ತಿಮ್ಮಲಾಪುರ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ

0
202

ಸ್ಫೂರ್ತಿ ಮಹಿಳಾ ಸೇವಾ ಟ್ರಸ್ಟ್(ರಿ) ವತಿಯಿಂದ ವಿಜಯನಗರ ಜಿಲ್ಲೆಯ ಶ್ರೀ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆ ತಿಮ್ಲಾಪುರದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು

ಈ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಸೋನಿಯಾ ಪಿ ದ್ವಿತೀಯ ಬಹುಮಾನ ಸೃಷ್ಟಿ ಎಚ್ ತೃತೀಯ ಬಹುಮಾನ ಅಶ್ವಿನಿ ಪಿಜಿ ಹಾಗೂ ಸಮಾಧಾನಕರ ಬಹುಮಾನ ಮಮತಾ ಮತ್ತು ಭೂಮಿಕಾ ಈ ಮಕ್ಕಳು ಪಡೆದಿರುತ್ತಾರೆ ಈ ಎಲ್ಲಾ 5 ವಿಜೇತ ಹೆಣ್ಣುಮಕ್ಕಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಸ್ಫೂರ್ತಿ ಮಹಿಳಾ ಸೇವಾ ಟ್ರಸ್ಟ ಅಧ್ಯಕ್ಷರಾದ ಡಾ. ಈರಮ್ಮ ಆರ್ .ಇವರು ವಿತರಿಸಿದರು

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ರೇಖಾ ಅರಳಿಕಟ್ಟಿ ವಹಿಸಿಕೊಂಡಿದ್ದರೂ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಯಶಸ್ವಿಯಾಗಿ ನಡೆಸಿಕೊಟ್ಟರು.ಹಾಗೆ ಈ ಶಾಲೆಯ ಪ್ರಾಂಶುಪಾಲರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಈರಮ್ಮ ಆರ್ ಇವರಿಗೆ ಶಾಲೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು .

LEAVE A REPLY

Please enter your comment!
Please enter your name here