೀಧರ್ ಶೆಟ್ಟಿ , ಮುಖ್ಯ ಗುರುಗಳು, ಶಿಕ್ಷಕ ವೃಂದ ಹಾಗೂ ಎಲ್ಲಾ ಪಾಲಕ-ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವರದಿ: ಶಿವರಾಜ್ ಕನ್ನಡಿಗ

LEAVE A REPLY

Please enter your comment!
Please enter your name here