Home 2023 July

Monthly Archives: July 2023

ಭಕ್ತಾದಿಗಳಿಗೆ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಿ: ಶಾಸಕ ಕೆ. ನೇಮಿರಾಜನಾಯ್ಕ

ಕೊಟ್ಟೂರು ಪಟ್ಟಣದ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳನ್ನು ೫ಕೋಟಿ ರೂ.ಗಳಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಶಾಸಕ ಕೆ.ನೇಮಿರಾಜನಾಯ್ಕ ಹೇಳಿದರು. ಇಲ್ಲಿನ ಶ್ರೀ ಸ್ವಾಮಿ...

ನಂಬಿದರೇ…ನಂಬಿ.! ಇದು ನಿಜಕ್ಕೂ ಸರ್ಕಾರಿ ಪ್ರಾಥಮಿಕ ಪಾಠ ಶಾಲೆನಾ..!!

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಸುಟ್ಟಕೋಡಿಹಳ್ಳಿ ಗ್ರಾಮದ ಸರಕಾರಿ ಶಾಲೆಯ ಮೈದಾನದಲ್ಲಿ ವಿದ್ಯಾರ್ಥಿಗಳು ಆಟವಾಡಲು ಸರಿಯಾದ ಮೈದಾನ ಇಲ್ಲಾ ಮಳೆಗಾಲದಲ್ಲಿ ಮಳೆ ಬಂದರೆ ಸಾಕು ಶಾಲೆ ಮೈದಾನದಲ್ಲಿ ತಗ್ಗು ಪ್ರದೇಶ...

ಹಿಂದೂ- ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಯ್ತು ಮೊಹರಂ ಆಚರಣೆ

ಕೊಟ್ಟೂರು:ಮೊಹರಂ ಹಬ್ಬವನ್ನು ಇಲ್ಲಿನ ಮುಸ್ಲಿಂರಿಗಿಂತ ಅನ್ಯಕೋಮಿನ ಜನರು ಶ್ರದ್ದ ಭಕ್ತಿಗಳೊಂದಿಗೆ ಶನಿವಾರ ಆಚರಿಸಿದರು. ಇದರ ಅಂಗವಾಗಿ ಪೀರಲ ದೇವರುಗಳನ್ನು ಪಟ್ಟಣದ ನಾಲ್ಕೈದು ಮಸೀದಿಗಳಿಂದ ಮೆರವಣಿಗೆ ಮೂಲಕ ತಂದು ಮುಸ್ಲಿಂ ಬಳಗದವರನ್ನು...

ವಿಜಯನಗರ ಜಿಲ್ಲಾಧಿಕಾರಿ ಎಂ ಎಸ್ ದಿವಾಕರ್ ಕೋಗಳಿ ಗ್ರಾಮಕ್ಕೆ ಭೇಟಿ.

ಕೊಟ್ಟೂರು :ಜು:೨೯:-ತಾಲೂಕಿನ ಕೋಗಳಿ ಗ್ರಾಮದಲ್ಲಿ ಗೋಡೆ ಬಿದ್ದು ಮೃತರಾದ ಕಾಡಪ್ಪರ ಹಿರಿಯಮ್ಮನ ಮನೆಗೆ ಶುಕ್ರವಾರ ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಯಕೃತ್ತಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ, ಗಮನವಿರಲಿ; ಡಾ. ಗೋಪಾಲ್ ರಾವ್,

ಸಂಡೂರು:29:- ತಾಲೂಕಿನ ತೋರಣಗಲ್ಲು ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ "ವಿಶ್ವ ಹೆಪಟೈಟಿಸ್ ದಿನಾಚರಣೆ" ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು, ಈ ಸಂದರ್ಭದಲ್ಲಿ ಕೇಂದ್ರದ ಹಿರಿಯ ವೈದ್ಯಾಧಿಕಾರಿ ಡಾ.ಗೋಪಾಲ್ ರಾವ್ ಅವರು...

ಯುವ ಸಮೂಹ ಸೇನೆಗೆ ಸೇರುವಂತೆ ಮೋಹನ್ ಕುಮಾರ್ ಹಮ್ಮಿಕೊಂಡಿರುವ ಜಾಗೃತಿ ಮ್ಯಾರಥಾನ್ ರಾಜ್ಯಕ್ಕೆ ಮಾದರಿ- ಎ.ಎಂ.ಚಂದ್ರಪ್ಪ

ಬೆಂಗಳೂರು- ಜೂ27, ಆಗಸ್ಟ್ 15 ರಂದು ಕಾಶ್ಮೀರದ ಕಾರ್ಗಿಲ್ ನಲ್ಲಿ ಸಲಾಮ್ ಸೋಲ್ಜರ್ಸ್ ಶೀರ್ಷಿಕೆಯಡಿಯಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರು ಹಮ್ಮಿಕೊಂಡಿರುವ ಜಾಗೃತಿ...

ಹೊರಗುತ್ತಿಗೆ ನೌಕರರಿಗೆ ದೊರಕುವ ಸೌಲಭ್ಯ ಕುರಿತ ಅರಿವು ಕಾರ್ಯಕ್ರಮ

ಶಿವಮೊಗ್ಗ, ಜುಲೈ 27 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಹಾಗೂ ನಿಗಮ ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ದೊರಕುವ ಶಾಸನಾತ್ಮಕ...

ರೈತಸಂಘದಿಂದ ಜಿಲ್ಲಾಧಿಕಾರಿಗೆ ಸನ್ಮಾನ.

ಹೊಸಪೇಟೆ : ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆಯ ವಾಸುದೇವ ಮೇಟಿ ಬಣದ ಕಾರ್ಯಕರ್ತರು ಗುರುವಾರ ನೂತನ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಅವರನ್ನು ಸ್ವಾಗತಿಸಿ ಸನ್ಮಾನಿಸಿದರು.

ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ 200 ಮೀ. ವ್ಯಾಪ್ತಿ ನಿರ್ಬಂಧ ಘೋಷಿಸಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ

ಬಳ್ಳಾರಿ,ಜು.27: ಜಿಲ್ಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಜುಲೈ 27 ರಿಂದ ಆಗಸ್ಟ್ 04 ರವರೆಗೆ ನಗರದ 02 ಪರೀಕ್ಷಾ ಕೇಂದ್ರಗಳಲ್ಲಿ ಗಣಕಯಂತ್ರ ಶಿಕ್ಷಣ ಪರೀಕ್ಷೆ...

ಅಧಿಕ ಮಳೆ ಹಿನ್ನೆಲೆ ಅನಾರೋಗ್ಯದಿಂದ ಆಸ್ಪತ್ರೆಗೆ ಬಂದವರಿಗೆ ಸೌಜನ್ಯದಿಂದ ಚಿಕಿತ್ಸೆ ನೀಡಿ; ಡಿ.ಹೆಚ್.ಒ ಡಾ.ಹೆಚ್.ಎಲ್ ಜನಾರ್ದನ್,

ಸಂಡೂರು:ಜು:21:-ತಾಲೂಕಿನ ತೋರಣಗಲ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಹೆಚ್.ಎಲ್ ಜನಾರ್ದನ್ ಅವರು ಬೇಟಿ ನೀಡಿ ಔಷಧ ದಾಸ್ತಾನು ಪರಿಶೀಲನೆ ನಡೆಸಿದರು,ಈ ಸಂದರ್ಭದಲ್ಲಿ ವೈದ್ಯರಿಗೆ...

HOT NEWS

error: Content is protected !!