Home 2023 March

Monthly Archives: March 2023

ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ 2,36,277 ಮತದಾರರು, 234 ಮತಗಟ್ಟೆ ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ 6...

ಬಳ್ಳಾರಿ,ಮಾ.31: ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣೆ ಆಕ್ರಮಗಳಿಗೆ ಪರಿಣಾಮಕಾರಿಯಾಗಿ ಕಡಿವಾಣ ಹಾಕಲು 6 ಕಡೆ ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಲಾಗಿದೆ ಎಂದು ಉಪವಿಭಾಗಾಧಿಕಾರಿ...

ದೈಹಿಕ ಶಿಕ್ಷಕ ಎಂ ವೆಂಕಟೇಶ್ ನಿಧನ

ಕೊಟ್ಟೂರು: ಕೊಟ್ಟೂರು ತಾಲ್ಲೂಕಿನ ಪಟ್ಟಣದ ವಾಲ್ಮೀಕಿ ನಗರ ನಿವಾಸಿ, ಎಂ ವೆಂಕಟೇಶ್ (52) ದೈಹಿಕ ಶಿಕ್ಷಕ ವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು .ಅವರು ಅನಾರೋಗ್ಯದಿಂದ ಶುಕ್ರವಾರ ನಿಧನರಾದರು. ಶನಿವಾರ...

ಕಾಂಗ್ರೆಸ್ ತೆಕ್ಕೆಗೆ ಬಳ್ಳಾರಿ ಮಹಾನಗರ ಪಾಲಿಕೆ: 23 ವರ್ಷದ ಯುವತಿ ಮೇಯರ್ ಆಗಿ ಆಯ್ಕೆ

ಬಳ್ಳಾರಿ: ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ ನಗರ ಪಾಲಿಕೆ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆಯಿತು 4ನೇ ವಾರ್ಡ್ ಕಾಂಗ್ರೆಸ್ ಸದಸ್ಯೆ ಡಿ.ತ್ರಿವೇದಿ ಅವರು ಮೇಯರ್ ಹಾಗೂ ಉಪ...

ಮಕ್ಕಳನ್ನು ಚುನಾವಣಾ ಕಾರ್ಯ, ಪ್ರಚಾರ ಕಾರ್ಯಗಳಲ್ಲಿ ಬಳಸಿಕೊಳ್ಳದಂತೆ ಡಿಸಿ ಪವನ್‍ಕುಮಾರ್ ಮಾಲಪಾಟಿ ಆದೇಶ

ಬಳ್ಳಾರಿ,ಮಾ.28 : 2023ರ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೆ ಕಾರ್ಯ ಮತ್ತು ಪ್ರಚಾರ ಕಾರ್ಯಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಅಧ್ಯಕ್ಷರು...

ಸುತ್ತೂರು ಜೆಎಸ್‍ಎಸ್ ಶಾಲೆ ಹಾಗೂ ಉಚಿತ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ,ಮಾ.28 : ಸುತ್ತೂರು ಶ್ರೀಕ್ಷೇತ್ರದ ಜೆಎಸ್‍ಎಸ್ ಶಾಲೆಗೆ ಮತ್ತು ಉಚಿತ ವಿದ್ಯಾರ್ಥಿ ನಿಲಯದ 2023-24ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಕನ್ನಡ ಮಾಧ್ಯಮಕ್ಕೆ 1 ರಿಂದ 8ನೇ ತರಗತಿವರೆಗೆ ಮತ್ತು ಇಂಗ್ಲೀಷ್...

ಕೆ ಆರ್ ಪಿ ಪಕ್ಷದ ಗೆಲುವಿಗೆ 101 ಡೊಳ್ಳುಗಳನ್ನು ವಿತರಿಸಿದ ಅಭಿಮಾನಿ

ಬಳ್ಳಾರಿ: ಕೆ ಆರ್ ಪಿ ಪಕ್ಷದ ಗೆಲುವಿಗಾಗಿ ಸಂಸ್ಥಾಪಕರಾದ ಗಾಲಿ ಜನಾರ್ಧನ ರೆಡ್ಡಿ ಅವರಿಗೆ ಈ ಹಿಂದೆ 101 ಕುರಿಗಳನ್ನು ದಾನವಾಗಿ ನೀಡಿದ್ದು. ಅದರಂತೆ ಇಂದು ಕೆ ಆರ್ ಪಿ...

