Daily Archives: 09/10/2023

ವಾಹನ ಚಾಲನಾ ಪರವಾನಿಗೆ ಇಲ್ಲದ, ಅಪ್ರಾಪ್ತರು ಮೋಟಾರು ವಾಹನ ಚಲಾಯಿಸುವಂತಿಲ್ಲ: ಎಸ್‍ಪಿ ರಂಜೀತ್ ಕುಮಾರ್ ಬಂಡಾರು

ಬಳ್ಳಾರಿ,ಅ.09: ವಾಹನ ಚಾಲನಾ ಪರವಾನಿಗೆ ಇಲ್ಲದ ವ್ಯಕ್ತಿಗಳು ಮತ್ತು ಅಪ್ರಾಪ್ತ ವಯಸ್ಸಿನ ಮಕ್ಕಳು ಮೋಟಾರು ವಾಹನ ಚಾಲನೆ ಮಾಡುವುದು ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಅಪರಾಧವಾಗಿರುತ್ತದೆ ಎಂದು ಜಿಲ್ಲಾ ಪೊಲೀಸ್...

ಶಾಮನೂರು ಹಾಕಿದ ಬಾಂಬು ಢಂ ಎನ್ನಲಿಲ್ಲ

ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹಾಕಿದ ಸ್ಮೆಲ್ ಬಾಂಬು ಕೊನೆಗೂ ಸಿಡಿಯದೆ ತಣ್ಣಗಾಗಿದೆ.ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ.ಅವರಿಗೆ ಸರಿಯಾದ ಪೋಸ್ಟಿಂಗು ಸಿಗುತ್ತಿಲ್ಲ ಅಂತ ಅವರು ಹಾಕಿದ...

ಕಳಪೆ ಕಾಮಗಾರಿ ಸಾರ್ವಜನಿಕರ ಆಕ್ರೋಶ : ಕಣ್ಮುಚ್ಚಿ ಕುಳಿತ ಲೋಕೋಪಯೋಗಿ ಇಲಾಖೆ

ಕೊಟ್ಟೂರು ಪಟ್ಟಣದ ಬಸ್ ನಿಲ್ದಾಣದಿಂದ ಹ್ಯಾಳ್ಯಾ ರಸ್ತೆಯಲ್ಲಿರುವ ಬನ್ನಿಮಂಟಪದ ಹತ್ತಿರವಿರುವ  ರಾಜಕಾಲುವೆಯ ಕಾಮಗಾರಿ ನಡೆಯುತ್ತಿದ್ದು ಈ ಕಾಮಗಾರಿ ತುಂಬಾ ಕಳಪೆಯಾಗಿದೆ.ಕಾಮಗಾರಿ ನಡೆಯುವ ಸಂದರ್ಭದಲ್ಲಿ ನೀರಿನ ಪೈಪ್‌ಲೈನ್ ಒಡೆದುಹೋಗಿ ಸಿಮೆಂಟು ಉಸುಗು ಕೊಚ್ಚಿ...

ಟೆಲಿಮನಸ್ 14416 ಸಹಾಯವಾಣಿ ಮೂಲಕ ಮಾನಸಿಕ ಆರೋಗ್ಯ ಚಿಕಿತ್ಸೆ ಮತ್ತು ಸಮಾಲೋಚನೆ ಲಭ್ಯ; ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ,

ಸಂಡೂರು: ಅ: 09: ತಾಲೂಕಿನ ವಡ್ಡು ಗ್ರಾಮದಲ್ಲಿ "ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ" ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮ ಉದ್ದೇಶಿಸಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ ಅವರು ಮಾತನಾಡಿ...

ತೋರಣಗಲ್ಲು ಗ್ರಾಮದಲ್ಲಿ “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ” ಕುರಿತು ಜಾಗೃತಿ ಕಾರ್ಯಕ್ರಮ

ಸಂಡೂರು: ಅ: 09: ತಾಲೂಕಿನ ವಡ್ಡು ಗ್ರಾಮದಲ್ಲಿ "ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ" ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮ ಉದ್ದೇಶಿಸಿ ತೋರಣಗಲ್ಲು ಗ್ರಾಮ ಪಂಚಾಯತಿ ಸದಸ್ಯರಾದ ತಾಯಮ್ಮ ಮಾತನಾಡಿ...

ಮೂರನೇ ಸುತ್ತಿನ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಲಸಿಕಾ ಅಭಿಯಾನ ಯಶಸ್ವಿ ಗೊಳಿಸಿ; ಪುರಸಭೆ ಸದಸ್ಯ ಎರ್ರಿಸ್ವಾಮಿ,

ತಾಲೂಕಿನ ತೋರಣಗಲ್ಲು ರೈಲ್ವೆ ನಿಲ್ದಾಣ ಗ್ರಾಮದ 21 ನೇ ವಾರ್ಡಿನಲ್ಲಿ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಲಸಿಕಾ ಅಭಿಯಾನದ ಮೂರನೇ ಸುತ್ತಿನ ಫಲಾನುಭವಿಗಳೊಂದಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮ...

HOT NEWS

error: Content is protected !!