ಹೆಚ್ ಡಿ ಕುಮಾರಸ್ವಾಮಿ ಹುಟ್ಟುಹಬ್ಬ ಪ್ರಯುಕ್ತ ಪೂರ್ವ ಭಾವಿ ಸಭೆ

0
241

ಕೊಟ್ಟೂರು:ಡಿ:14:- ಕೊಟ್ಟೂರಿನ. ತಿಪ್ಪೇಸ್ವಾಮಿ ವೆಂಕಟೇಶ್ ತಮ್ಮ ಗೃಹ ಕಚೇರಿಯಲ್ಲಿ ಪೂರ್ವ ಭಾವಿ ಸಭೆ ಕರೆಯಲಾಗಿತ್ತು, ಸಭೆಯಲ್ಲಿ ದಿನಾಂಕ 16-12-2022 ರಂದು ಮಾನ್ಯ ಶ್ರೀ ಹೆಚ್ ಡಿ ಕುಮಾರಸ್ವಾಮಿ ಯವರ ಹುಟ್ಟುಹಬ್ಬದ ಪ್ರಯುಕ್ತ ಕೊಟ್ಟೂರಿನಲ್ಲಿ ಒಂದು ಕಾರ್ಯಕ್ರಮವನ್ನು ಹಮ್ಮಿಕೊಂಡು,

ಪಟ್ಟಣದಲ್ಲಿ ಮೆರವಣಿಗೆಯೊಂದಿಗೆ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ದೇವಸ್ಥಾನದಲ್ಲಿ ಕುಮಾರಣ್ಣನವರ ಹೆಸರಿನಲ್ಲಿ ಪೂಜೆ ಮಾಡಿಸಿ ದೇವಸ್ಥಾನದ ಆವರಣದಲ್ಲಿ ಹುಟ್ಟು ಹಬ್ಬವನ್ನು ಆಚರಿಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು,

ಇದಕ್ಕೆ ಪಕ್ಷದ ಮುಖಂಡರು ಕ್ಷೇತ್ರದ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ವಿಷಯ ಮುಟ್ಟಿಸಿ ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮಕ್ಕೆ ಕರೆಸಿ, ಮುಂದಿನ ಮುಖ್ಯಮಂತ್ರಿ ಶ್ರೀ ಕುಮಾರಣ್ಣ ನವರಿಗೆ ಎಲ್ಲರೂ ಶುಭ ಕೊರಲು ಡಾ.ತಿಪ್ಪೇಸ್ವಾಮಿ ವೆಂಕಟೇಶ್ ವಿ ಟಿ ಎಸ್.ವಿನಂತಿಸುತ್ತೇನೆ

ವರದಿ: ಶಿವರಾಜ್ ಕನ್ನಡಿಗ

LEAVE A REPLY

Please enter your comment!
Please enter your name here