Daily Archives: 13/07/2023

ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರ ಸಂಘದ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

ಮಡಿಕೇರಿ ಜು.12:-ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಕಾಲೇಜಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಿತು.ಮುಖ್ಯ ಅತಿಥಿಗಳಾಗಿ...

ಕೆಎಸ್‍ಆರ್‍ಟಿಸಿ ಯಿಂದ ಪರಿಹಾರ ವಿತರಣೆ

ಶಿವಮೊಗ್ಗ, ಜುಲೈ 13:2021 ರ ಡಿಸೆಂಬರ್ 12 ರಂದು ಅಪಘಾತಕ್ಕೀಡಾದ ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ಮೃತ ಹೊಂದಿದ್ದ ಸುಮಾರು 52 ವರ್ಷದ ಕೌಸಲ್ಯ ಎಂಬ ಪ್ರಯಾಣಿಕರ ವಾರಸುದಾರರಿಗೆ ಅಪಘಾತ ಪರಿಹಾರ ನಿಧಿಯಿಂದ...

ಮಗುವಿಗೆ ಮಾರಕ ರೋಗಗಳ ವಿರುದ್ದ ಲಸಿಕೆ ಹಾಕಿಸಿ: ಡಿ.ಹೆಚ್.ಓ ಡಾ.ಹೆಚ್.ಎಲ್ ಜನಾರ್ಧನ

ಬಳ್ಳಾರಿ,ಜು.13: ತೀವ್ರತರ ಇಂದ್ರಧನುಷ್ ಲಸಿಕಾ ಕಾರ್ಯಕ್ರಮದಡಿ ಎಲ್ಲ ವಸತಿ ಪ್ರದೇಶ, ವಲಸೆ ಪ್ರದೇಶಗಳಲ್ಲಿ ಲಸಿಕೆ ವಂಚಿತ ಮಕ್ಕಳನ್ನು ಸಮೀಕ್ಷೆ ಮೂಲಕ ಗುರ್ತಿಸಿ ತಪ್ಪದೇ ಲಸಿಕೆ ಹಾಕಿಸಲು ಅಗತ್ಯ ಸಿದ್ದತೆ ಕೈಗೊಳ್ಳುವಂತೆ...

ಬಿಡಿಎಎ ಫುಟ್‍ಬಾಲ್ ಮೈದಾನ, ಕ್ರೀಡಾ ವಸತಿ ನಿಲಯಕ್ಕೆ ಸಚಿವ ಬಿ.ನಾಗೇಂದ್ರ ಭೇಟಿ ಪರಿಶೀಲನೆ

ಬಳ್ಳಾರಿ,ಜು.13: ನಗರದ ಡಾ.ರಾಜ್‍ಕುಮಾರ್ ರಸ್ತೆಯ ಬಿಡಿಎಎ ಪುಟ್ಬಾಲ್ ಕ್ರೀಡಾಂಗಣ ಹಾಗೂ ಕ್ರೀಡಾ ವಸತಿನಿಲಯಕ್ಕೆ ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ...

“ಜನಸಂಖ್ಯಾ ಸ್ಥಿರೀಕರಣ ಪಾಕ್ಷಿಕ” ಜಾಗೃತಿ ಕಾರ್ಯಕ್ರಮ

ಸಂಡೂರು: ಜು: 13: ತೋರಣಗಲ್ಲು ಆರೋಗ್ಯ ಕೇಂದ್ರದಲ್ಲಿ "ಜನಸಂಖ್ಯಾ ಸ್ಥಿರೀಕರಣ ಪಾಕ್ಷಿಕ" ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತುತಾಲೂಕಿನ ತೋರಣಗಲ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜನಸಂಖ್ಯೆ ನಿಯಂತ್ರಣಕ್ಕಾಗಿ "ಜನಸಂಖ್ಯಾ ಸ್ಥಿರೀಕರಣ ಪಾಕ್ಷಿಕ"...

HOT NEWS

error: Content is protected !!