ನಿಯೋಜಿತ ಅಭ್ಯರ್ಥಿ ಜೆಡಿಎಸ್ ಪಕ್ಷಕ್ಕೆ ಡಾ. ತಿಪ್ಪೇಸ್ವಾಮಿ ವೆಂಕಟೇಶ್ ರಾಜೀನಾಮೆ

0
354

ಕೊಟ್ಟೂರು: ಏಳು ವರ್ಷಗಳಿಂದ ನಾನು ಪಕ್ಷದ ಅತ್ಯಂತ ನಿಷ್ಠಾವಂತ ಸಕ್ರಿಯವಾಗಿ ಕಾರ್ಯಕರ್ತನಾಗಿ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಸಂಘಟನೆಯ ನೇತೃತ್ವ ವಹಿಸಿಕೊಂಡು 2016 ರಿಂದ ಇಲ್ಲಿಯವರೆಗೆ ಪಕ್ಷಕ್ಕೆ ಯಾವುದೇ ಆರ್ಥಿಕ ಹೊರೆ ಹಾಗದಂತೆ ಸಂಘಟನೆಯ ಸಂಪೂರ್ಣ ಜವಾಬ್ದಾರಿಯನ್ನು ನಿಭಾಯಿಸಿದ್ದೇನೆ.

ಅದು ಕಳೆದ ನಾಲ್ಕು ತಿಂಗಳಿಂದ ಪಕ್ಷದಲ್ಲಿ ಕ್ಷೇತ್ರದ ಮಟ್ಟಿಗೆ ಮುಜುಗರದ ವಾತಾವರಣ ಉಂಟಾಗಿದ್ದು ಮತ್ತು ನನ್ನ ಸ್ವಾಭಿಮಾನಕ್ಕೆ ಧಕ್ಕೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ನನ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡುತ್ತಿದ್ದೇನೆ ಎಂದು ಅಧಿಕೃತವಾಗಿ ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ಪತ್ರವನ್ನು ಬರೆದಿದ್ದಾರೆ.

ವರದಿ: ಶಿವರಾಜ್ ಕನ್ನಡಿಗ

LEAVE A REPLY

Please enter your comment!
Please enter your name here