ಕಲುಷಿತ ನೀರನ್ನು ಸರಿಪಡಿಸಿ ಎಂದು ಸಾರ್ವಜನಿಕರ ಆಗ್ರಹ.

ವಿಜಯನಗರ ಜಿಲ್ಲೆ, ಕೊಟ್ಟೂರು ತಾಲೂಕು ಗ್ರಾಮ ಪಂಚಾಯಿತಿ ತೂಲಹಳ್ಳಿ ಕ್ಯಾಂಪಿಗೆ ಸೇರಿದ ಶಾಲಾ ಮುಂದೆ ಮೂರರಿಂದ ನಾಲ್ಕು ವರ್ಷಗಳಿಂದ ಎಲ್ಲಾ ಮನೆಗಳ ಕೊಳಕು ನೀರು ಪಿಡಬ್ಲ್ಯೂಡಿ ರಸ್ತೆಗೆ ಅರೆ ಬಿಟ್ಟಿರುವುದು.

ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಅಲೆಮಾರಿ ಸಮುದಾಯದ ವ್ಯಕ್ತಿಗಳಿಗೆ ಮೊದಲು ಪ್ರಶಸ್ಯ ನೀಡಿ: ಡಾ. ಹೆಚ್.ಎನ್ ಗೋಪಾಲ ಕೃಷ್ಣ.

ಅಲೆಮಾರಿ/ಅರೆ ಅಲೆಮಾರಿ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ವರ್ಗದವರನ್ನು ಗುರುತಿಸಿ ಸರ್ಕಾರದಿಂದ ನೀಡಲಾಗುವ ಸೌಲಭ್ಯಗಳನ್ನು ಒದಗಿಸಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು.

ಮಹಿಳೆಯರ ಆರೋಗ್ಯ ಕಾಳಜಿಗಾಗಿ ಆಯುಷ್ಮತಿ ಕ್ಲಿನಿಕ್ ಆರಂಭ

ಬಳ್ಳಾರಿ,ಮಾ.27 : ಜಿಲ್ಲೆಯ ನಗರ ಪ್ರದೇಶದ ಕೊಳಚೆ ಪ್ರದೇಶಗಳ ವ್ಯಾಪ್ತಿಯ ಗರ್ಭಿಣಿ ತಾಯಂದಿರಿಗೆ ನುರಿತ ಪ್ರಸೂತಿ ತಜ್ಞರಿಂದ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಮಹತ್ವಾಕಾಂಕ್ಷಿ ಯೋಜನೆಯಾಗಿ ಜಾರಿಗೆ ತಂದಿರುವ ಆಯುಷ್ಮತಿ...

ಜಿಲ್ಲೆಯ ಕ್ರೆಡಿಟ್ ಯೋಜನೆಯು ಶೇ.10.17ರಷ್ಟು ಹೆಚ್ಚಳ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು

ಬಳ್ಳಾರಿ,ಮಾ.27: ಜಿಲ್ಲೆಯ 2023-24 ನೇ ಸಾಲಿನ ಜಿಲ್ಲಾ ಕ್ರೇಡಿಟ್ ಯೋಜನೆ 9,500 ಕೋಟಿಗಳ ಗುರಿ ಇದ್ದು, ಕಳೆದ ವರ್ಷದ ಹಂಚಿಕೆಗಿಂತ ಶೇ.10.17 ರಷ್ಟು ಹೆಚ್ಚಳವಾಗಿದೆ ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯಕಾರ್ಯನಿರ್ವಾಹಕ...

HOT NEWS

error: Content is protected !!