Daily Archives: 18/01/2023

ಸಂಡೂರು: ವಿವಿಧೆಡೆ ಬಸ್ ಸಂಚಾರದಲ್ಲಿ ವ್ಯತ್ಯಯ.

ಸಂಡೂರು:ಜ:18: ದಿನಾಂಕ: 18/01/2023 ರಿಂದ 20/01/2023 ವರೆಗೆ ಬಸ್ಸುಗಳ ದೈನಂದಿನ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿದೆ ಎಂದು ಸಂಡೂರು ಬಸ್ ಡಿಪೋ ಘಟಕ ವ್ಯವಸ್ಥಾಪಕರಾದ ವೆಂಕಟೇಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಅಪ್ರಾಪ್ತ ಮಕ್ಕಳು ವಾಹನ ಚಾಲನೆ ಮಾಡಿದರೆ ದಂಡ: ಪ್ರಾದೇಶಿಕ ಸಾರಿಗೆ ಅಧಿಕಾರಿ ವಿವೇಕಾನಂದ.

ಪೋಷಕರು ತಮ್ಮ ಮಕ್ಕಳು ವಯಸ್ಕರಾಗಿ ಚಾಲನಾ ಪರವಾನಗಿ ಪಡೆಯುವವರೆಗೂ ಯಾವುದೇ ಕಾರಣಕ್ಕೂ ವಾಹನ ಚಲಾಯಿಸಲು ಅವಕಾಶ ನೀಡಬಾರದು. ಅಪ್ರಾಪ್ತ ಮಕ್ಕಳು ವಾಹನ ಚಲಾಯಿಸಿದರೆ ದಂಡ ವಿಧಿಸಲಾಗುವುದು ಎಂದು ಪ್ರಾದೇಶಿಕ ಸಾರಿಗೆ...

“ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಅಭಿಯಾನ ; ಡಿಸಿ ಪವನ್‍ಕುಮಾರ್ ಮಾಲಪಾಟಿ ತುಂಬರಗುದ್ದಿಯಲ್ಲಿ ಗ್ರಾಮವಾಸ್ತವ್ಯ ಜ.27ರಂದು

ಬಳ್ಳಾರಿ,ಜ.18 : “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಅಭಿಯಾನದಡಿ ಪ್ರತಿ ತಿಂಗಳು 3ನೇ ಶನಿವಾರದಂದು ಗ್ರಾಮ ವಾಸ್ತ್ಯವ್ಯ ಮಾಡಲಾಗುತ್ತದೆ.ಬಳ್ಳಾರಿ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಜ.27ರಂದು ಸಂಡೂರು ತಾಲೂಕಿನ ಚೋರುನೂರು...

ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷಾಚರಣೆ; ಚಿತ್ರಕಲಾ ಸ್ಪರ್ಧೆ ಆಯೋಜನೆ

ಹೊಸಪೇಟೆ(ವಿಜಯನಗರ),ಜ.18 : ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷಾಚರಣೆ ಅಂಗವಾಗಿ ಕೃಷಿ ಇಲಾಖೆ ಮತ್ತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು.ಜ.11ರಂದು ವಿಶ್ವವಿದ್ಯಾಲಯದ ದೃಶ್ಯಕಲಾ ವಿಭಾಗದಲ್ಲಿ ಆಯೋಜಿಸಲಾದ ಸ್ಪರ್ಧೆಯಲ್ಲಿ ಒಟ್ಟು...

ಸಿರಿಧಾನ್ಯ ನಡಿಗೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ಬಳ್ಳಾರಿ,ಜ.18 : ಬಳ್ಳಾರಿ ಉತ್ಸವದ ಅಂಗವಾಗಿ ಕೃಷಿ ಇಲಾಖೆ ವತಿಯಿಂದ “ಸಿರಿಧಾನ್ಯಗಳ ನಡಿಗೆ ಆರೋಗ್ಯದ ಕಡೆಗೆ” ಎಂಬ ಧ್ಯೇಯ ವಾಕ್ಯದೊಂದಿಗೆ ಮಾನವನ ಆರೋಗ್ಯಕ್ಕೆ ಸಿರಿಧಾನ್ಯಗಳ ಮಹತ್ವ ಕುರಿತು ಜಾಗೃತಿ ಮೂಡಿಸಲು...

ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷಾಚರಣೆ; ಸಿರಿಧಾನ್ಯಗಳ ಅಡುಗೆ ಸ್ಪರ್ಧೆ ಆಯೋಜನೆ

ಹೊಸಪೇಟೆ(ವಿಜಯನಗರ),ಜ.18 : ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷಾಚರಣೆ ಅಂಗವಾಗಿ ಜಿಲ್ಲಾ ಕೃಷಿ ಇಲಾಖೆ ವತಿಯಿಂದ ಸಿರಿಧಾನ್ಯಗಳ ಅಡುಗೆ ಸ್ಪರ್ಧೆಯನ್ನು ಜ.17ರಂದು ಆಯೋಜಿಸಲಾಗಿತ್ತು.ಎಪಿಎಂಸಿ ಆವರಣದ ಕೃಷಿ ಇಲಾಖೆಯಲ್ಲಿ ಆಯೋಜಿಸಲಾದ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 17...

ವ್ಯಕ್ತಿ ಕಾಣೆ: ಪ್ರಕರಣ ದಾಖಲು

ಬಳ್ಳಾರಿ,ಜ.18 : ಸಂಡೂರು ಪಟ್ಟಣದ ಆಶ್ರಯ ಕಾಲೋನಿಯ 1ನೇ ವಾರ್ಡ್‍ನ ನಿವಾಸಿಯಾದ ಜಿಲಾನ್ ಭಾಷಾ.ಕೆ ಎನ್ನುವ 28 ವರ್ಷದ ವ್ಯಕ್ತಿ ಜ.15ರಂದು ಕಾಣೆಯಾಗಿರುವ ಕುರಿತು ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಆಯ್ಕೆ ಸಮಿತಿ ಸಭೆ

ಬಳ್ಳಾರಿ,ಜ.18 : ಬಳ್ಳಾರಿ ಜಿಲ್ಲೆಯಿಂದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ 2022-23 ನೇ ಸಾಲಿಗೆ ಸಾಹಿತ್ಯ, ಶಿಕ್ಷಣ, ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಪ್ರತಿಭೆಯನ್ನು ಗುರುತಿಸಿ ಜಿಲ್ಲಾ ಮಟ್ಟದ...

ವಿಧಾನಸಭಾ ಚುನಾವಣೆ-2023; ಪ್ರಥಮ ಹಂತದ ಪರಿಷ್ಕರಣೆ ಆರಂಭ; ಇವಿಎಂ, ವಿವಿಪ್ಯಾಟ್ ಮತಯಂತ್ರಗಳ ಪರಿಷ್ಕರಣೆ ಕೈಗೊಂಡ ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಹೊಸಪೇಟೆ(ವಿಜಯನಗರ),ಜ.18: 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರಥಮ ಹಂತದ ಪರಿಷ್ಕರಣೆಯನ್ನು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರು ಕೈಗೊಂಡರು.ಬುಧವಾರದಂದು ಚುನಾವಣೆಗೆ ಸಂಬಂಧಿಸಿದ ವಿಜಯನಗರ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ...

ಆಕರ್ಷಿಸಿದ ಜಾನಪದ ಕಲಾ ವೈಭವ.

ಕೊಟ್ಟೂರು:ಜ:18:- ಪಟ್ಟಣದ ಹೆಮ್ಮೆಯ ಕೊಟ್ಟೂರೇಶ್ವರ ಮಹಾವಿದ್ಯಾಲಯದ ಸುವರ್ಣ ಸಂಭ್ರಮ ಮಹೋತ್ಸವದ ನಿಮಿತ್ತ ಜಾನಪದ ಸೊಗಡಿನ ಕಲಾ ತಂಡಗಳ ವೈಭವದ ಮೆರವಣಿಗೆ ಕೊಟ್ಟೂರು ಪಟ್ಟಣದಲ್ಲಿ ಬುಧವಾರ ಬೆಳಿಗ್ಗೆಯಿಂದ ಆರಂಭಗೊಂಡು ನೋಡುಗರನ್ನು ಆಕರ್ಷಿಸಿತು.ಸಮಾಳ...

HOT NEWS

error: Content is protected !!