Daily Archives: 07/01/2023

ವಿಧಾನಸಭಾ ಚುನಾವಣೆ; ಸೆಕ್ಟರ್ ಅಧಿಕಾರಿಗಳ ಜೊತೆ ಸಭೆ

ಮಡಿಕೇರಿ ಜ.07:-ವಿಧಾನಸಭಾ ಚುನಾವಣೆ ಸಂಬಂಧ ಸೆಕ್ಟರ್ ಅಧಿಕಾರಿಗಳ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆಯಿತು.ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಸೆಕ್ಟರ್ ಅಧಿಕಾರಿಗಳು...

ಮಕ್ಕಳ ಹಕ್ಕು ರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಂತ ಎಲ್ ಹುಲ್ಮನಿ.

ಮಕ್ಕಳ ಮನಸ್ಸು ತುಂಬಾ ಸೂಕ್ಷ್ಮ ಅವರ ಹಕ್ಕುಗಳಿಗೆ ಧಕ್ಕೆಯಾಗದಂತೆ ನೋಡಿಕೊಂಡು ರಕ್ಷಣೆ ಮಾಡುವುದು ನಮ್ಮೆಲರ ಅದ್ಯ ಕರ್ತವ್ಯ ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಕ ಅಧಿಕಾರಿ ಶಾಂತ...

ಉಪಸಮಿತಿಗಳ ಪೂರ್ವ ಸಿದ್ಧತಾ ಪರಿಶೀಲನಾ ಸಭೆ;ಅಧಿಕಾರಿಗಳಿಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚನೆ: ಡಿಸಿ ಮಾಲಪಾಟಿ

ಬಳ್ಳಾರಿ,ಜ.07: ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಬಳ್ಳಾರಿ ಉತ್ಸವ ನಡೆಯುತ್ತಿದ್ದು, ಕೆಲವೇ ದಿನಗಳು ಬಾಕಿಯಿದೆ. ವಿವಿಧ ಉಪ ಸಮಿತಿಗಳಿಗೆ ವಹಿಸಿದ ಕೆಲಸಗಳನ್ನು ಚುರುಕುಗೊಳಿಸುವಂತೆ ಮತ್ತು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಎಲ್ಲಾ ಉಪ ಸಮಿತಿಯ...

ವಿಜೃಂಭಣೆಯಿಂದ ಜರುಗಿದ ಬನಶಂಕರಿ ದೇವಿ ರಥೋತ್ಸವ

ಕೊಟ್ಟೂರು: ಪಟ್ಟಣದ ಕೌಲುಪೇಟೆಯ ಶ್ರೀ ಬನಶಂಕರಿ ದೇವಿಯ ರಥೋತ್ಸವ ಶುಕ್ರವಾರ ಸಂಜೆ ಗೋದೋಳಿ ಸಮಯದಲ್ಲಿ ರಥೋತ್ಸವವು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದೊಂದಿಗೆ ವಿಜೃಂಭಣೆಯಿಂದ ಶ್ರೀ ಬನಶಂಕರಿ ದೇವಿಯ ರಥೋತ್ಸವವು ಜರುಗಿತು.

ಕೆ ಅಯ್ಯನಹಳ್ಳಿ ಗ್ರಂಥಾಲಯಕ್ಕೆ: ಉಪ ನಿರ್ದೇಶಕಿ ಲಕ್ಷ್ಮಿ ಕಿರಣ್ ಬೇಟಿ

ಕೊಟ್ಟೂರು ತಾಲೂಕಿನ ಕೆ ಅಯ್ಯನಹಳ್ಳಿ ಗ್ರಾಮ ಪಂಚಾಯಿತಿಗೆ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಕ್ಕೆ ಉಪ ನಿರ್ದೇಶಕಿ ಲಕ್ಷ್ಮಿ ಕಿರಣ್ ಶನಿವಾರ ಬೆಳಗ್ಗೆ ಭೇಟಿ ನೀಡಿ ದಾಖಲಾತಿಗಳನ್ನು ಪರಿಶೀಲಿಸಿದರು.

ತರಳು ಬಾಳು ಹುಣ್ಣುಮೆ,ಧಾರ್ಮಿಕ ಕಾರ್ಯಕ್ರಮ ಯಶಸ್ವಿಗೊಳಿಸಲು ಮುಂಚೂಣಿಯಲ್ಲಿರುವೆ: ಎಸ್.ಭೀಮಾನಾಯ್ಕ್

ಕೊಟ್ಟೂರು ಪಟ್ಟಣದಲ್ಲಿ ಜ.28 ರಂದು ನಡೆಯುವ ತರಳುಬಾಳು ಹುಣ್ಣುಮೆ ಧಾರ್ಮಿಕ ಕಾರ್ಯಕ್ರಮದಲ್ಲಿ ಸ್ವತಃ ಮುಂಚೂಣಿಯಲ್ಲಿ ನಿಂತು ಅದ್ದೂರಿಯಾಗಿ ಯಶಸ್ವಿಗೊಳಿಸುವೆ ಎಂದು ಕ್ಷೇತ್ರದ ಶಾಸಕ ಎಸ್.ಭೀಮಾನಾಯ್ಕ್ ಭರವಸೆ ನೀಡಿದರು.

HOT NEWS

error: Content is protected !!