Daily Archives: 04/03/2023

ಕೆಟ್ಟ ಅಲೋಚನೆಗಳನ್ನು ತ್ಯಜಿಸುವ ಪಣದೊಂದಿಗೆ ಹೊಳಿ ಆಚರಿಸಲು ಕೂಡ್ಲಿಗಿ ಡಿವೈಎಸ್ಪಿ ಮಲ್ಲಪ್ಪ ವಿ,ಮಲ್ಪಾಪುರ ಕರೆ.

ಹಗರಿಬೊಮ್ಮನಹಳ್ಳಿ, ಮಾ,4ನಮ್ಮಲ್ಲಿರುವ ಕೆಟ್ಟ ಆಲೋಚನೆಗಳನ್ನು ತ್ಯಜಿಸುವ ಮೂಲಕ ಈ ಸಲದ ಹೊಳಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಕೂಡ್ಲಿಗಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಮಲ್ಲಪ್ಪ ವಿ.ಮಲ್ಲಾಪುರ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.

ಸಂಡೂರು ಪುರಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಮಂಡಿಸಿದ ಅಧ್ಯಕ್ಷೆ ಅನಿತಾ ವಸಂತ್ ಕುಮಾರ್

ಸಂಡೂರು ಪಟ್ಟಣ ಪುರಸಭೆ ಕಚೇರಿಯ ಕೆ ಎಸ್ ವೀರಭದ್ರಪ್ಪ ಸಭಾಂಗಣದಲ್ಲಿ ಅಧ್ಯಕ್ಷೆ ಶ್ರೀಮತಿ ಅನಿತಾ ವಸಂತ್ ಕುಮಾರ್ ಅವರು 2023-24ನೇ ಸಾಲಿಗೆ 62.40 ಲಕ್ಷ ಉಳಿತಾಯ ಬಜೆಟ್ ಮಂಡಿಸಿದರು.

ಪ್ರಧಾನಮಂತ್ರಿಗಳ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಡಾ: ಹೆಚ್.ಎನ್ ಗೋಪಾಲಕೃಷ್ಣ

ಬೆಂಗಳೂರು- ಮೈಸೂರು ದಶಪಥ ರಸ್ತೆ ಉದ್ಘಾಟನೆಗಾಗಿ ಮಾನ್ಯ ಪ್ರಧಾನಮಂತ್ರಿಗಳು ಮಾಚ್೯ 12 ರಂದು ಜಿಲ್ಲೆಗೆ ಆಗಮಿಸುತ್ತಿದ್ದು, ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ:ಹೆಚ್ ಎನ್ ಗೋಪಾಲಕೃಷ್ಣ ಅವರು...

ಕೆಲಸಗಳಲ್ಲಿ ತೊಡಗಿರುವ ಕಿಶೋರಾವಸ್ಥೆಯ ಮಕ್ಕಳನ್ನು ರಾಷ್ಟ್ರದ ಮುಖ್ಯ ವಾಹಿನಿಗೆ ತರಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ನ್ಯಾ.ಸತೀಶ್ ಜೆ.ಬಾಳಿ

ಬಳ್ಳಾರಿ,ಮಾ.4 : ಮಕ್ಕಳು ರಾಷ್ಟ್ರದ ಸಂಪತ್ತು, ಕಲಿಯುವ ವಯಸ್ಸಿನ ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಮಕ್ಕಳನ್ನು ಕೆಲಸದಲ್ಲಿ ನೇಮಿಸಿಕೊಳ್ಳುವುದು ಅಪರಾಧವಾಗಿದೆ. ಶಿಕ್ಷಣ ವಂಚಿತ ಹಾಗೂ ದುಡಿಮೆಯಲ್ಲಿ ತೊಡಗಿರುವ ಮಕ್ಕಳನ್ನು ರಾಷ್ಟ್ರದ ಮುಖ್ಯವಾಹಿನಿಗೆ...

ಶಿಶುಗಳಿಗೆ ಆರು ತಿಂಗಳ ನಂತರದಿಂದ ಪೂರಕ ಆಹಾರ ಪ್ರಾರಂಭಿಸಿ; ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ.

ಸಂಡೂರು: ಮಾ: 04: ಶಿಶುಗಳಿಗೆ ಆರು ತಿಂಗಳ ನಂತರದಿಂದ ಪೂರಕ ಆಹಾರ ಪ್ರಾರಂಭಿಸಿ; ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ,ಅವರು ತಿಳಿಸಿದರುತಾಲೂಕಿನ ತೋರಣಗಲ್ಲು ಗ್ರಾಮದ ನಾಲ್ಕನೇ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು...

ವೀರಭದ್ರೇಶ್ವರ ರಥೋತ್ಸವ ಭಕ್ತರಿಂದ ವೀರಭದ್ರ ಸ್ವಾಮಿಗೆ ಹರಕೆ ಅರ್ಪಣೆ

ಕೊಟ್ಟೂರು: ಪಟ್ಟಣದ ಪುರದ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಜರುಗುವ ಭಾನುವಾರ ದಂದು ಮುನ್ನದಿನವಾದ ಶನಿವಾರದಂದು ವಿವಿಧ ಬಗೆಯ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಬೆಳಿಗ್ಗೆ ಗಂಗೆಯನ್ನು ಪೂಜೆಗೈದು ದೇವಸ್ಥಾನದ ಬಳಿ ಮಹಿಳೆಯರು...

HOT NEWS

error: Content is protected !!