Daily Archives: 20/02/2023

ಕರ್ನಾಟಕ ಸಾಂಸ್ಕøತಿಕ ರಾಜಧಾನಿಯಾಗಿ ಧಾರವಾಡ ನಿರ್ಮಿಸಲು ಕೇಂದ್ರದ ಸಂಪೂರ್ಣ ಸಹಕಾರ: ಸಂಸ್ಕøತಿ ಮಂತ್ರಾಲಯದ ರಾಜ್ಯ ಸಚಿವ ಅರ್ಜುನ ರಾಮ...

ಧಾರವಾಡ:ಫೆ.20: ಕಲೆ, ಸಾಹಿತ್ಯ, ನಾಟಕ, ಚಿತ್ರಕಲೆ, ಲಲಿತಕಲೆ, ಸಂಗೀತದ ತವರೂರು ಧಾರವಾಡ ನಗರವನ್ನು ಕರ್ನಾಟಕದ ಸಾಂಸ್ಕøತಿಕ ರಾಜಧಾನಿ ಮಾಡಲು ಕೇಂದ್ರ ಸಂಸ್ಕøತಿ ಮಂತ್ರಾಲಯ ಸಂಪೂರ್ಣ ಸಹಕಾರ ಮತ್ತು ಅನುದಾನ ನೀಡಲು...

ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತರಿಂದ ಶಿಲಾಶಿಲ್ಪ ಶಿಬಿರಕ್ಕೆ ಚಾಲನೆ

ಕಲಬುರಗಿ,ಫೆ.20 -ಕಲ್ಯಾಣ ಕರ್ನಾಟಕ ಉತ್ಸವ-2023 ಅಂಗವಾಗಿ ಗುಲಬರ್ಗಾ ವಿಶ್ವವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ ಭವನದ ಆವರಣದಲ್ಲಿ ಇದೇ ಫೆಬ್ರವರಿ 20 ರಿಂದ 26 ರವರೆಗೆ ಹಮ್ಮಿಕೊಳ್ಳಲಾಗಿರುವ ಶಿಲಾಶಿಲ್ಪ ಶಿಬಿರಕ್ಕೆ ಸೋಮವಾರ ಕಲ್ಯಾಣ...

ಡಾ.ಸಿ.ಎನ್.ಅಶ್ವತ್ ನಾರಾಯಣ ರವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ; ಕೊಟ್ಟೂರು ಬ್ಲಾಕ್ ಕಾಂಗ್ರೆಸ್ ಒತ್ತಾಯ

ಕೊಟ್ಟೂರು:ಪೆ:20:- ಡಾ.ಸಿ.ಎನ್. ಅಶ್ವತ್‌ನಾರಾಯಣ ಮಾನ್ಯ ಉನ್ನತ ಸಚಿವರು ಕರ್ನಾಟಕ ಸರ್ಕಾರ ಇವರು ಇತ್ತೀಚಿಗೆ ಒಂದು ಕಾರ್ಯಕ್ರಮದಲ್ಲಿ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ ಸಿದ್ದರಾಮಯ್ಯನವರನ್ನು ಹೊಡೆದುಹಾಕಿ ಎಂದು ಹೇಳಿಕೆ ಕೊಟ್ಟಿರುತ್ತಾರೆ.

ಬಾಲ್ಯ ವಿವಾಹ ನಿಲ್ಲಿಸಲು ಹಿಂಜರಿಕೆ ಬೇಡ; ಗ್ರಾಪಂ ಸದಸ್ಯ ಹೊನ್ನೂರಸ್ವಾಮಿ

ಸಂಡೂರು: ಫೆ: 20: ಬಾಲ್ಯ ವಿವಾಹ ನಿಲ್ಲಿಸಲು ಹಿಂಜರಿಕೆ ಬೇಡ; ಸದಸ್ಯ ಹೊನ್ನೂರಸ್ವಾಮಿ, ಅವರು ತಿಳಿಸಿದರು ತಾಲೂಕಿನ ಮೆಟ್ರಿಕಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ...

HOT NEWS

error: Content is protected !!