Daily Archives: 15/06/2023

ನಾಗರಹೊಳೆಯ ಆದಿವಾಸಿ ಜಮ್ಮ-ಪಾಳೇ ಹಕ್ಕು ಸ್ಥಾಪನಾ ಸಮಿತಿಯ ವಿವಿಧ ಬೇಡಿಕೆಗೆ ಜಿಲ್ಲಾಡಳಿತ ಸ್ಪಂದನೆ; ತಿರಸ್ಕøತಗೊಂಡಿರುವ 320 ಅರ್ಜಿ ಮರು...

ಮಡಿಕೇರಿ ಜೂ.15 :-ನಾಗರಹೊಳೆಯ ಆದಿವಾಸಿ ಜಮ್ಮ-ಪಾಳೇ ಹಕ್ಕು ಸ್ಥಾಪನಾ ಸಮಿತಿ ಅವರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸುತ್ತಿದ್ದು, ಈ ಹಿನ್ನೆಲೆ ಅರಣ್ಯ ಹಕ್ಕು ಕಾಯ್ದೆಯಡಿ ಮತ್ತೊಮ್ಮೆ ಪರಿಶೀಲಿಸಲು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ...

ಅಂತರಾಷ್ಟ್ರೀಯ ಯೋಗ ದಿನಾಚರಣೆ : ಸಕಲ ಸಿದ್ದತೆಗೆ ಸಿಇಓ ಸೂಚನೆ

ಶಿವಮೊಗ್ಗ, ಜೂನ್ 15 : ಜೂನ್ 21 ರಂದು ಜಿಲ್ಲಾ ಮಟ್ಟದಲ್ಲಿ ಮತ್ತು ಆಯುಷ್ ಇಲಾಖೆ ವತಿಯಿಂದ ನಡೆಯುವ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾ...

ಮೊದಲನೇ ತ್ರೈಮಾಸಿಕ ಉಪವಿಭಾಗ ಮಟ್ಟದ ಜಾಗೃತಿ ಸಮಿತಿ ಸಭೆ ಜೂ.26 ರಂದು

ಬಳ್ಳಾರಿ,ಜೂ.15:ಮಲಹೊರುವ ಪದ್ಧತಿ ನಿಷೇಧ ಹಾಗೂ ಪುರ್ನವಸತಿ ಕಾಯ್ದೆಯನ್ವಯ ಮೊದಲನೇ ತ್ರೈಮಾಸಿಕ ಉಪವಿಭಾಗ ಮಟ್ಟದ ಜಾಗೃತಿ ಸಮಿತಿ ಸಭೆ ಜೂ.26 ರಂದು ಮಧ್ಯಾಹ್ನ 03 ಕ್ಕೆ ಸಹಾಯಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ...

ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ಅಂತರಾಷ್ಟ್ರೀಯ ಯೋಗ ದಿನಾಚರಣೆ ಜೂನ್ 21 ರಂದು; ಅರ್ಥಪೂರ್ಣ...

ಬಳ್ಳಾರಿ,ಜೂ.15: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಪತಂಜಲಿ ಯೋಗ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಇದೇ ಜೂನ್ 21 ರಂದು ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು...

HOT NEWS

error: Content is protected !!