Daily Archives: 19/11/2022

ಅವಧಿ ಮುಗಿದರೂ ಮುಗಿಯದ ಜಲಜೀವನ್ ಮಷಿನ್ ಕಾಮಗಾರಿ!!

ಕಂಪ್ಲಿ: ಅವಧಿ ಮುಗಿದರು ಮುಗಿಯದ ಬೆಳಗೊಡು ಹಾಳ್ ಗ್ರಾಮದ, ಜಲಜೀವನ್ ಮಿಷನ್ ಕಾಮಗಾರಿ, ಗ್ರಾಮೀಣ ಭಾಗದ ಎಲ್ಲಾ ಮನೆಮನೆಗಳಿಗೆ ನೀರು ಪೂರೈಕೆ ಮಾಡುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಜಲಜೀವನ್...

ಹೆಣ್ಣು ಮಕ್ಕಳು ಅಪೌಷ್ಟಿಕತೆ ನಿವಾರಣೆ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಿದೆ; ತಹಶೀಲ್ದಾರ್ ಕೆಎಂ ಗುರುಬಸವರಾಜ್ ಕರೆ

ಸಂಡೂರು:ನ:19:- ತಾಲೂಕಿನ ಬಂಡ್ರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡಿಹಳ್ಳಿ ಗ್ರಾಮದಲ್ಲಿ 19.11.22ರಂದು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕಾರ್ಯಕರ್ತೆಯರು...

ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಗ್ರಾಮ ವಾಸ್ತವ್ಯ ಸಹಕಾರಿ: ತಹಶೀಲ್ದಾರ್ ಕೆ ಎಂ ಗುರುಬಸವರಾಜ್.

ಸಂಡೂರು:ನ:19: ಗ್ರಾಮ ವಾಸ್ತವ್ಯದ ವೇಳೆ ಅಧಿಕಾರಿಗಳೇ ಜನರ ಬಳಿ ಬರುವಾಗ, ಜನರು ಸಭೆಗಳಿಗೆ ಹಾಜರಾಗಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ತಹಶೀಲ್ದಾರ್‌ ಕೆಎಂ ಗುರುಬಸವರಾಜ್ ಹೇಳಿದರು.

ಸದೃಡ ದೇಹ ಮತ್ತು ಆರೋಗ್ಯಕ್ಕಾಗಿ ಕಬ್ಬಡ್ಡಿ ಆಟ ಮುಖ್ಯ- ಕರವೇ (ಪ್ರವೀಣ್ ಶೆಟ್ಟಿ ಬಣ) ಅಧ್ಯಕ್ಷ: ಕೆ. ಮಂಜುನಾಥ್

ಕೊಟ್ಟೂರು : ಸದೃಡ ದೇಹ ಆರೋಗ್ಯಕ್ಕಾಗಿ ಕಬ್ಬಡಿ ಆಟ ಆಟದಿಂದ ದೇಹದ ಸರ್ವ ಅಂಗಗಳಿಗೂ ವ್ಯಾಯಾಮ ಆಗುತ್ತದೆ ಆದ್ದರಿಂದ ಕಬ್ಬಡ್ಡಿ ಆಟವನ್ನು ಈ ಆಟಕ್ಕೆ ಪ್ರಾಮುಖ್ಯತೆ ನೀಡಬೇಕು ಎಂದು ಕರವೇ...

“ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮದಲ್ಲಿ 114 ಅರ್ಜಿಗಳ ಸ್ವೀಕೃತಿ

ಕೊಟ್ಟೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ 13ನೇ ಕಾರ್ಯಕ್ರಮವನ್ನು ಕೊಟ್ಟೂರು ತಾಲೂಕು, ಕೋಗಳಿ ಹೋಬಳಿಯ , ಅಂಬಳಿ ಗ್ರಾಮದಲ್ಲಿ ನಡೆಯಿತು. ಕಲ್ಯಾಣ ಚಾಲುಕ್ಯರ ಕಾಲದಲ್ಲಿ ಸ್ಥಾಪನೆಯಾದ ಐತಿಹಾಸಿದ ದೇವಸ್ಥಾನವಾದ ಶ್ರೀ...

ತೋರಣಗಲ್ಲು ಗ್ರಾಮದಲ್ಲಿ “ವಿಶ್ವ ಶೌಚಾಲಯ ದಿನಾಚರಣೆ” ಜಾಗೃತಿ ಕಾರ್ಯಕ್ರಮ,

ರಾಜ್ಯ ಆರೋಗ್ಯ ವ್ಯವಸ್ಥೆ ಸಂಪನ್ಮೂಲ ಕೇಂದ್ರ, ಬೆಂಗಳೂರು, ಮತ್ತು ಸಾಹಸ ಸಂಸ್ಥೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ತಾಲೂಕಿನ ತೋರಣಗಲ್ಲು ಗ್ರಾಮದಲ್ಲಿ ವಿಶ್ವ ಶೌಚಾಲಯ ದಿನಾಚರಣೆಯ ಪ್ರಯುಕ್ತ ಜಾಗೃತಿ ಕಾರ್ಯಕ್ರಮ ನಡೆಯಿತು,

HOT NEWS

error: Content is protected !!