Daily Archives: 20/06/2023

ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ: ಸಾರ್ವಜನಿಕರೊಂದಿಗೆ ಸಂಯಮದಿಂದ ವರ್ತಿಸಿ, ಪೊಲೀಸ್ ಇಲಾಖೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಲಿ-ಪ್ರಿಯಾಂಕ್ ಖರ್ಗೆ

ಕಲಬುರಗಿ,ಜೂ.20; ಕಲಬುರಗಿ ಜಿಲ್ಲೆಯಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ಅಕ್ರಮ ಮದ್ಯ ಮತ್ತು ಮರಳು ಸಂಗ್ರಹಣೆ ಮತ್ತು ಮಾರಾಟ, ಕ್ರಿಕೆಟ್ ಬೆಟ್ಟಿಂಗ್, ಗ್ಯಾಂಬ್ಲಿಂಗ್, ಚೈನ್ ಸ್ನ್ಯಾಚಿಂಗ್, ಕಳ್ಳತನ, ಗಾಂಜಾ ಮಾರಾಟ, ಸ್ಮಗ್ಲಿಂಗ್ ಇವೆಲ್ಲಕೂ...

ಅಕ್ರಮ ಮರಳು, ಕಲ್ಲು ಗಣಿಗಾರಿಕೆಗೆ ಕಡಿವಾಣ ಹಾಕಿ -ಪ್ರಿಯಾಂಕ್ ಖರ್ಗೆ

ಕಲಬುರಗಿ,ಜೂ.20: ಜಿಲ್ಲೆಯಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ಅಕ್ರಮ ಮರಳು ಸಂಗ್ರಹಣೆ ಮತ್ತು ಮಾರಾಟ, ಕಲ್ಲು ಗಣಿಗಾರಿಕೆಗೆ ಕಡಿವಾಣ ಹಾಕುವಂತೆ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ...

ಅತ್ಯುತ್ತಮ ತಂಡದ ಜೊತೆ ಕೆಲಸ ನಿರ್ವಹಿಸಿದ ಹೆಮ್ಮೆ ಇದೆ: ಡಾ.ಹೆಚ್ ಎನ್ ಗೋಪಾಲಕೃಷ್ಣ

ಮಂಡ್ಯ ಜಿಲ್ಲೆಯಲ್ಲಿ 8 ತಿಂಗಳ ಕಾಲ ಕೆಲಸ ನಿರ್ವಹಿಸಿದ್ದು, ಉತ್ತಮವಾದ ಆಡಳಿತ ನೀಡಲು ಹಾಗೂ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಯಾವುದೇ ತೊಂದರೆ ಇಲ್ಲದೆ ಕೆಲಸ ನಿರ್ವಹಿಸಲು ಜಿಲ್ಲೆಯ ಅತ್ಯುತ್ತಮ ಅಧಿಕಾರಿ...

ಡೆಂಗ್ಯೂ ಮತ್ತು ಮಲೇರಿಯಾ ರೋಗವನ್ನು ಜಿಲ್ಲೆಯಿಂದ ದೂರವಿರಿಸಲು ಸಾರ್ವಜನಿಕರು ಸಹಕರಿಸಬೇಕು : ಶೇಖ್ ತನ್ವೀರ್ ಆಸಿಫ್

ಜಿಲ್ಲೆಯಲ್ಲಿ ಮಳೆ ಬರುತ್ತಿರುವುದರಿಂದ ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಾದ ಟೈರು, ಎಳನೀರಿನ ಚಿಪ್ಪು, ಮರದ ಪೊಟರೆಯಲ್ಲಿ, ಹೂವಿನ ಕುಂಡಗಳಲ್ಲಿ, ಒಡೆದ ಬಾಟಲಿ, ಕುಡಿದು ಬಿಸಾಡಿದ ಪ್ಲಾಸ್ಟಿಕ್ ಲೋಟ, ಉಪಯೋಗಿಸದ ತೊಟ್ಟಿಗಳು, ಡ್ರಮ್‌‌ಗಳು,...

ರಾಷ್ಟ್ರದ ಹಲವು ಮಹನೀಯರ ಆದರ್ಶಗಳನ್ನು ಅಧ್ಯಯನ ಮಾಡಿ: ಡಾ.ಸೀನಪ್ಪ

ಮಡಿಕೇರಿ ಜೂ.20:-ಬುದ್ಧ, ಬಸವ, ಅಂಬೇಡ್ಕರ್, ಕುವೆಂಪು, ಸ್ವಾಮಿ ವಿವೇಕಾನಂದ, ವಿಶ್ವೇಶ್ವರಯ್ಯ, ಎಪಿಜೆ ಅಬ್ದುಲ್ ಕಲಾಂ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ, ಜನರಲ್ ತಿಮ್ಮಯ್ಯ ಹೀಗೆ ಹಲವು ಮಹನೀಯರ ತತ್ವ, ಸಿದ್ಧಾಂತ, ಆದರ್ಶಗಳನ್ನು...

ಮಳೆಗಾಗಿ ಬುಡ್ಡೆಕಲ್ಲಿಗೆ ಪೂಜೆ

ಕೊಟ್ಟೂರು: ತಾಲೂಕಿನ ನಿಂಬಳಗೆರೆ ಗ್ರಾಮದಲ್ಲಿ ಗ್ರಾಮಸ್ಥರು ಹಾಗೂ ಮಹಿಳೆಯರು ಸೇರಿ ಬುಡ್ಡೆಕಲ್ಲಿಗೆ ನೀರು ಹಾಕಿ ಮಳೆಗಾಗಿ ಪ್ರಾರ್ಥಿಸಿದರು. ಗ್ರಾಮದ ಮುಖಂಡರ ಸಮ್ಮುಖದಲ್ಲಿ ಯುವಕ, ಯುವತಿಯರು ಸೇರಿ ಊರ ಮುಂದಿನ ಬುಡ್ಡೆಕಲ್ಲಿಗೆ...

ವಿಕಲ ಚೇತನರ ಖಾಯಂ ಹುದ್ದೆಯ ನೇಮಕಾತಿಗಾಗಿ ಆಗ್ರಹಿಸಿ “ವಿಕಲ ಚೇತನ ಒಕ್ಕೂಟದಿಂದ ಸರ್ಕಾರಕ್ಕೆ ಮನವಿ “

ಕೊಟ್ಟೂರು: ವಿಜಯನಗರ ಜಿಲ್ಲೆಯಲ್ಲಿ ವಿಕಲ ಚೇತನರ ಕಲ್ಯಾಣಾಧಿಕಾರಿಗಳ ಖಾಯಂ ಹುದ್ದೆಯ ನೇಮಕ ಮತ್ತು ಡಿ.ಡಿ.ಓ ಕೋಡ್ ಅನುಮೋದನೆಗೆ ಆಗ್ರಹಿಸಿ ಕೊಟ್ಟೂರು ತಾಲೂಕು ವಿಕಲ ಚೇತನ್ ರ ಒಕ್ಕೂಟದ ಪದಾಧಿಕಾರಿಗಳು ತಾಲೂಕಾಡಳಿತ...

HOT NEWS

error: Content is protected !!