Daily Archives: 07/10/2022

ರೈತರ ವಿವಿಧ ಸಮಸ್ಯೆಗಳ ಕುರಿತ ಸಭೆ: ನಿಯಮ ಪಾಲಿಸದ ಸಕ್ಕರೆ ಕಾರ್ಖಾನೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಜಿಲ್ಲಾಧಿಕಾರಿ ನಿತೇಶ್...

ಬೆಳಗಾವಿ, ಅ.7 : ಸಕ್ಕರೆ ಕಾರ್ಖಾನೆಗಳಲ್ಲಿ ರೈತರಿಗೆ ಮೋಸ ಆಗದಂತೆ ನಿರ್ದೇಶನ ನೀಡಲಾಗುವುದು. ಆಡಿಟ್ ವರದಿಯಲ್ಲಿ ಯಾವುದೇ ಅವ್ಯವಹಾರಗಳು ಪತ್ತೆಯಾದಲ್ಲಿ, ಅಂತಹ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಕ್ಕರೆ...

ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ಗ್ರಂಥಾಲಯ ಆರಂಭ

ಮಡಿಕೇರಿ ಅ.07 :-ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ನೂತನವಾಗಿ ಆರಂಭಿಸಲಾಗಿರುವ ಗ್ರಂಥಾಲಯ ಮತ್ತು ಪತ್ರಾಗಾರ ವಿಭಾಗಕ್ಕೆ ಇಂದಿರಾ ದೇವಿಪ್ರಸಾದ್ ಅವರು ಶುಕ್ರವಾರ ಚಾಲನೆ ನೀಡಿದರು.ನಗರದ ಕಾಫಿಕೃಪ...

ಜಿಲ್ಲಾಧಿಕಾರಿಯಿಂದ ಸ್ಮಾರ್ಟ್ ಸಿಟಿ ಕಾಮಗಾರಿಗಳ ವೀಕ್ಷಣೆ.

ದಾವಣಗೆರೆ ಅ.07:ನಗರದ ವಿವಿಧೆಡೆ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಗುರುವಾರ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ವೀಕ್ಷಿಸಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಗ್ಲಾಸ್‍ಹೌಸ್ ರಸ್ತೆ...

ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ಸ್ಟರ್ಧೆಗೆ ಆಯ್ಕೆ: ಅಭಿನಂದನೆ

ಶಿವಮೊಗ್ಗ ಅಕ್ಟೋಬರ್ 07:ಅಕ್ಟೋಬರ್ 16 ರಿಂದ 18 ರವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಿರುವ 61ನೇ ಓಪನ್ ನ್ಯಾಷನಲ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ಸ್ಪರ್ಧೆಯ 800 ಮೀ ಓಟದಲ್ಲಿ ಭಾಗವಹಿಸಲು ಶಿವಮೊಗ್ಗ...

ಶ್ರೀ ಗುರು ಕೊಟ್ಟೂರೇಶ್ವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ರಾಜ್ಯಮಟ್ಟದ ಖೋ-ಖೋ”ಹೊನಲು ಬೆಳಕಿನ ರಾಜ್ಯಮಟ್ಟದ ಖೋ-ಖೋ ಪಂದ್ಯಾವಳಿ”

ವಿಜಯನಗರ ಜಿಲ್ಲೆಯ ಕೊಟ್ಟೂರು ಧಾರ್ಮಿಕ ಕ್ಷೇತ್ರ ಹಾಗೂ ಶೈಕ್ಷಣಿಕದಲ್ಲಿ ರಾಜ್ಯದಲ್ಲೇ ಹೆಸರು ಮಾಡಿದೆ. ಕ್ರೀಡಾ ವಿಭಾಗದಲ್ಲೂ ಕೊಟ್ಟೂರು ಉನ್ನತ ಸ್ಥಾನವನ್ನು ಏರಲೆಂದು ಕೊಟ್ಟೂರಿನ ಕ್ರೀಡಾಭಿಮಾನಿಗಳು ಆಶಿಸಿದರು.

ಫುಟ್‍ಬಾಲ್ ಸೆಮಿಫೈನಲ್/ಫೈನಲ್ ಪಂದ್ಯಾವಳಿಗಳನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ: ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ

ಬಳ್ಳಾರಿ,ಅ.7: ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಫುಟ್‍ಬಾಲ್ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ಫುಟ್‍ಬಾಲ್ ಲೀಗ್ ಹೊನಲು ಬೆಳಕಿನ ಪಂದ್ಯಾವಳಿಗಳು ಈಗಾಗಲೇ ನಗರದ ಡಾ.ರಾಜ್‍ಕುಮಾರ್ ರಸ್ತೆಯ...

HOT NEWS

error: Content is protected !!