Daily Archives: 01/10/2022

ನಿರಂತರ 2ದಿನ ಸುರಿದ ಮಳೆಗೆ ಕೊಟ್ಟೂರು ತಾಲೂಕಿನಲ್ಲಿ 16 ಮನೆಗಳು ಹಾನಿ

ಕೊಟ್ಟೂರು: ತಾಲೂಕಿನಲ್ಲಿ ದಿನಾಂಕ 29 ಮತ್ತು 30.09.2022 ರಂದು ಎರಡು ದಿನಗಳ ಕಾಲ ಸುರಿದ ಮಳೆಗೆ 16 ಮನೆಗಳು ಬಿದ್ದು ನಷ್ಟವಾಗಿರುತ್ತವೆ.ಜೋಳದಕೂಡ್ಲಿಗಿ, ಹುಣಸಿಕಟ್ಟೆ, ಕನ್ನನಾಯಕನಕಟ್ಟೆ, ರಾಂಪುರ, ಕೋಡಿಹಳ್ಳಿ, ಮಲ್ಲನಾಯಕನಹಳ್ಳಿ, ಅಲಬೂರು,...

ವಾಲ್ಮೀಕಿ ಜಯಂತಿಯ ಪೂರ್ವಬಾವಿ ಸಭೆಯನ್ನು ಬಹಿಷ್ಕರಿಸಿದ ವಾಲ್ಮೀಕಿ ಸಮುದಾಯದ ಮುಖಂಡರು

ಕೊಟ್ಟೂರು: ವಾಲ್ಮೀಕಿ ಜಯಂತಿ ಪ್ರಯುಕ್ತ ದಿ:01/10/2022 ಮಾನ್ಯ ತಹಸೀಲ್ದಾರರು ತಾಲ್ಲೂಕು ಕಚೇರಿ ಪೂರ್ವಭಾವಿ ಸಭೆ ಕರೆದಿದ್ದು. ಆದರೆ ವಾಲ್ಮೀಕಿ ಗುರುಗಳು ಶೇ 7 ಮೀಸಲಾತಿಗೆ ಪ್ರೀಡಂ ಪಾರ್ಕ್ ಬೆಂಗಳೂರುನಲ್ಲಿ ಧರಣಿ...

ಉಜ್ಜಿನಿ: ಅಕ್ರಮವಾಗಿ ದಾಸ್ತಾನು ಇರಿಸಿದ್ದ ರೂ 1,30,998 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ

ಕೊಟ್ಟೂರು: ತಾಲೂಕಿನ ಉಜ್ಜಿನಿ ಗ್ರಾಮದ ಗ್ರಾಮ ಪಂಚಾಯಿತಿ ಹತ್ತಿರ ಇರುವ ಕಿರಾಣಿ ವ್ಯಾಪಾರಿಯಾದ ಮಂಜುನಾಥ ಶೆಟ್ಟಿ ತಂದೆ ಲೇಟ್ ಭೀಮಣ್ಣ ಶೆಟ್ಟಿ ಇವರ ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು...

ಸುಪ್ರಸಿದ್ಧ ಮನೋರೋಗ ತಜ್ಞ ಡಾ.ಸಿ.ಆರ್.ಚಂದ್ರಶೇಖರ್ ಅವರಿಗೆ 2022 ನೇ ದಿನದರ್ಶೀ ವರ್ಷದ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅಕ್ಟೋಬರ್ 01 :ಸುಪ್ರಸಿದ್ಧ ಮನೋರೋಗ ತಜ್ಞ ಡಾ.ಸಿ.ಆರ್.ಚಂದ್ರಶೇಖರ್ ಅವರಿಗೆ 2022 ನೇ ದಿನದರ್ಶೀ ವರ್ಷದ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಯನ್ನು ಗಾಂಧಿ ಜಯಂತಿ ದಿನಾಚರಣೆಯ ದಿನದಂದು ಪ್ರದಾನ ಮಾಡಲಾಗುವುದು.

ಯುವಜನತೆ ಸಕ್ರಿಯವಾಗಿ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು:ಡಾ. ನಾಗೇಂದ್ರ ಎಫ್ ಹೊನ್ನಳ್ಳಿ

ಶಿವಮೊಗ್ಗ ಸೆಪ್ಟೆಂಬರ್ ೩೦:ದೇಶವನ್ನು ಮುನ್ನಡೆಸಿಕೊಂಡು ಹೋಗುವ ಮಹತ್ವದ ಜವಾಬ್ದಾರಿ ಹೊಂದಿರುವ ಯುವಜನತೆ ಚುನಾವಣಾ ಪ್ರಕ್ರಿಯೆಗಳ ಬಗ್ಗೆ ತಿಳಿದುಕೊಂಡು, ಸಕ್ರಿಯವಾಗಿ ಇದರಲ್ಲಿ ಪಾಲ್ಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ವಿದ್ಯಾರ್ಥಿಗಳಿಗೆ...

ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ರಜೆಯ ಮೇಲೆ ತೆರಳದಂತೆ ಡಿಸಿ ಅನಿರುದ್ಧ ಶ್ರವಣ್ ಆದೇಶ

ಹೊಸಪೇಟೆ(ವಿಜಯನಗರ),ಅ.01: ವಿಜಯನಗರ ಜಿಲ್ಲೆಯಸಣ್ಣ ನೀರಾವರಿ ಇಲಾಖೆಯ ಎಲ್ಲಾ ಅಭಿಯಂತರರು, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಮತ್ತು ಉಪವಿಭಾಗಗಳ ಎಲ್ಲಾ ಅಭಿಯಂತರರು ಹಾಗೂ ಲೋಕೋಪಯೋಗಿ ಇಲಾಖೆಯ ಎಲ್ಲಾ ಅಭಿಯಂತರರು, ಕೇಂದ್ರಸ್ಥಾನದಲ್ಲಿಯೇ ಲಭ್ಯವಿದ್ದು,...

ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಕುರಿತು ಜಾಗೃತಿ ಕಾರ್ಯಕ್ರಮ,

ಸಂಡೂರು:ಸೆ:01:- ತಾಲೂಕಿನ ‌ತೋರಣಗಲ್ಲು ರೈಲ್ವೆ ನಿಲ್ದಾಣ ಗ್ರಾಮದ ಅಂಕಲಮ್ಮ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾದ ವಿಶ್ವ ಹಿರಿಯ ನಾಗರೀಕರ ದಿನಾಚರಣೆಯ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮ ಕುರಿತು...

ಅ.2ರಂದು ಸಂತೋಷ್ ಲಾಡ್ ಫೌಂಡೇಷನ್‌ನಿಂದ ಹಲವು ಕಾರ್ಯಕ್ರಮ ಆಯೋಜನೆ

ಸಂಡೂರು:ಸೆ:02:ಸ್ವಾತಂತ್ರ್ಯ ಭಾರತದ 75ನೇ ವರ್ಷದ ಸಂಭ್ರಮಾಚರಣೆ, ರಾಷ್ಟ್ರಪಿತ ಮಾಹಾತ್ಮ ಗಾಂಧೀ ಜಯಂತಿ ಹಾಗೂ ಮಾಜಿ ಪ್ರಧಾನಿಗಳಾದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಅಂಗವಾಗಿ ಮಾಜಿ ಜಿಲ್ಲಾ ಉಸ್ತುವಾರಿ ಮಂತ್ರಿ...

HOT NEWS

error: Content is protected !!