Daily Archives: 16/01/2023

ಬಳ್ಳಾರಿ ಉತ್ಸವದ ಅಂಗವಾಗಿ ಚಿತ್ರಕಲಾ ಶಿಬಿರ; ಚಿತ್ರಕಲೆ ವಿನ್ಯಾಸ ಮುಂದಿನ ಪೀಳಿಗೆಗೆ ಮಾದರಿಯಾಗಲಿ: ಸಹಾಯಕ ಆಯುಕ್ತ ಹೇಮಂತ್‍ಕುಮಾರ್

ಬಳ್ಳಾರಿ,ಜ.16: ಬಳ್ಳಾರಿ ಜಿಲ್ಲೆಯಲ್ಲಿ ಪ್ರಥಮವಾಗಿ ನಡೆಸಲಾಗುತ್ತಿರುವ ಬಳ್ಳಾರಿ ಉತ್ಸವದ ಅಂಗವಾಗಿ ಚಿತ್ರಕಲಾ ಶಿಬಿರವನ್ನು ಏರ್ಪಡಿಲಾಗಿದ್ದು, ಚಿತ್ರ ಕಲಾವಿದರು ರಚಿಸುವ ಕಲಾಕೃತಿಗಳು ಬಳ್ಳಾರಿ ಐತಿಹಾಸಿಕ ಹಿನ್ನಲೆ ಮತ್ತು ಜಿಲ್ಲೆಯ ಸಂಸ್ಕøತಿಯನ್ನು ಬಿಂಬಿಸುವಂತಿರಬೇಕು...

ನೈಪುಣ್ಯ ಕೌಶಲ್ಯ ತರಬೇತಿ ಕಾರ್ಯಗಾರ ಪರೀಕ್ಷೆ ಎದುರಿಸುವ ಮಾರ್ಗದರ್ಶನ ಹೊಂದಿ: ಎಂ.ಚೆನ್ನಬಸಪ್ಪ

ಹೊಸಪೇಟೆ(ವಿಜಯನಗರ),ಜ.16: ವಿದ್ಯಾರ್ಥಿಗಳು ನೆನಪಿನ ಶಕ್ತಿ ವೃದ್ದಿಸಿಕೊಳ್ಳುವ ಮೂಲಕ ಪರೀಕ್ಷೆಯನ್ನು ಎದುರಿಸುವ ಬಗೆಯ ಬಗ್ಗೆ ಮಾರ್ಗದರ್ಶನ ಹೊಂದಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಚೆನ್ನಬಸಪ್ಪ ತಿಳಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳ...

ಬಹುದಿನಗಳ ಸಾರ್ವಜನಿಕರ ಬೇಡಿಕೆ ರಸ್ತೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಿಂದ ಶಂಕುಸ್ಥಾಪನೆ

ಹೊಸಪೇಟೆ(ವಿಜಯನಗರ),ಜ.12: ವಿಜಯನಗರ ಜಿಲ್ಲೆಯ ನೈರುತ್ಯ ರೈಲ್ವೆ ವಿಭಾಗದಿಂದ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 85 ರಲ್ಲಿ ರಸ್ತೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆನಂದ್‍ಸಿಂಗ್...

ಡಿಕೆಶಿ ‘ಪವರ್’ ಸ್ಟ್ರೋಕ್, ಬೊಮ್ಮಾಯಿ ‘ಕವರ್’ ಸ್ಟ್ರೋಕ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ 'ಪವರ್' ಸ್ಟ್ರೋಕ್ ಕೈ ಪಾಳೆಯದ ಹರ್ಷಕ್ಕೆ ಕಾರಣವಾಗಿದೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿ ಮನೆಗೆ ಇನ್ನೂರು ಯೂನಿಟ್ ಉಚಿತ ವಿದ್ಯುತ್ ಕೊಡುತ್ತೇವೆ ಎಂಬುದು ಡಿಕೆಶಿ...

ಸ್ವಾಮಿ ವಿವೇಕಾನಂದರ ಸ್ಪೂರ್ತಿ ಪುಸ್ತಕ ವಿತರಣೆ

ಕೊಟ್ಟೂರು : ಪಟ್ಟಣದ ಸರ್ಕಾರಿ ಪಿ.ಯು ಕಾಲೇಜಿನಲ್ಲಿ ನೆಹರು ಯುವ ಕೇಂದ್ರ ಬಳ್ಳಾರಿ ಹಾಗೂ ಆಶಾ ಕಿರಣ ಮಹಿಳಾ ಅಭಿವೃದ್ಧಿ ಸಂಘದ ಸಹಾಯೋಗದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯನ್ನು ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ...

ರೈತರ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಿ ಎನ್. ಭರಮಣ್ಣ

ಕೊಟ್ಟೂರು: ತಾಲೂಕುದ್ಯಂತ ರೈತರ ಹೊಲಗಳಿಗೆ ಸಮರ್ಪಕ ವಿದ್ಯುತ್ ಪೂರೈಸಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷರಾದ ಎನ್. ಭರಮಣ್ಣ ಹೇಳಿದರು.

HOT NEWS

error: Content is protected !!