ವೋಟರ್ ಐಡಿ (ಚುನಾವಣಾ ಗುರುತಿನ ಚೀಟಿ) ಆಧಾರ್ ಕಾರ್ಡ್ ನಂಬರ್ ಲಿಂಕ್ ಮಾಡುವುದು ಹೇಗೆ.

0
451

ಸಂಡೂರು:ಆಗಸ್ಟ್:07:/ ಜಿಲ್ಲೆಯ ಎಲ್ಲಾ ಮತದಾರರು ಮನೆಯಲ್ಲಿ ಕುಳಿತುಕೊಂಡು ತಮ್ಮ ಹಾಗೂ ತಮ್ಮ ಕುಟುಂಬದ ಎಲ್ಲ ಸದಸ್ಯರ ಮತದಾರ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ನಂಬರ್ ಲಿಂಕ್ ಮಾಡಬಹುದು. ಆಧಾರ್ ಕಾರ್ಡ್ ನಂಬರ್ ಲಿಂಕ್ ಮಾಡಲು ಈ ಕೆಳಗಿನ ಕ್ರಮವನ್ನು ಅನುಸರಿಸುವುದು

1) Play Store ಗೆ ಹೋಗಿ Voter Helpline App ನ್ನು Install ಮಾಡಿಕೊಳ್ಳಬೇಕು .

2) App ನನ್ನು install ಮಾಡುವಾಗ
Permission ಎಲ್ಲವು Allow ಅಂತಾ ಮಾಡಬೇಕು.

3) App install ಮಾಡಿಕೊಂಡು, App ತೆಳಗಡೆ , ಎಡಬದಿಯಲ್ಲಿ ಇರುವ EXPLORE option ಮೇಲೆ , click ಮಾಡಬೇಕು.

4) Electroral Authentication Form-
6B Select ಮಾಡಿಕೊಳ್ಳಬೇಕು.

5) Mobile number ಹಾಕಬೇಕು.

6) ನಿಮ್ಮ ಮೊಬೈಲ್ ನಂಬರ್ ಗೆ ಒಂದು OTP ಬರುವುದು. ಬಂದು OTP ನಮೂದಿಸಬೇಕು. Verify ಅಂತಾ ಮಾಡಬೇಕು.

7) ನಿಮ್ಮ Epic ನಂಬರ್ ನಮೂದಿಸಬೇಕು (ಚುನಾವಣಾ ಗುರುತಿನ ಚೀಟಿ ನಂಬರ್) ಮತ್ತು ನಿಮ್ಮ State Select ಮಾಡಿ.
8) ನಿಮ್ಮ ಆಧಾರ್ ನಂಬರ್ ನಮೂದಿಸಬೇಕು.

9) ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು.

10) Email ID ಇದ್ದರೆ, ನಮೂದಿಸಿ, ಇರದಿದ್ದರೆ, ಹಾಗೆ ಖಾಲಿ ಬೀಡಿ.

11) ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ.

12) Proceed Option ಒತ್ತಿ

13) Confirm button ಒತ್ತಿ.

14) Successfully ಅಂತಾ ಒಂದು ref number ಬರುತ್ತದೆ.

LEAVE A REPLY

Please enter your comment!
Please enter your name here