Daily Archives: 30/04/2023

ನರೇಗಾ ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ; ಆಮಿಷಕ್ಕೆ ಒಳಗಾಗದೇ ಮತ ಚಲಾಯಿಸಿ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು

ಬಳ್ಳಾರಿ,ಏ.30: ಮತದಾರರು ಚುನಾವಣೆ ಸಂದರ್ಭದಲ್ಲಿ ಯಾವುದೇ ಆಮಿಷಗಳಿಗೆ ಒಳಗಾಗದೇ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ...

ನಿಂಬಳಗೇರಿಯಲ್ಲಿ ಮುಸ್ಲಿಂ ಸಮುದಾಯ ಮತದಾನ ಬಹಿಷ್ಕಾರಕ್ಕೆ ನಿರ್ಧಾರ

ಕೊಟ್ಟೂರು : ತಾಲ್ಲೂಕಿನ ನಿಂಬಳಗೆರೆ ಗ್ರಾಮದಲ್ಲಿ ಮುಸ್ಲಿಂ ಸಮುದಾಯದವರಿಗೆ ಶಾದಿಮಹಲ್ ನಿರ್ಮಿಸಲು ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಕೆಲವು ವರ್ಷಗಳ ಹಿಂದೆ ಮಂಜೂರಾದ ನಿವೇಶನವನ್ನು ಈಚೆಗೆ ಬೇರೆಯವರು ಅಕ್ರಮವಾಗಿ ವಶಪಡಿಸಿಕೊಂಡಿರುತ್ತಾರೆ...

ಆನೆಗಳ ನಡುವೆ ಇರುವೆಯ ಹೆಜ್ಜೆ ನನ್ನದು ; ಕೆ ಎಸ್ ದಿವಾಕರ್

ಸಂಡೂರು: ಸಾರ್ವರ್ತಿಕ ವಿಧಾನಸಭಾ ಚುನಾವಣೆಯ ಕೆ ಆರ್ ಪಿ ಪಿ ಪಕ್ಷದ ಅಭ್ಯರ್ಥಿ ಸಮಾಜಸೇವಕ, ಕನಸುಗಾರ, ಛಲಗಾರ ಕೆ ಎಸ್ ದಿವಾಕರ್ ಅವರು 2014ರ ವಿಧಾನಸಭೆಚುನಾವಣೆಯಲ್ಲೇ ಟಿಕೆಟ್ ಬಯಸಿ ಕ್ಷೇತ್ರಾದ್ಯಂತ...

HOT NEWS

error: Content is protected !!