Daily Archives: 27/02/2023

ಸಿದ್ದರಾಮಯ್ಯ ರಾಜ್ಯದ ಜನತೆಯ ಶಕ್ತಿ, ಅವರು ಯಾವಾಗಲೂ ನಮ್ಮ ಮನಸ್ಸಿನಲ್ಲಿರುತ್ತಾರೆ ; ಶಾಸಕ ಜೆ ಎನ್ ಗಣೇಶ್

ಕುರುಗೋಡು. ಫೆ.27; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಯ ಒಂದು ಶಕ್ತಿ ಅವರ ಬಗ್ಗೆ ಯಾರೋ ಸಣ್ಣ ಪುಟ್ಟ ವ್ಯಕ್ತಿಗಳು ಮಾತನಾಡುತ್ತಾರೆ ಅಂದ್ರೆ ಆದರ ಬಗ್ಗೆ ನಾನು ಮಾತನಾಡೋಕೆ ಹೋಗಲ್ಲ...

ಅಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ; ಗ್ರಾಪಂ ಅಧ್ಯಕ್ಷೆ ನಂದಿನಿ

ಸಂಡೂರು: ಫೆ: 27: ಅಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ ಎಂದು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ನಂದಿನಿ.ಕೆ,ತಿಳಿಸಿದರುತಾಲೂಕಿನ ಭುಜಂಗನಗರ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು,...

ಕೊರಗ ಸಮುದಾಯವನ್ನು ಸದೃಢಗೊಳಿಸಬೇಕು : ಶಾಸಕ ರಘುಪತಿ ಭಟ್

ಉಡುಪಿ, ಫೆಬ್ರವರಿ 26; ಜಿಲ್ಲೆಯ ಮೂಲ ನಿವಾಸಿಗಳಾದ ಕೊರಗ ಸಮುದಾಯದವಲ್ಲಿ ಆತ್ಮ ವಿಶ್ವಾಸ ಮೂಡಿಸಿ,ಅವರನ್ನು ಇತರ ಸಮುದಾಯಗಳೊಂದಿಗೆ ಮುಕ್ತವಾಗಿ ಬೆರೆಯಲು ಮಾನಸಿಕವಾಗಿ ಸದೃಢಗೊಳಿಸಲು ಎಲ್ಲಾ ಸಮುದಾಯದವರೂ ಪ್ರಯತ್ನಿಸಬೇಕು, ಕೊರದ ಸಮುದಾಯದ...

HOT NEWS

error: Content is protected !!